ಸೋರುತಿಹುದು ಬೆನಹಾಳ ಸರ್ಕಾರಿ ಶಾಲೆ!
May 26 2024, 01:30 AM ISTಕಳೆದ ವರ್ಷ ಶಾಲಾ ಆರಂಭಕ್ಕೂ ಮುನ್ನ ಜಿಲ್ಲೆ, ತಾಲೂಕು, ಹೋಬಳಿ ಮಟ್ಟದ ಎಲ್ಲ ಸರ್ಕಾರಿ ಶಾಲೆಗಳ ಬಗ್ಗೆ ಕನ್ನಡಪ್ರಭ ಸಮಗ್ರ ವರದಿ ಮಾಡಿದ ಹಿನ್ನೆಲೆ ಜಿಲ್ಲಾಧಿಕಾರಿಗಳು ಎಲ್ಲ ಶಿಕ್ಷಣಾಧಿಕಾರಿಗಳ ಸಭೆ ಕರೆದು ಕಟ್ಟಡ ಮರು ನಿರ್ಮಾಣ ಮಾಡುವಂತೆ ಆದೇಶಿಸಿದ್ದರು.