ಮಲದಕಲ್ ಸರ್ಕಾರಿ ಜಾಗ ಕಬಳಿಕೆ, ಕ್ರಮಕ್ಕೆ ಆಗ್ರಹ
May 23 2024, 01:01 AM ISTತಾಪಂ ಹಾಗೂ ಗ್ರಾಪಂ ಅಧಿಕಾರಿಗಳು ಜಂಟಿ ಪರಿಶೀಲನೆ ಮಾಡಿ, ಕಬಳಿಕೆ ಮಾಡಿರುವುದನ್ನು ವಶಕ್ಕೆ ಪಡೆದು ಹಳೆ ನಿವೇಶದಲ್ಲಿಯೇ ಮಹಿಳರಿಗೆ ಹೈಟೆಕ್ ಶೌಚಾಲಯ ನಿರ್ಮಿಸಲು ಕ್ರಮ ಜರುಗಿಸಬೇಕು. ಸರ್ಕಾರಿ ಜಾಗವನ್ನು ದೋಚಿರುವ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಎಂದು ರೈತ ಸಂಘ, ಹಸಿರು ಸೇನೆ, ಕೆಆರ್ಎಸ್ ಸಮಿತಿಯಿಂದ ಪ್ರತ್ಯೇಕ ಮನವಿ ಸಲ್ಲಿಸಲಾಯಿತು.