ಗ್ರಾಮೀಣ ಸರ್ಕಾರಿ ಶಾಲೆಗಳ ಉಳಿವಿಗೆ ಖಾಸಗಿ ಸಂಘ, ಸಂಸ್ಥೆಗಳು ನೆರವಾಗಬೇಕು: ಕೆ.ಬಿ.ಲಕ್ಷ್ಮೀನಾರಾಯಣ
Jul 16 2025, 12:45 AM IST ನರಸಿಂಹರಾಜಪುರ, ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಿಗೆ ಖಾಸಗಿ ಸಂಘ, ಸಂಸ್ಥೆಗಳು ಕೈಜೋಡಿಸಿ ಮೂಲ ಸೌಕರ್ಯ ಒದಗಿಸಿದರೆ ಸರ್ಕಾರಿ ಶಾಲೆಗಳು ಉಳಿಯಲು ಸಹಾಯಕವಾಗಲಿದೆ ಎಂದು ಕ್ಯೂಲರ್ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮುಖ್ಯಸ್ಥ ಹಾಗೂ ಶಾಲೆ ಹಳೇವಿದ್ಯಾರ್ಥಿ ಕೆ.ಬಿ.ಲಕ್ಷ್ಮೀನಾರಾಯಣ ಹೇಳಿದರು.