ಬಿಜೆಪಿ ಅಧಿಕಾರದಲ್ಲಿ ಸರ್ಕಾರಿ ಸ್ವಾಯತ್ತೆ ಸಂಸ್ಥೆಗಳ ಚೇತರಿಕೆ
May 09 2024, 01:03 AM IST ಸರ್ಕಾರಿ ಸ್ವಾಯತ್ತೆ ಸಂಸ್ಥೆಗಳನ್ನು ಕಾಂಗ್ರೆಸ್ ಸರ್ಕಾರ ನಿರ್ಲಕ್ಷಿಸಿದ್ದು, ನಮ್ಮ ಬಿಜೆಪಿ ಸರ್ಕಾರದ ಅಧಿಕಾರ ಅವಧಿಯಲ್ಲಿ ಅವುಗಳು ಚೇತರಿಕೆ ಕಂಡಿವೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ತಿಳಿಸಿದ್ದಾರೆ.