14 ಲೋ. ಕ್ಷೇತ್ರ ವ್ಯಾಪ್ತಿಯಲ್ಲಿ ಸರ್ಕಾರಿ ಕಚೇರಿಗಳು, ಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ
Apr 25 2024, 01:07 AM ISTರಾಜ್ಯದಲ್ಲಿ ಮೊದಲ ಹಂತದ ಚುನಾವಣೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲು ಚುನಾವಣಾ ಆಯೋಗವು ಸಕಲ ಸಿದ್ಧತೆ ಕೈಗೊಂಡಿದ್ದು, 30,602 ಮತಗಟ್ಟೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.