ಎಲ್ಲರ ಗಮನ ಸೆಳೆಯುತ್ತಿರುವ ಸರ್ಕಾರಿ ಶಾಲೆ
Apr 01 2024, 12:47 AM ISTಶಾಲೆಯಲ್ಲಿ ಶಿಕ್ಷಣದ ಜೊತೆಗೆ ನಾಯಕತ್ವ ಗುಣಗಳನ್ನು ಬೆಳೆಸುವುದು, ಪರಿಸರ ಸಂರಕ್ಷಣೆ, ಕೈ ತೋಟ ಬೆಳೆಸುವುದು,ನೀರಿನ ಮಿತ ಬಳಕೆ, ತ್ಯಾಜ್ಯ ನಿರ್ವಹಣೆ,ಜೀವನದ ಮೌಲ್ಯಗಳನ್ನು ತಿಳಿಸುವುದು ಹೀಗೆ ಅನೇಕ ಪಟ್ಯೇತರ ಚಟುವಟಿಕೆಗಳ ಬಗ್ಗೆ ಆದ್ಯತೆ ನೀಡಲಾಗಿದೆ