ಉಡುಪಿ: ಸರ್ಕಾರಿ ಮೆಡಿಕಲ್, ಎಂಜಿನಿಯರಿಂಗ್ ಕಾಲೇಜು ಸ್ಥಾಪನೆಗೆ ಕರವೇ ಆಗ್ರಹ
Jul 31 2024, 01:11 AM ISTಈ ಎರಡೂ ಕಾಲೇಜುಗಳ ಸ್ಥಾಪನೆಗೆ ಈಗಾಗಲೇ 2020 ಮತ್ತು 2022ರಲ್ಲಿ ಅಂದಿನ ಸರ್ಕಾರಕ್ಕೆ ರಕ್ಷಣಾ ವೇದಿಕೆ ಮನವಿ ಮಾಡಿತ್ತು, ಆದರೆ ಈ ಬಗ್ಗೆ ಯಾವುದೇ ಕ್ರಮ ಆಗದ ಕಾರಣ ಮತ್ತೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವೇದಿಕ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.