ಸರ್ಕಾರಿ ಪಬ್ಲಿಕ್ ಶಾಲೆ ರಾಜ್ಯಕ್ಕೇ ಮಾದರಿ: ಬಿಇಒ
Mar 06 2024, 02:15 AM ISTಸಮಾಜದ ಗಣ್ಯ ವ್ಯಕ್ತಿಗಳು, ಪೋಷಕರು, ಗ್ರಾಮಸ್ಥರು, ಎಸ್ಡಿಎಂಸಿ ಸದಸ್ಯರು ಕೈಜೋಡಿಸಿದರೆ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯುವ ರೀತಿ ಅಭಿವೃದ್ಧಿ ಮಾಡಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜಿ. ರಾಮಪ್ಪ ತಿಳಿಸಿದರು.