ಖಾಸಗಿ ಶಾಲೆಗೆ ಸಡ್ಡು ಹೊಡೆದ ಸರ್ಕಾರಿ ಶಾಲೆ
Mar 02 2024, 01:48 AM ISTಒಂದೂವರೆ ಕೋಟಿ ರುಪಾಯಿ ಅನುದಾನದಲ್ಲಿ ನವೀಕರಣಗೊಂಡ ಇಂಡಿ ತಾಲೂಕಿನ ಅಥರ್ಗಾ ಗ್ರಾಮದ ಸರ್ಕಾರಿ ಮಾದರಿ ಗಂಡು ಮಕ್ಕಳ ಶಾಲೆಯ ಉದ್ಘಾಟನೆ ಕಾರ್ಯಕ್ರಮ ಮಾ.3ರಂದು ನಡೆಯಲಿದೆ. ಅಂದು ಬೆಳಗ್ಗೆ ಸಂಸದ ರಮೇಶ ಜಿಗಜಿಣಗಿ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಉದ್ಘಾಟನೆ ಮಾಡಲಿದ್ದಾರೆ ಎಂದು ಅಥರ್ಗಾ ಗ್ರಾಪಂ ಅಧ್ಯಕ್ಷ ನಾಗರಾಜಗೌಡ ಪಾಟೀಲ ತಿಳಿಸಿದ್ದಾರೆ.