• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಿಕ್ಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸಿ

Sep 06 2025, 02:00 AM IST
ಎಲ್ಲ ಸರ್ಕಾರಿ ಶಿಕ್ಷಕರು ಮತ್ತು ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳಿಸುವ ಹಾಗಾದರೇ ಸರ್ಕಾರಿ ಶಾಲೆಗಳು ಅಭಿವೃದ್ಧಿ ಆಗುತ್ತವೆ ಮತ್ತು ಮಕ್ಕಳಿಗೂ ಉತ್ತಮ ಶಿಕ್ಷಣ ದೊರೆಯುತ್ತದೆ ಎಂದು ಸಿದ್ದಲಿಂಗ ಶಿವಾಚಾರ್ಯ ವೇದ ಆಗಮ ಸಂಸ್ಕೃತ ಪಾಠಶಾಲೆಯ ಪ್ರಾಚಾರ್ಯ ಶ್ರೀಶೈಲ ಶಾಸ್ತ್ರೀಗಳು ನುಡಿದರು.

ಸರ್ಕಾರಿ ಯೋಜನೆ ತಲುಪಲು ‘ಅರಿವು’ ಕಾರ್ಯಕ್ರಮ ಸಹಕಾರಿ: ಯಶ್ಪಾಲ್‌ ಸುವರ್ಣ

Sep 06 2025, 01:01 AM IST
ಮಣಿಪಾಲದ ರಜತಾದ್ರಿಯ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಜಂಟಿ ಸಹಯೋಗದಲ್ಲಿ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯ ಅರಿವು ಮೂಡಿಸುವ ಕಾರ್ಯಕ್ರಮ ಸಂಪನ್ನಗೊಂಡಿತು.

ಇಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಡಾ. ಬಸವರಾಜ ಬಳ್ಳಾರಿ ಪದಗ್ರಹಣ

Sep 06 2025, 01:01 AM IST
ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘ, ಜಿಲ್ಲಾ ಶಾಖೆ, ವಿವಿಧ ಇಲಾಖೆಗಳ ವೃಂದ ಸಂಘಗಳು ಮತ್ತು ನೌಕರರ ಸಂಘಟನೆಗಳ ಸಹಯೋಗದಿಂದ ನೂತನ ಜಿಲ್ಲಾಧ್ಯಕ್ಷರ ಹಾಗೂ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ನೌಕರರ ಜನಸ್ನೇಹಿ ಕಾರ್ಯಾಗಾರವನ್ನು ಸೆ. 6ರಂದು ಬೆಳಗ್ಗೆ 11ಕ್ಕೆ ನಗರದ ಭಾರತ ರತ್ನ ಪಂ. ಭೀಮಸೇನ ಜೋಶಿ ರಂಗಮಂದಿರದಲ್ಲಿ ಆಯೋಜನೆ ಮಾಡಲಾಗಿದೆ.

ಸರ್ಕಾರಿ ಶಾಲೆಗಳ ಶಿಕ್ಷಣ ಬಗ್ಗೆ ನಂಬಿಕೆ ಬರಬೇಕು

Sep 06 2025, 01:00 AM IST
ಕರ್ತವ್ಯದಲ್ಲಿ ಶಿಸ್ತು ಪಾಲನೆ ಮತ್ತು ಪ್ರತಿಭೆಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ಶಿಕ್ಷಕ ವೃತ್ತಿಯಿಂದ ದೇಶದ ಅತ್ಯುನ್ನತ ಸ್ಥಾನವಾದ ರಾಷ್ಟ್ರಪತಿಯ ಹುದ್ದೆಯನ್ನು ಅಲಂಕರಿಸಲು ಸಾಧ್ಯವಾಯಿತು. ಅಂತಹವರ ಆದರ್ಶಗಳು ಮತ್ತು ವಿಚಾರಧಾರೆಗಳನ್ನು ನಾವು ಅಳವಡಿಸಿಕೊಂಡು ಪ್ರೇರೇಪಣೆ ಆಗುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು

ವಿಜ್ಞಾನ, ಗಣಿತ ಪ್ರಯೋಗಾಲಯ ನಿರ್ಮಿಸಿದ ಸರ್ಕಾರಿ ಶಾಲೆ ಶಿಕ್ಷಕ

Sep 05 2025, 01:00 AM IST
ಗಜೇಂದ್ರಗಡ ತಾಲೂಕಿನ ಸೂಡಿ ಗ್ರಾಮದ ಸರಕಾರಿ ಮಾದರಿಯ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ವಿಜ್ಞಾನ ಶಿಕ್ಷಕ ಅಶೋಕ ಉಂಡಿ ಒಬ್ಬ ಮಾದರಿ ಶಿಕ್ಷಕರಾಗಿದ್ದಾರೆ.

ಸರ್ಕಾರಿ ಶಾಲೆಯಲ್ಲೇ ಮೊರಾರ್ಜಿ ಕೋಚಿಂಗ್‌

Sep 05 2025, 01:00 AM IST
ಈ ಶಾಲೆಯ ಸಹಶಿಕ್ಷಕಿ ಜ್ಯೋತಿ ಸುರಳೇಶ್ವರ ಅವರ ಆಸಕ್ತಿ, ಕ್ರಿಯಾಶೀಲತೆಯೇ ಇದಕ್ಕೆ ಕಾರಣ. ಇದರಿಂದ ಈ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವರ್ಷದಿಂದ ವರ್ಷಕ್ಕೆ ಮಕ್ಕಳ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದೆ.

ಸರ್ಕಾರಿ ಶಾಲೆಗೆ ಹೊಸ ಮೆರುಗು ಕೊಟ್ಟ ಎಚ್.ಎನ್.ದೇವರಾಜು

Sep 05 2025, 01:00 AM IST
ಸರ್ಕಾರಿ ಶಾಲೆಗೆ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳದಿಂದ ಆರಂಭವಾಗಿ ಫಲಿತಾಂಶ ಹೆಚ್ಚಳ, ಆಸ್ತಿ ಸಂರಕ್ಷಣೆ, ಬಡ ವಿದ್ಯಾರ್ಥಿಗಳಿಗೆ ನೆರವು, ಕಾಂಪೌಂಡ್ ನಿರ್ಮಾಣ, ಶಾಲೆಗೆ ಹೊಸ ಬಣ್ಣಗಳ ಮೆರುಗು, ಹೈಟೆಕ್ ಮಾದರಿ ಶೌಚಾಲಯದೊಂದಿಗೆ ಖಾಸಗಿ ಶಾಲೆಗೆ ಸಡ್ಡು ಹೊಡೆಯುವಂತೆ ಮಂಡ್ಯ ತಾಲೂಕಿನ ಚಿಕ್ಕಮಂಡ್ಯ ಶಾಲೆಗೆ ನವನಾವಿನ್ಯತೆಯನ್ನು ತಂದುಕೊಟ್ಟವರು ಮುಖ್ಯ ಶಿಕ್ಷಕ ಎಚ್.ಎನ್.ದೇವರಾಜು.

ಸರ್ಕಾರಿ ಶಾಲೆಗೆ ಆಧುನಿಕ ಸ್ಪರ್ಶ ನೀಡಿದ ನಾಗರಾಜು..!

Sep 05 2025, 01:00 AM IST
ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳು ಯಾವುದರಲ್ಲೂ ಹಿಂದುಳಿಯಬಾರದೆಂಬ ಮಹತ್ವಾಕಾಂಕ್ಷೆಯೊಂದಿಗೆ ಸಕಲ ಸೌಲಭ್ಯಗಳನ್ನೂ ದೊರಕಿಸಿಕೊಟ್ಟು ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸಲು ಟೊಂಕಕಟ್ಟಿ ನಿಂತಿರುವ ಶಿಕ್ಷಕ ಮಂಡ್ಯ ತಾಲೂಕು ಉಮ್ಮಡಹಳ್ಳಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ನಾಗರಾಜು.

ನಿಟುವಳ್ಳಿ ಸರ್ಕಾರಿ ಶಾಲೆ ಅಂದ ಹೆಚ್ಚಿಸಿದ ಶಿಕ್ಷಕ

Sep 05 2025, 01:00 AM IST
ತಾನು ಕೆಲಸ ಮಾಡುವ ಸರ್ಕಾರಿ ಶಾಲೆಯನ್ನು ಎಸ್ಡಿಎಂಸಿ, ಜನ ಪ್ರತಿನಿಧಿ, ಅಧಿಕಾರಿಗಳು, ಪಾಲಕರು, ಮುಖಂಡರು, ದಾನಿಗಳ ನೆರವಿನಿಂದ ಅಭಿವೃದ್ಧಿಪಡಿಸುವ ಜತೆಗೆ 257 ಮಕ್ಕಳ ಸಂಖ್ಯೆ ಇದ್ದ ಶಾಲೆಯಲ್ಲಿ 600 ಮಕ್ಕಳು ಓದುವಂತೆ ಮಾಡುವಲ್ಲಿ ಹಿರಿಯ ಶಿಕ್ಷಕರೊಬ್ಬರು ಪ್ರಮುಖ ಪಾತ್ರ ವಹಿಸುವ ಮೂಲಕ ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಮಾದರಿಯಾಗಿದ್ದಾರೆ.

ಸರ್ಕಾರಿ ಯೋಜನೆ ಜನರಿಗೆ ತಲುಪಿಸಲು ಅಧಿಕಾರಿಗಳು ಮುತುವರ್ಜಿ ವಹಿಸಿ: ಯಶ್ಪಾಲ್ ಸುವರ್ಣ

Sep 04 2025, 01:01 AM IST
ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 196
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved