• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ನಡೆದರೆ ಮುಲಾಜಿಲ್ಲದೆ ಕ್ರಮ: ರಮೇಶ ಜಾರಕಿಹೊಳಿ

Jul 12 2024, 01:33 AM IST
ಗೋಕಾಕ : ಸರ್ಕಾರಿ ಆಸ್ಪತ್ರೆ ನನ್ನ ಸ್ವಂತ ಮನೆ ಇದ್ದಂತೆ. ಅಲ್ಲಿ ಭ್ರಷ್ಟಾಚಾರ ನಡೆದರೆ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ರಮೇಶ ಜಾರಕಿಹೊಳಿ ಗುಡುಗಿದರು.

ರಾಜ್ಯ ಸರ್ಕಾರಿ ನೌಕರರ ಬೇಡಿಕೆ ಈಡೇರಿಸುವಂತೆ ಒತ್ತಾಯ

Jul 12 2024, 01:30 AM IST
ರಾಜ್ಯ ಸರ್ಕಾರಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ನೌಕರರು ಗಂಗಾವತಿಯಲ್ಲಿ ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.

ಕುಪ್ಪೇಲೂರ ಹಳೆಯ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸಲು ಆಗ್ರಹ

Jul 11 2024, 01:43 AM IST
ರಾಣಿಬೆನ್ನೂರು ತಾಲೂಕಿನ ಕುಪ್ಪೇಲೂರ ಗ್ರಾಮದ ಹಳೆಯ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸುವಂತೆ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬುಧವಾರ ರಾಣಿಬೆನ್ನೂರಿನಲ್ಲಿ ತಾಲೂಕು ಆರೋಗ್ಯಾಧಿಕಾರಿಗಳಿಗೆ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಿದರು.

ಸರ್ಕಾರಿ ನೌಕರರಿಗೆ ವಿಮಾ ಸೌಲಭ್ಯಗಳ ಮಾಹಿತಿ ಅಗತ್ಯ: ಡಾ. ಗೋಪಾಲಕೃಷ್ಣ

Jul 11 2024, 01:42 AM IST
ಚಿಕ್ಕಮಗಳೂರು, ಸೇವಾ ಅವಧಿಯಲ್ಲಿ ಸರ್ಕಾರಿ ನೌಕರರಿಗೆ ಸಂಭವಿಸಬಹುದಾಗ ಆಪತ್ತುಗಳ ತಡೆಗೆ ವಿಮಾ ಯೋಜನೆಗಳ ಸೌಲಭ್ಯದ ಜೊತೆಗೆ ಆರೋಗ್ಯ ಕುರಿತಂತೆ ಅಗತ್ಯ ಮಾಹಿತಿ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಬಿ.ಗೋಪಾಲಕೃಷ್ಣ ಹೇಳಿದರು.

ಸರ್ಕಾರಿ ಶಾಲೆಗಳು ಪ್ರತಿಭಾವಂತರು, ಸಾಧಕರ ಸೃಷ್ಟಿಗೆ ಸಾಕ್ಷಿ: ಶಾಸಕ ಶಿವಣ್ಣನವರ

Jul 11 2024, 01:31 AM IST
ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಶಾಲೆಗಳಲ್ಲಿಯೂ ಅಗತ್ಯವಾದ ಮೂಲ ಸೌಕರ್ಯ ಸೇರಿದಂತೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಆದ್ಯತೆ ನೀಡಲಿದ್ದೇನೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಶಸ್ತ್ರಚಿಕಿತ್ಸಾ ಕೊಠಡಿ ಅನುಮೋದನೆ: ಡಾ.ಮಂತರ್ ಗೌಡ

Jul 10 2024, 12:41 AM IST
ಸೋಮವಾರಪೇಟೆ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ 40 ಲಕ್ಷ ರು.ವೆಚ್ಚದಲ್ಲಿ ಮಾಡ್ಯುಲರ್ ಶಸ್ತ್ರಚಿಕಿತ್ಸಾ ಕೊಠಡಿ ನಿರ್ಮಿಸಲು ಅನುಮೋದನೆ ನೀಡಲಾಗಿದೆ ಎಂದು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಹೇಳಿದ್ದಾರೆ. ಸೋಮವಾರ ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿ ಆರೋಗ್ಯ ರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶ್ರದ್ಧೆ, ಪ್ರಾಮಾಣಿಕತೆಯಿಂದ ಸರ್ಕಾರಿ ಕೆಲಸ ಮಾಡಿ: ಸಾವಿತ್ರಿ ಬಿ. ಕಡಿ

Jul 10 2024, 12:37 AM IST
ಸರ್ಕಾರಿ ಕೆಲಸಕ್ಕೆ ಆಯ್ಕೆಯಾದ ನೌಕರರು ಶ್ರದ್ಧೆ, ಬದ್ಧತೆಯಿಂದ ತರಬೇತಿ ಪಡೆದು ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಬೇಕು.

ಸರ್ಕಾರಿ ಶಾಲೆಗಳನ್ನು ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿ: ಶಾಸಕ ಡಿ. ರವಿಶಂಕರ್

Jul 10 2024, 12:35 AM IST
ಖಾಸಗಿ ಶಾಲೆಗಳ ಹಾವಳಿಯಿಂದ ಸರ್ಕಾರಿ ಶಾಲೆಗಳನ್ನು ರಕ್ಷಿಸಿ ಅವುಗಳನ್ನು ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿ

ರಾಮನಗರದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜುಗಳ ಸ್ಥಾಪನೆ ಕನಸು ಭಗ್ನ!

Jul 10 2024, 12:35 AM IST
ಜಿಲ್ಲಾ ಕೇಂದ್ರ ರಾಮನಗರ ಮತ್ತು ಕನಕಪುರದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಸಾಧ್ಯವಾಗುತ್ತಿಲ್ಲ. ರಾಮನಗರ ಮತ್ತು ಕನಕಪುರದಲ್ಲಿ ಪ್ರತ್ಯೇಕ ಮೆಡಿಕಲ್ ಕಾಲೇಜುಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ನ್ಯಾಷನಲ್ ಮೆಡಿಕಲ್ ಕಮಿಷನ್ ಗೆ ಅರ್ಜಿ ಸಲ್ಲಿಸಿತ್ತು. ಸಿಬ್ಬಂದಿ, ಮೂಲಸೌಕರ್ಯದ ಕೊರತೆ ಹಾಗೂ ಇತರೆ ತಾಂತ್ರಿಕ ಕಾರಣಗಳಿಂದಾಗಿ ಆ ಅರ್ಜಿಗಳು ತಿರಸ್ಕೃತಗೊಂಡಿವೆ.

ಮಳೆಗೆ ಸೋರುತ್ತಿದೆ ಸರ್ಕಾರಿ ಆಸ್ಪತ್ರೆ: ರೋಗಿಗಳ ಪರದಾಟ

Jul 10 2024, 12:35 AM IST
ನರಸಿಂಹರಾಜಪುರ, ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಹೊರ ರೋಗಿ ನೋಂದಣಿ ವಿಭಾಗದಲ್ಲಿ ಮಳೆ ನೀರು ಸೋರುತ್ತಿದ್ದು ನೋಂದಣಿ ಮಾಡಿಸಲು ಬಂದ ಸಾರ್ವಜನಿಕರಿಗೆ, ರೋಗಿಗಳ ಮೈ ಮೇಲೆ ಮಳೆ ಹನಿ ಬೀಳುತ್ತಿದ್ದರಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಹಾಗೂ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಎಂ.ಎನ್.ನಾಗೇಶ್ ತಿಳಿಸಿದ್ದಾರೆ.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 181
  • next >

More Trending News

Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved