• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುರುಗೋಡು ಸರ್ಕಾರಿ ಶಾಲೆ ಕಟ್ಟಡ ಕುಸಿತ

Aug 21 2024, 12:40 AM IST
ಳೆಯ ಅವಾಂತರದಿಂದ ಪಕ್ಕದ ಲೇಔಟ್‌ನ ತಡೆಗೋಡೆ ಕಿತ್ತು ಹೋಗಿದೆ. ಪರಿಣಾಮ ಅಲ್ಲಿನ ಮಳೆನೀರು ಶಾಲೆಗೆ ನುಗ್ಗಿದೆ.

ಸರ್ಕಾರಿ ಶಾಲೆಯಲ್ಲೇ ಎಲ್‌ಕೆಜಿ, ಯುಕೆಜಿಗೆ ಒತ್ತು, ಅಂಗನವಾಡಿಗಳಿಗೆ ಬಂತು ಕುತ್ತು!

Aug 21 2024, 12:39 AM IST
ಶಿವಮೊಗ್ಗ ಜಿಲ್ಲೆಯಲ್ಲಿ 93 ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗಿದೆ. ಇದರಿಂದ ಸರ್ಕಾರಿ ಶಾಲೆಗಳಲ್ಲಿ ಇದು ಒಂದು ರೀತಿಯಲ್ಲಿ ವರವಾಗಬಹದು. ಆದರೆ, ಅಂಗನವಾಡಿ ಕೇಂದ್ರಗಳ ಪಾಲಿಗೆ ಶಾಪವಾಗಿ ಪರಿಣಮಿಸಿದೆ.

ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಶುರು: ಮಧು - 5000 ಶಿಕ್ಷಕರ ನೇಮಕಾತಿಗೆ ಶೀಘ್ರದಲ್ಲೇ ಪ್ರಕ್ರಿಯೆ

Aug 20 2024, 10:32 AM IST

ಕಲ್ಯಾಣ ಕರ್ನಾಟಕದ ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್​ಕೆಜಿ, ಯುಕೆಜಿ ಆರಂಭಿಸಿದ್ದು, ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಎಲ್​ಕೆಜಿ, ಯುಕೆಜಿ ಆರಂಭಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಆಶಾ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸಲು ಆಗ್ರಹ

Aug 20 2024, 01:00 AM IST
ಹಗರಿಬೊಮ್ಮನಹಳ್ಳಿ ಪಟ್ಟಣದ ವಿಶ್ವಕರ್ಮ ಭವನದಲ್ಲಿ ಎಐಯುಟಿಯುಸಿಗೆ ಸಂಯೋಜನೆಗೊಂಡಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಪ್ರಥಮ ಆಶಾ ಕಾರ್ಯಕರ್ತೆಯರ ತಾಲೂಕು ಸಮ್ಮೇಳನ ನಡೆಯಿತು.

ಖಾಸಗಿ ವ್ಯಕ್ತಿಗಳಿಗೆ ಸರ್ಕಾರಿ ಜಾಗ ಅಕ್ರಮ ಖಾತೆ ಪ್ರಕರಣ: ದಾಖಲೆ ಪರಿಶೀಲನೆ

Aug 20 2024, 12:51 AM IST
ಬಲ್ಲ ಮೂಲಗಳ ಪ್ರಕಾರ ತಾಲೂಕಿನಾದ್ಯಂತ ಇಂತಹ ದಂಧೆ ನಡೆದಿದೆ. ಅದರಲ್ಲಿಯೂ ಕಸಬಾ ಹಾಗೂ ಹಲಗೂರು ಭಾಗದಲ್ಲಿ ಹತ್ತರಿಂದ ನೂರಾರೂ ಎಕರೆ ಜಾಗವನ್ನು ಒಬ್ಬೊಬ್ಬ ವ್ಯಕ್ತಿ ಹೆಸರಿಗೆ ಖಾತೆ ಮಾಡಿಕೊಡಲಾಗಿದೆ ಎಂದು ಸಾಕಷ್ಟು ದೂರುಗಳು ಸಾರ್ವಜನಿರಿಂದ ಕೇಳಿಬರುತ್ತಿದ್ದವು.

ಕೊಡ್ಲಿಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Aug 18 2024, 01:57 AM IST
ಕೊಡ್ಲಿಪೇಟೆ ಸರ್ಕಾರಿ ಪ್ರೌಢಶಾಲೆ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಿತು. ಈ ಹಿನ್ನೆಲೆ ಮೆರವಣಿಗೆ ಏರ್ಪಡಿಸಲಾಗಿತ್ತು.

ಸರ್ಕಾರಿ ಶಾಲೆಗಳ ಬಲವರ್ಧನೆಗೆ ರಾಘವನ್ ಸೇವೆ ಅಪಾರ: ದರ್ಶನ್ ಪುಟ್ಟಣ್ಣಯ್ಯ ಶ್ಲಾಘನೆ

Aug 18 2024, 01:57 AM IST
ಸರ್ಕಾರಿ ಶಾಲೆಗಳು ಬಲವರ್ಧನೆಯಾಗಬೇಕು ಎಂದು ನಾನು ಹಲವು ಯೋಜನೆ ಹಾಕಿಕೊಂಡು ಶ್ರಮಿಸುತ್ತಿದ್ದೇನೆ. ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಆಧುನಿಕ ತಂತ್ರಜ್ಞಾನ ಬಳಕೆಯಾಗಬೇಕು. ಈ ನಿಟ್ಟಿನಲ್ಲಿ ಡಿಜಿಟಲ್ ಗ್ರಂಥಾಲಯ ಪೂರಕವಾಗಿದೆ. ಎಲ್ಲಾ ಶಾಲೆಗಳಲ್ಲಿ ಡಿಜಿಟಲ್ ಗ್ರಂಥಾಲಯ ಆರಂಭವಾಗಬೇಕು. ಶೈಕ್ಷಣಿಕ ಕ್ಷೇತ್ರದ ಬೆಳವಣಿಗೆಗೆ ರಾಘವನ್ ಕೊಡುಗೆ ಮಾದರಿಯಾಗಬೇಕು.

ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಸಂಪೂರ್ಣ ಬಂದ್: ಮಿಮ್ಸ್‌ನಲ್ಲಿ ವೈದ್ಯಾಧಿಕಾರಿಗಳ ಬೇಜವಾಬ್ದಾರಿತನ

Aug 18 2024, 01:53 AM IST
ತುರ್ತು ಚಿಕಿತ್ಸೆಯನ್ನು ಹೊರತುಪಡಿಸಿದಂತೆ ಒಪಿಡಿ ಸೇವೆ, ಶಸ್ತ್ರಚಿಕಿತ್ಸೆ ನಡೆಸುವುದರಿಂದಲೂ ವೈದ್ಯರು ದೂರ ಉಳಿದಿದ್ದರು. ಖಾಸಗಿ ನರ್ಸಿಂಗ್ ಹೋಂ, ಕ್ಲಿನಿಕ್‌ಗಳಲ್ಲೂ ಚಿಕಿತ್ಸೆಗೆ ವೈದ್ಯರು ಇರಲಿಲ್ಲ. ಎಲ್ಲಾ ಆಸ್ಪತ್ರೆಗಳೆದುರು ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ಒಂದು ದಿನ ಚಿಕಿತ್ಸೆ ಸಿಗುವುದಿಲ್ಲ. ಸಹಕರಿಸಿ ಎಂಬ ನಾಮಫಲಕ ಹಾಕಲಾಗಿತ್ತು.

ನೆಲ್ಲೂರು ಸರ್ಕಾರಿ ಪ್ರೌಢಶಾಲೆಗೆ ನುಗ್ಗಿದ ನೀರು

Aug 18 2024, 01:51 AM IST
ಸರ್ಕಾರಿ ಶಾಲೆಗಳ ಸ್ಥಿತಿ ಹೇಳಿಕೊಳ್ಳುವಷ್ಟು ಸುಧಾರಿಸಿಲ್ಲ ಎನ್ನುವದಕ್ಕೆ ನೆಲ್ಲೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಉತ್ತಮ ನಿರ್ದಶನವಾಗಿ ನಿಲ್ಲುತ್ತದೆ.

ವೈದ್ಯ ವಿದ್ಯಾರ್ಥಿ ಹತ್ಯೆ ಜಗತ್ತು ತಲೆ ತಗ್ಗಿಸುವ ಘಟನೆ: ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ರಮೇಶ್

Aug 18 2024, 01:50 AM IST
ಕೋಲ್ಕತಾದ ಆರ್‌ಜಿಕರ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಮಾನವ ಜಗತ್ತು ತಲೆ ತಗ್ಗಿಸುವಂತಹ ಘಟನೆ ಎಂದು ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ರಮೇಶ್ ಬೇಸರ ವ್ಯಕ್ತಪಡಿಸಿದರು. ದಾಬಸ್‌ಪೇಟೆಯಲ್ಲಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಹತ್ಯೆಯಾದ ವೈದ್ಯಕೀಯ ವಿದ್ಯಾರ್ಥಿನಿ ಭಾವಚಿತ್ರಕ್ಕೆ ಮೇಣದ ಬತ್ತಿ ಸಂತಾಪ ಸೂಚಿಸಿ ಮಾತನಾಡಿದರು.
  • < previous
  • 1
  • ...
  • 122
  • 123
  • 124
  • 125
  • 126
  • 127
  • 128
  • 129
  • 130
  • ...
  • 197
  • next >

More Trending News

Top Stories
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved