• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ಜನೌಷಧಿ ಸ್ಥಗಿತಕ್ಕೆ ಕೋರ್ಟ್‌ ತಡೆ

Jul 09 2025, 10:41 AM IST

ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ತಕ್ಷಣ ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ ತಡೆ ನೀಡಿದೆ.

ಸಾರಸ್ವತಪುರ ಸರ್ಕಾರಿ ಶಾಲೆಗೆ ಡಿಸಿ ದಿಢೀರ್ ಭೇಟಿ

Jul 09 2025, 12:19 AM IST
ಪ್ರತಿ ತರಗತಿಗೆ ಹೋಗಿ, ವಿದ್ಯಾರ್ಥಿಗಳಿಗೆ ವಿತರಿಸಿರುವ ಸಮವಸ್ತ್ರ, ಪಠ್ಯಪುಸ್ತಕಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಕೆಲವು ವಿದ್ಯಾರ್ಥಿಗಳು ಸಮವಸ್ತ್ರ ಧರಿಸದಿರುವುದನ್ನು ಗಮನಿಸಿ, ಬುಧವಾರ ಎರಡೂ ಜೊತೆ ಸಮವಸ್ತ್ರ ವಿತರಿಸಿ, ಖುದ್ದು ತಮ್ಮ ಕಚೇರಿಗೆ ಶಾಲಾ ಮುಖ್ಯಸ್ಥರು ಶಾಲಾ ಅವಧಿ ನಂತರ ಆಗಮಿಸಿ ಮಾಹಿತಿ ಸಲ್ಲಿಸಲು ಅವರು ಸೂಚಿಸಿದರು.

ಧಗ್ರಾಯೋದಿಂದ ಸರ್ಕಾರಿ ಶಾಲೆಗಳಿಗೆ ಗೌರವ ಶಿಕ್ಷಕರ ನೇಮಕ

Jul 09 2025, 12:19 AM IST
ಜ್ಞಾನದೀಪ ಯೋಜನೆ ಮೂಲಕ ಶಿಕ್ಷಕರನ್ನು ಮುಂಬರುವ ಮಾರ್ಚ್ವರೆಗೆ ಆಯ್ದ ಶಾಲೆಗಳಿಗೆ ನಿಯೋಜಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ

ಸರ್ಕಾರಿ ಶಾಲೆ ಮಕ್ಕಳಿಗೆ ನೋಟ್ ಬುಕ್ , ಜಾಮಿಟ್ರಿ ಬಾಕ್ಸ್, ಡಿಕ್ಷನರಿ ವಿತರಣೆ

Jul 09 2025, 12:18 AM IST
ಹಲಗೂರಿನಲ್ಲಿ ಹುಟ್ಟಿ ಬೆಂಗಳೂರಿನ ಜಿಕೆವಿಕೆಯಲ್ಲಿ ಕೆಲಸ ನಿರ್ವಹಿಸಿ ನಿವೃತ್ತಿಗೊಂಡ ಮಂಚೇಗೌಡರು ಸ್ಥಾಪಿಸಿದ ಹಲಗೂರು ನಾಗರಿಕರ ಹಿತರಕ್ಷಣ ಟ್ರಸ್ಟ್‌ನಿಂದ ಹೋಬಳಿ ಎಲ್ಲಾ ಶಾಲಾ ಮಕ್ಕಳಿಗೆ ಅಗತ್ಯವುಳ್ಳ ನೋಟ್ ಬುಕ್, ಜಾಮಿಟ್ರಿ ಬಾಕ್ಸ್, ಡಿಕ್ಷನರಿ, ಗಡಿಯಾರ, ಬಿಸಿಯೂಟಕ್ಕೆ ಲೋಟ, ತಟ್ಟೆಗಳನ್ನು 29 ವರ್ಷಗಳಿಂದ ನೀಡಲಾಗುತ್ತಿದೆ.

ಮಕ್ಕಳ ದಾಖಲಾತಿ ಕೊರತೆ: ಒಂದೂವರೆ ದಶಕದಿಂದ 47 ಸರ್ಕಾರಿ ಶಾಲೆಗಳು ಬಂದ್..!

Jul 09 2025, 12:18 AM IST
ಸ್ವಾತಂತ್ರ್ಯದ ನಂತರ ಕೆ.ಆರ್.ಪೇಟೆ ತಾಲೂಕಿನಲ್ಲಿ ಒಟ್ಟು 349 ಸರ್ಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಿದ್ದವು. ಸಾವಿರಾರು ವಿದ್ಯಾರ್ಥಿಗಳು ದಾಖಲಾಗುತ್ತಿದ್ದರು. ಆದರೆ, 47 ಶಾಲೆಗಳು ಮಕ್ಕಳ ಕೊರತೆಯಿಂದ ಮುಚ್ಚಿದ್ದು, ಪ್ರಸ್ತುತ 172 ಸರ್ಕಾರಿ ಕಿರಿಯ ಮತ್ತು 130 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳು ಸೇರಿ ಒಟ್ಟು 302 ಶಾಲೆಗಳು ಕಾರ್ಯನಿರ್ವಹಿಸುತ್ತಿವೆ.

ಸರ್ಕಾರಿ ಶಾಲೆಯಲ್ಲಿ ಪೋಷಕರಿಂದಲೇ ಆಂಗ್ಲ ಮಾಧ್ಯಮ ಶುರು

Jul 07 2025, 11:48 PM IST
ತಾಲೂಕಿನ ಕಟ್ಟಿಗೆಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1ರಿಂದ 3ನೇ ತರಗತಿ ಮಕ್ಕಳಿಗೆ ಪೋಷಕರೇ ಆಂಗ್ಲ ಮಾಧ್ಯಮದಲ್ಲಿ ಬೋಧಿಸಲು ಒತ್ತಾಯಿಸಿ, ಹಣ ಸಂಗ್ರಹ ಮಾಡಿ ಶಿಕ್ಷಕರನ್ನು ನೇಮಿಸುವ ಮೂಲಕ ಸರ್ಕಾರದ ನಲಿ ಕಲಿ ಜೊತೆಗೆ ಕಾನ್ವೆಂಟ್ ಶಿಕ್ಷಣ ಕೊಡಿಸುವ ಕಾರ್ಯಕ್ಕೆ ಕೈ ಜೋಡಿಸಿದ್ದಾರೆ.

ಎಣ್ಣೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಐದು ಜೋಡಿ ಅವಳಿ ಮಕ್ಕಳೇ ಆಕರ್ಷಣೆ

Jul 07 2025, 11:48 PM IST
ಸುಳ್ಯ ತಾಲೂಕು ಎಣ್ಮೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಸ್ತುತ ಒಟ್ಟು ಐದು ಅವಳಿಗಳು ಅಧ್ಯಯನ ನಡೆಸುತ್ತಿದ್ದಾರೆ. ಈ ಪೈಕಿ ೪ ಅವಳಿಗಳು ಎಂಟನೇ ತರಗತಿಯೊಂದರಲ್ಲೇ ವ್ಯಾಸಂಗ ಮಾಡುತ್ತಿದ್ದಾರೆ.

ಸರ್ಕಾರಿ ಜಮೀನಿನ ಅಕ್ರಮ ದುರಸ್ತಿ ರದ್ದು

Jul 07 2025, 11:48 PM IST
ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರು ಹೋಬಳಿ ಅಂಬಾರಪುರ ಗ್ರಾಮದಲ್ಲಿ ಅರಣ್ಯ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆಗೆ ಸೇರಿದ ಸರ್ವೇ ನಂಬರ್ 46 ರ 167.07 ಎಕರೆ ಜಮೀನನ್ನು ಖಾಸಗಿ ವ್ಯಕ್ತಿಗಳಿಗೆ ಅಕ್ರಮವಾಗಿ ದುರಸ್ತಿ ಮಾಡಿಕೊಟ್ಟಿರುವುದನ್ನು ರದ್ದುಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.

ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಅತೀ ಶೀಘ್ರದಲ್ಲಿಯೇ ಸರ್ಕಾರಿ ಉದ್ಯೋಗ

Jul 07 2025, 11:47 PM IST
ಜಿಲ್ಲೆಯಲ್ಲಿ ನಡೆದಿದ್ದ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಅತಿ ಶೀಘ್ರದಲ್ಲಿಯೇ ಸರ್ಕಾರಿ ಉದ್ಯೋಗ ಕೊಡಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮವಹಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಭರವಸೆ ನೀಡಿದರು.

ಶಿವಮೊಗ್ಗ : 89 ಸರ್ಕಾರಿ ಶಾಲೇಲಿ 5ಕ್ಕಿಂತ ಕಡಿಮೆ ಮಕ್ಕಳು

Jul 07 2025, 01:33 AM IST
ಬೀದಿಗೆ ಒಂದರಂತೆ ಖಾಸಗಿ ಶಾಲೆಗಳು ತಲೆ ಎತ್ತಿದ್ದು, ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದರ ಪರಿಣಾಮ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪಡೆಯುತ್ತಿರುವ ಮಕ್ಕಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕುಸಿತ ಕಾಣುತ್ತಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 181
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved