ಸರ್ಕಾರಿ ನೌಕರರ ಬೇಡಿಕೆ ಈಡೇರಿಸಿ: ನೌಕರರಿಂದ ಶಾಸಕರಿಗೆ ಮನವಿ
Jan 22 2024, 02:19 AM ISTರಾಷ್ಟ್ರ ಮತ್ತು ರಾಜ್ಯದಲ್ಲಿ ಸಂಭವಿಸುವ ಪ್ರಕೃತಿ ವಿಕೋಪ, ಕೋವಿಡ್ ಸಂಕಷ್ಟದಲ್ಲಿ ಸರ್ಕಾರಕ್ಕೆ ಆರ್ಥಿಕ ಸಹಕಾರ ನೀಡಿರುವ ಹೆಮ್ಮೆಯ ಸಂಘಟನೆಯಾಗಿದೆ. ಸರ್ಕಾರದೊಂದಿಗೆ ನಿಕಟ ಸಂಪರ್ಕ ಹೊಂದಿದ್ದು, ಯೋಜನೆಗಳನ್ನು ಶ್ರೀಸಾಮಾನ್ಯರಿಗೆ ತಲುಪಿಸುವ ಕಾರ್ಯ ಮಾಡುತ್ತಿದೆ.