ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟಣದ ಶಿಕ್ಷಣ ನೀಡಬೇಕು-ಶಾಸಕ ಮಾನೆ
Jun 22 2024, 12:51 AM ISTಅನುದಾನದ ಲಭ್ಯತೆಯನ್ನು ಆಧರಿಸಿ ಸೌಲಭ್ಯಗಳನ್ನು ಒದಗಿಸಲು ಸಿದ್ಧವಿದ್ದು, ಇದರ ಸದುಪಯೋಗ ಮಾಡಿಕೊಂಡು ಶಿಕ್ಷಣ ಸಂಸ್ಥೆಗಳು ಗುಣಮಟ್ಟಣದ ಶಿಕ್ಷಣಕ್ಕೆ ಮುಂದಾಗಬೇಕು ಎಂದು ಶಾಸಕ ಶ್ರೀನಿವಾಸ ಮಾನೆ ಸರಕಾರಿ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರಿಗೆ ಕಿವಿಮಾತು ಹೇಳಿದರು.