• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯೋಗಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿರುವ ಸರ್ಕಾರಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಕಾಲೇಜು

Jun 21 2024, 01:02 AM IST
ಮೈಸೂರು ನಗರದ ಕೆಆರ್‌ಎಸ್‌ ರಸ್ತೆಯ ಬೃಂದಾವನ ಬಡಾವಣೆಯಲ್ಲಿ ಎಂಟು ಎಕರೆ ಜಾಗದಲ್ಲಿರುವ ಸರ್ಕಾರಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾ ವಿದ್ಯಾಲಯ ಹಾಗೂ ಆಸ್ಪತ್ರೆಯು ಯೋಗ ಕ್ಷೇತ್ರಕ್ಕೆ ತನ್ನದೇ ಆದ ಅನುಪಮ ಕೊಡುಗೆ ನೀಡುತ್ತಿದೆ. ಯೋಗ ಮತ್ತು ಪ್ರಕೃತಿ ಚಿಕಿತ್ಸೆಗೆ ಸಂಬಂಧಿಸಿದ ಉನ್ನತ ಶಿಕ್ಷಣ ಹಾಗೂ ರೋಗಿಗಳಿಗೆ ಪ್ರಕೃತಿ ಚಿಕಿತ್ಸೆ ಹಾಗೂ ಯೋಗಗಳ ಮುಖಾಂತರ ಚಿಕಿತ್ಸೆ ನೀಡುತ್ತಿರುವ ಏಕೈಕ ಸರ್ಕಾರಿ ಪದವಿ ಶೈಕ್ಷಣಿಕ ಸಂಸ್ಥೆ ಇದಾಗಿದೆ.

ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಯುಕೆಜಿ ತರಗತಿ ಶುರು

Jun 20 2024, 01:08 AM IST
ಹೊಸದಾಗಿ ಎಲ್‌ಕೆಜಿ-ಯುಕೆಜಿ ಆರಂಭಿಸಿರುವ ಶಾಲೆಗಳಲ್ಲಿ ಈಗಾಗಲೇ ಅಗತ್ಯ ಪೀಠೋಪಕರಣ ಖರೀದಿಸುವ ಪ್ರಕ್ರಿಯೆ ಮುಂದುವರಿದಿದೆ.

ವೈಯಕ್ತಿಕ ಕ್ಯೂಆರ್‌ ಕೋಡ್‌ ಬಳಸಿನೌಕರರಿಂದ ಸರ್ಕಾರಿ ಹಣ ಗುಳುಂ

Jun 20 2024, 01:07 AM IST
ಕ್ಯೂಆರ್‌ ಕೋಡ್‌ ಬಳಸಿ ಹಣ ದುರ್ಬಳಕೆ ಮಾಡಿಕೊಂಡಿರುವುದು.

ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಕ್ಕೆ ವಿರೋಧ

Jun 20 2024, 01:06 AM IST
ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿ ಪ್ರಾರಂಭಿಸುವ ಸರ್ಕಾರದ ನಿರ್ಧಾರ ವಿರೋಧಿಸಿ, ಕೂಡಲೇ ಆದೇಶ ಹಿಂಪಡೆಯುವಂತೆ ಒತ್ತಾಯಿಸಿ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಉತ್ತಮ ಬೋಧನೆ

Jun 20 2024, 01:03 AM IST
ಚಿತ್ರದುರ್ಗದಲ್ಲಿ ವಿಜ್ಞಾನ ಶಿಕ್ಷಕರಿಗೆ ಏರ್ಪಡಿಸಲಾಗಿದ್ದ ಕಾರ್ಯಾಗಾರದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಶಿಕ್ಷಕರಿಗೆ ವಿಜ್ಞಾನ ಕಿಟ್ ಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್ ವಿತರಿಸಿದರು.

ಸರ್ಕಾರಿ ಶಾಲೆಯಲ್ಲಿ ಎಲ್‌ಕೆಜಿ-ಯುಕೆಜಿ; ಹೋರಾಟ ನಿಲ್ಲದು: ಟಿ.ಈರಮ್ಮ

Jun 20 2024, 01:02 AM IST
ರಾಜ್ಯ ಸರ್ಕಾರ ಎಲ್‌ಕೆಜಿ-ಯುಕೆಜಿ ಆರಂಭಿಸುವ ವಿಚಾರದಲ್ಲಿ ನಮ್ಮ ಯಾವ ವಿರೋಧವಿಲ್ಲ. ಆದರೆ, ಶಾಲೆಗಳ ಬದಲು ಅಂಗನವಾಡಿಗಳಲ್ಲಿಯೇ ಮುಂದುವರಿಸಲಿ.

ಸರ್ಕಾರಿ ಜಾಗದಲ್ಲಿ ವಾಸಿಸುವವರಿಗೆ ಖಾಸಗಿ ವ್ಯಕ್ತಿಯಿಂದ ಕಿರುಕುಳ,ದೂರು

Jun 20 2024, 01:02 AM IST
ದೊಮ್ಮನಗದ್ದೆಯಲ್ಲಿ ದಲಿತ ಸಮುದಾಯಕ್ಕೆ ಸೇರಿದ 60 ಕ್ಕೂ ಹೆಚ್ಚು ಕುಟುಂಬಗಳು ಈ ಹಿಂದೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಕಾಲದಲ್ಲಿ ನೀಡಿದ 30 ಮನೆಗಳಲ್ಲೆ ವಾಸವಿದ್ದಾರೆ. ಈ ಬಗ್ಗೆ ನಿವೇಶನ ನೀಡುವಂತೆ ಜನರು ಸರ್ಕಾರ ಕೇಳಿಕೊಳ್ಳುತ್ತಿದ್ದರೂ ಸಂಬಂಧಪಟ್ಟವರಾರು ಸ್ಪಂದಿಸಿಲ್ಲ. ಈ ಹಿನ್ನೆಲೆ ಜಾಗದ ಕೊರತೆಯಿರುವ ಕಾರಣಕ್ಕೆ 50 ಜನರು ತಿಂಗಳ ಹಿಂದೆ ಗ್ರಾಮದಲ್ಲಿರುವ ಸ.ನಂ 737ರಲ್ಲಿ ಶೆಡ್ ನಿರ್ಮಿಸಿಕೊಂಡಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ನರ್ಸರಿ ತರಗತಿ ಆರಂಭಕ್ಕೆ ವಿರೋಧ

Jun 20 2024, 01:01 AM IST
ಅಂಗನವಾಡಿ ಸಾವಿರಾರು ನೌಕರರು ತಮ್ಮ ಮಕ್ಕಳ ಸಮೇತರಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್‌ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲರ ಕಲಬುರಗಿಯಲ್ಲಿರುವ ನಿವಾಸಗಳ ಮುಂದೆ ಇಡೀ ದಿನ ಧರಣಿ ನಡೆಸಿ ಗಮನ ಸೆಳೆದಿದ್ದಾರೆ.

ರಾಜಕಾರಣಿಗಳ ಕೈಗೊಂಬೆಗಳಾಗದೆ ಸರ್ಕಾರಿ ಆಸ್ತಿ ಉಳಿಸಿ

Jun 20 2024, 01:01 AM IST
ಹೊಸಕೋಟೆ: ನಗರಸಭೆ ಅಧಿಕಾರಿಗಳು ರಾಜಕಾರಣಿಗಳ ಕೈಗೊಂಬೆಗಳಂತೆ ವರ್ತಿಸುವುದು ಬಿಟ್ಟು, ಸರ್ಕಾರಿ ಆಸ್ತಿ ಸೇರಿದಂತೆ ಸಾರ್ವಜನಿಕರ ಕೆಲಸಗಳನ್ನು ಸಕಾಲದಲ್ಲಿ ಮಾಡುವಂತೆ ಮಾನವ ಹಕ್ಕುಗಳ ಜನಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ವರದಾಪುರ ನಾಗರಾಜ್ ಆಗ್ರಹಿಸಿದರು.

ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಾ ಪುರಸ್ಕಾರ

Jun 20 2024, 01:01 AM IST
ಸಕಲೇಶಪುರ ತಾಲೂಕು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ೨೦೨೨-೨೦೨೩ ಹಾಗೂ ೨೦೨೩-೨೦೨೪ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಶೇ ೮೦% ಹೆಚ್ಚು ಅಂಕ ಪಡೆದ ಸುಮಾರು ೨೩೦ ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ರಾಜ್ಯ ಸರ್ಕಾರಿ ನೌಕರರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
  • < previous
  • 1
  • ...
  • 130
  • 131
  • 132
  • 133
  • 134
  • 135
  • 136
  • 137
  • 138
  • ...
  • 181
  • next >

More Trending News

Top Stories
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved