ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಸೀಮಂತ ಸಂಭ್ರಮ
Jan 10 2024, 01:46 AM ISTಪಟ್ಟಣದಲ್ಲಿ ಮಂಗಳವಾರ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ನಾಟಕ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರು, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿಗಳ ಸಹಯೋಗದಲ್ಲಿ ಸೀಮಂತ ಕಾರ್ಯಕ್ರಮ ನಡೆಯಿತು.