ಸರ್ಕಾರಿ ಶಾಲೆಗೆ ಪ್ರೊಜೆಕ್ಟರ್ ಕೊಡುಗೆ
Jun 17 2024, 01:32 AM ISTದಾಬಸ್‌ಪೇಟೆ: ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಂತ್ರಜ್ಞಾನ, ಸ್ಮಾರ್ಟ್ ಕ್ಲಾಸ್ ಬೋಧನೆ ಕಡೆಗೆ ಹೆಚ್ಚು ಗಮನಹರಿಸುವ ಉದ್ದೇಶದಿಂದ ಶಾಲೆಗೆ ಪ್ರೊಜೆಕ್ಟರ್ ಕೊಡುಗೆ ನೀಡಲಾಗಿದೆ ಎಂದು ಇನ್ನರ್ ವೀಲ್ ಕ್ಲಬ್ ಚಳ್ಳಕೆರೆ ಶಾಖೆ ಅಧ್ಯಕ್ಷೆ ಮೀರಾ ತಿಳಿಸಿದರು.