• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಗಳೂರು ಸರ್ಕಾರಿ ಶಾಲೆಗಳ ಸ್ಥಿತಿ ಅಯೋಮಯ

Jun 14 2024, 01:11 AM IST
ಸರಕಾರಿ ಶಾಲೆಗಳಿಗೆ ಆಕರ್ಷಿಸುವ ಸರಕಾರ ಅವುಗಳ ಮೂಲಸೌಕರ್ಯ ಅಭಿವೃದ್ಧಿ ಬಗ್ಗೆ ಮಾತ್ರ ಮಿನಮೇಷ ಎಣಿಸುತ್ತಿರುವುದು ವಿಷಾದ

ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ಕಾ ಕಾಲೇಜು ಸಂಸತ್ತು ರಚನೆ

Jun 14 2024, 01:09 AM IST
ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನ 2024-25 ನೇ ಸಾಲಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಯನ್ನು ಪ್ರಜಾಪ್ರಭುತ್ವ ಮಾದರಿ ಗುಪ್ತಮತದಾನದ ಮೂಲಕ ನಡೆಸಿ, ಮಾದರಿ ಕಾಲೇಜು ಸಂಸತ್ತು ರಚಿಸಲಾಯಿತು. ಮಕ್ಕಳಿಂದ ಗೌಪ್ಯ ಮತದಾನ ನಡೆಯಿತು. ಮತ ಎಣಿಕೆಯನ್ನು ಉಪನ್ಯಾಸಕರಾದ ಸುನೀತಾ, ಅಭಿಷೇಕ್, ಪದ್ಮಾವತಿ, ಸುಚಿತ್ರಾ, ಅನುಷಾ, ಸಂಧ್ಯಾ, ಕವಿತಾಭಕ್ತಾ, ಈಶ ನೇರವೇರಿಸಿದರು.

ಸರ್ಕಾರಿ ಶಾಲೇಲಿ ಮಕ್ಕಳ ದಾಖಲಾತಿ ಕುಸಿಯಲು ಕಳಪೆ ಫಲಿತಾಂಶ ಕಾರಣ: ಶಾಸಕ

Jun 14 2024, 01:04 AM IST
ಅನುದಾನಿತ ಶಾಲಾ ಕಾಲೇಜುಗಳಲ್ಲಿ ಶಿಕ್ಷಕರು ನಿವೃತ್ತರಾದರೆ ಸರ್ಕಾರ ಹೊಸ ನೇಮಕಾತಿಗೆ ಅನುಮತಿ ನೀಡುತ್ತಿಲ್ಲ. ಇದರಿಂದ ಶಿಕ್ಷಕರ ಕೊರತೆ ಕಾಡುತ್ತಿದೆ. ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಅನುದಾನಿತ ಶಿಕ್ಷಣ ಸಂಸ್ಥೆಗಳೂ ಮುಚ್ಚಿ ಹೋಗುವ ಅಪಾಯ ಎದುರಾಗಲಿದೆ.

ಸರಕಾರಿ ಸೇವೆ ನಿಮ್ಮ ಮನೆ ಬಾಗಿಲಿಗೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Jun 14 2024, 01:01 AM IST
ಅಬಕಾರಿ ಅಧಿಕಾರಿಗಳು ಗ್ರಾಮಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟ ತಡೆಗೆ ಕ್ರಮವಹಿಸಬೇಕು. ಪೊಲೀಸರು ಅಕ್ರಮ ಜೂಜು ಅಡ್ಡೆಗಳ ಮೇಲೆ ಕ್ರಮ ವಹಿಸಬೇಕು. ಹೆಣ್ಣು ಭ್ರೂಣಹತ್ಯೆ, ಬಾಲ್ಯ ವಿವಾಹದಲ್ಲಿ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ. ಈ ಬಗ್ಗೆ ಜನರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕು.

ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ ಸರ್ಕಾರಿ ಉದ್ಯೋಗ ಪಡೆಯಿರಿ : ಗೌಡರ್‌

Jun 14 2024, 01:00 AM IST
ಚಿಕ್ಕಮಗಳೂರು, ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು 22 ವರ್ಷದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಪಡೆದರೆ 25 ವರ್ಷ ವಯೋಮಾನದ ಅವಧಿಯಲ್ಲಿ ಸರ್ಕಾರಿ ವಿವಿಧ ಹುದ್ದೆಗಳಲ್ಲಿ ಉದ್ಯೋಗ ಪಡೆಯಲು ಸಹಕಾರಿ ಯಾಗಲಿದೆ ಎಂದು ಧಾರವಾಡದ ಸರ್ಕಾರಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತುದಾರ ವೈ.ಎಚ್‌. ಗೌಡರ್ ಹೇಳಿದರು.

ಹಳೆಯ ವಿದ್ಯಾರ್ಥಿಗಳು, ಪೋಷಕರಿಂದ ಸರ್ಕಾರಿ ಶಾಲೆಗೆ ಮರುಜೀವ!

Jun 14 2024, 01:00 AM IST
ಇತ್ತೀಚಿನ ವರ್ಷಗಳಲ್ಲಿ ಶಿಥಿಲಾವಸ್ಥೆಗೆ ತಲುಪಿದ್ದ ಶಾಲೆಗೆ ಹಳೆಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರೆಲ್ಲರೂ ಸೇರಿ ಮರುಜೀವ ತುಂಬಿದ್ದಾರೆ.

ಕುಮಾರ ಪಾರ್ಕ್‌ನ ಸರ್ಕಾರಿ ನಿವಾಸದಲ್ಲೇ ಇನ್ನು ಡಿಕೆಶಿ ಲಭ್ಯ

Jun 13 2024, 01:47 AM IST
ಸದಾಶಿವನಗರ ನಿವಾಸಕ್ಕೆ ಬಾರದಂತೆ ಡಿಕೆಶಿ ಸೂಚನೆ ನೀಡಿದ್ದು, ಇನ್ನು ಕುಮಾರಪಾರ್ಕ್ ಸರ್ಕಾರಿ ನಿವಾಸದಲ್ಲೇ ಲಭ್ಯವಿರಲಿದ್ದಾರೆ.

ಸರ್ಕಾರಿ ಜಮೀನಲ್ಲಿ ನಿವೇಶನಕ್ಕೆ ಜಾಗ ಕಾಯ್ದಿರಿಸಲು ಒತ್ತಾಯ

Jun 13 2024, 12:51 AM IST
ಚಿಕ್ಕಮಗಳೂರು, ಸರ್ಕಾರಿ ಜಮೀನಿನಲ್ಲಿ ಸರ್ವೆ ನಡೆಸಿ ನಿವೇಶನಕ್ಕಾಗಿ ಜಾಗ ಕಾಯ್ದಿರಿಸಬೇಕೆಂದು ಆಗ್ರಹಿಸಿ ಹೊಯ್ಸಳಲು, ಚಿನ್ನಿಗ, ಹೊಸಮನೆ, ಮರಬೈಲು ಹಾಗೂ ಅಣಜೂರು ಗ್ರಾಮಸ್ಥರು ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿಗೆ ಬುಧವಾರ ಮನವಿ ಸಲ್ಲಿಸಿದರು.

ಸರ್ಕಾರಿ ಜಮೀನು ರಕ್ಷಣೆಗೆ ಲ್ಯಾಂಡ್‌ ಬೀಟ್‌ ವ್ಯವಸ್ಥೆ

Jun 13 2024, 12:48 AM IST
ದೊಡ್ಡಬಳ್ಳಾಪುರ: ಸರ್ಕಾರಿ‌ ಜಾಗಗಳ ಸಂರಕ್ಷಣೆಗಾಗಿ ರಾಜ್ಯ ಸರ್ಕಾರ ಲ್ಯಾಂಡ್ ಬೀಟ್ ವ್ಯವಸ್ಥೆ ಜಾರಿಗೆ ತಂದಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

ಯಡೂರು ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Jun 13 2024, 12:47 AM IST
ಜೇಸಿಐ ಸೋಮವಾರಪೇಟೆ ಪುಷ್ಪಗಿರಿ, ಕೊಡಗು ಜಿಲ್ಲಾ ರಕ್ತನಿಧಿ ಘಟಕ ಮತ್ತು ಯಡೂರು ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ವಿಶ್ವರಕ್ತದಾನಿಗಳ ದಿನದ ಅಂಗವಾಗಿ ಮಂಗಳವಾರ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಿತು. 64 ಮಂದಿ ರಕ್ತದಾನ ಮಾಡಿದರು.
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 181
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
ಹಂದಿ ಮಾಂಸ ಸೇವನೆ ಭಾರಿ ಹೆಚ್ಚಳ : ಜಗತ್ತಿನಾದ್ಯಂತ ಶುರುವಾಗಿದೆ ಶಟಲ್‌ಕಾಕ್‌ ಬರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved