ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಉಜ್ವಲ ಭವಿಷ್ಯ ರೂಪಿಸುವಲ್ಲಿ ಸರ್ಕಾರಿ ಶಾಲೆ ಪಾತ್ರ ಅನನ್ಯ
Jun 01 2024, 12:45 AM IST
ಕನ್ನಡಪ್ರಭ ವಾರ್ತೆ ಹುಕ್ಕೇರಿಸರ್ಕಾರಿ ಶಾಲೆಗಳು ಹಳ್ಳಿಗಳ ಮತ್ತು ಬಡ ಮಕ್ಕಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ಮಹತ್ತರ ಪಾತ್ರ ನಿರ್ವಹಿಸುತ್ತಿವೆ ಎಂದು ಎಂದು ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಅಂಕಿತಾ ಕೊಣ್ಣೂರ ಹೇಳಿದರು.
ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಸರ್ಕಾರಿ ಶಾಲೆಗಳು ಮುಂಚೂಣಿಯಲ್ಲಿ: ಜಾಸ್ಮಿನ್ ಕಿಲ್ಲೇದಾರ
Jun 01 2024, 12:45 AM IST
ಸರ್ಕಾರಿ ಶಾಲೆಗಳು ಇಂದು ಎಲ್ಲ ರೀತಿಯ ಮೂಲ ಸೌಲಭ್ಯಗಳೊಂದಿಗೆ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿವೆ ಎಂಬುವುದಕ್ಕೆ ರಾಜ್ಯಮಟ್ಟದಲ್ಲಿ ಪ್ರಥಮ ರ್‍ಯಾಂಕ್ ಪಡೆದಿರುವುದೇ ಸಾಕ್ಷಿ ಎಂದು ಹುನಗುಂದ ಕ್ಷೇತ್ರ ಶಿಕ್ಷಾಣಧಿಕಾರಿ ಜಾಸ್ಮಿನ್ ಕಿಲ್ಲೇದಾರ ಹೇಳಿದರು.
ಸರ್ಕಾರಿ ಜಾಗದಲ್ಲಿ ಕಟ್ಟಡ ಕಟ್ಟಿ ನಷ್ಟ ತಪ್ಪಿಸಿ: ಕುಪ್ಪಿ ಮಂಜುನಾಥ್ ಒತ್ತಾಯ
May 31 2024, 02:17 AM IST
ವರ್ತೂರು ವಲಯದಲ್ಲಿ ಖಾಸಗಿ ಕಟ್ಟಡಗಳಲ್ಲಿ ಸರ್ಕಾರಿ ಸಂಸ್ಥೆಗಳು ನಡೆಯುತ್ತಿದ್ದು ಅದನ್ನು ವರ್ಗಾವಣೆ ಮಾಡಬೇಕೆಂಬ ಆಗ್ರಹ ಕೇಳಿಬಂದಿದೆ.
ಸರ್ಕಾರಿ ಶಾಲೆಗೆ ಮಕ್ಕಳ ಸೇರಿಸಲು ಅಭಿಯಾನ
May 31 2024, 02:16 AM IST
ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿ, ಲಕ್ಷಾಂತರ ಹಣ ಹಾಳು ಮಾಡಬೇಡಿ, ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿದರೆ ಊಟ, ಸಮವಸ್ತ್ರ, ಪುಸ್ತಕ ಸಿಗುತ್ತದೆ
ಗುಣಮಟ್ಟದ ಶಿಕ್ಷಣಕ್ಕಾಗಿ ಸರ್ಕಾರಿ ಶಾಲೆಗೆ ಬನ್ನಿ: ಅಂಬಿಕಾ
May 31 2024, 02:15 AM IST
ಮಕ್ಕಳೇ ನಿಮ್ಮ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸರಕಾರಿ ಶಾಲೆಗೆ ಬನ್ನಿ ಶಾಲೆಯನ್ನು ಬಿಟ್ಟು ದುಡಿಮೆಗೆ ಹೋದರೆ ಜೀವನದಲ್ಲಿ ಬಹಳ ಪಶ್ಚತಾಪ ಪಡಬೇಕಾಗುತ್ತದೆ ಎಂದು ಎಲ್‍ಎಲ್‍ಎಫ್ ಬೇಸಿಗೆ ರಜೆಯ ಶಿಬಿರದ ಶಿಕ್ಷಕಿ ಅಂಬಿಕಾ ಶಿರವಾಳ ಹೇಳಿದರು.
ಸರ್ಕಾರಿ ಶಾಲೆಯಲ್ಲಿ ಗುಣಮಟ್ಟ ಶಿಕ್ಷಣ ಸಿಗಲು ಸಾಧ್ಯ
May 30 2024, 12:51 AM IST
ನಾನು ಕೂಡ ಸರ್ಕಾರಿ ಶಾಲೆಯಲ್ಲಿ ಓದಿಯೇ ಇಂದು ನ್ಯಾಯಾಧೀಶರಾಗಿದ್ದೇನೆ ಎಂಬ ಹೆಮ್ಮೆ ಇದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಅನುಪಮಾ ತಿಳಿಸಿದರು.
ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ
May 30 2024, 12:49 AM IST
ಕನ್ನಡಪ್ರಭ ವಾರ್ತೆ ಅಮೀನಗಡ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳ ನಾಗರಿಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸುವ ಮೂಲಕ ಸರ್ಕಾರಿ ಶಾಲೆಗಳನ್ನು ಮತ್ತಷ್ಟು ಬಲಪಡಿಸಬೇಕು ಎಂದು ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.2ರ ಮುಖ್ಯೋಪಾಧ್ಯಾಯ ಎಂ.ಎಸ್.ಹರಗಬಲ್ ಸಲಹೆ ನೀಡಿದರು.
ಸರ್ಕಾರಿ ಗೌರವದೊಂದಿಗೆ ಕಕ್ಕೇರಿ ಯೋಧನ ಅಂತ್ಯಕ್ರಿಯೆ
May 30 2024, 12:47 AM IST
ರಸ್ತೆ ಅಪಘಾತದಲ್ಲಿ ಯೋಧ ಮಂಜುನಾಥ ಶಿವಾನಂದ ಅಂಬಡಗಟ್ಟಿ ಸಾವು ಹಿನ್ನೆಲೆಯಲ್ಲಿ ಸ್ವಗ್ರಾಮ ಕಕ್ಕೇರಿಯಲ್ಲಿ ಅಂತಿಮ ವಿದಾಯ ನಡೆಯಿತು.
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಜನಪ್ರತಿನಿಧಿಗಳ ಇಚ್ಚಾಶಕ್ತಿ ಮುಖ್ಯ
May 30 2024, 12:46 AM IST
ಚನ್ನಪಟ್ಟಣ: ಜನಪ್ರತಿನಿಧಿಗಳು ಹಾಗೂ ಉದ್ಯಮಿಗಳು ಇಚ್ಛಾಶಕ್ತಿ ಪ್ರದರ್ಶಿಸಿದಲ್ಲಿ ಎಲ್ಲಾ ಸರ್ಕಾರಿ ಶಾಲೆಗಳಿಗೆ ಕಾಯಕಲ್ಪ ನೀಡಲು ಮುಂದಾಗಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.
ಸರ್ಕಾರಿ ಶಾಲೆಗಳ ಪ್ರಾರಂಭೋತ್ಸವಕ್ಕೆ ಸಕಲ ಸಿದ್ಧತೆ
May 30 2024, 12:46 AM IST
ರಾಮನಗರ: ಬೇಸಿಗೆಯ ರಜೆ ಮುಗಿದಿದೆ. ಇಷ್ಟು ದಿನ ಆಟ-ತುಂಟಾಟಗಳಿಂದ ಹೆತ್ತವರನ್ನು ಸುಸ್ತಾಗಿಸಿದ್ದ ಚಿಣ್ಣರು ಶುಕ್ರವಾರದಿಂದ ಹೆಗಲಿಗೆ ಪಾಟಿ ಚೀಲ ಜೋತು ಹಾಕಿಕೊಂಡು, ಭಾರವಾದ ಹೆಜ್ಜೆಗಳೊಂದಿಗೆ ಶಾಲೆಗಳತ್ತ ತೆರಳಬೇಕಿದೆ.
< previous
1
...
138
139
140
141
142
143
144
145
146
...
181
next >
More Trending News
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ