• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲಾ ಕಟ್ಟಡ ಕೆಡವಿದ ಖಾಸಗಿ ವ್ಯಕ್ತಿ: ದೂರು

May 12 2024, 01:23 AM IST
ದಾಬಸ್‌ಪೇಟೆ: ಯಾವುದೇ ಆದೇಶ, ಅನುಮತಿಯಿಲ್ಲದೆ ಸರ್ಕಾರಿ ಶಾಲಾ ಕಟ್ಟಡವನ್ನು ಖಾಸಗಿ ವ್ಯಕ್ತಿಯೊಬ್ಬರು ಕೆಡವಿದ್ದು ಆತನ ವಿರುದ್ಧ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸರ್ಕಾರಿ ಶಾಲೆಗಳ ಸಮಸ್ಯೆ ನಿವಾರಣೆಯೇ ಆದ್ಯತೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ

May 12 2024, 01:17 AM IST
ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯೂ ಇದೆ. ನಮ್ಮ ಸರ್ಕಾರ ಇದನ್ನು ಸವಾಲಾಗಿ ಸ್ವೀಕಾರ ಮಾಡಿದ್ದು, ಅನೇಕ ವರ್ಷಗಳಿಂದ ಬಳವಳಿಯಾಗಿ ಬಂದ ಸಮಸ್ಯೆಗಳನ್ನು ಬಗೆಹರಿಸುತ್ತಿದ್ದೇವೆ. ನಾವು ಬರುವುದಕ್ಕಿಂತ ಮುನ್ನ ಅನೇಕ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇತ್ತು. ಈಗ ಬಹುತೇಕ ಶಾಲೆಗಳಿಗೆ ಶಿಕ್ಷಕರ ನೇಮಿಸಿಕೊಳ್ಳಲಾಗಿದೆ. ಇನ್ನೂ ಹೊಸ ನೇಮಕಾತಿಗಳು ಆಗಲು ಬಾಕಿ ಇದೆ.

ಹುಣಸೂರಿನ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ತಾಲೂಕಿಗೆ ಟಾಪರ್

May 11 2024, 01:33 AM IST
ಪಟ್ಟಣದ ರೋಟರಿ ವಿದ್ಯಾಸಂಸ್ಥೆ, ನ್ಯೂ ಕೇಂಬ್ರಿಡ್ಜ್ ಪಬ್ಲಿಕ್ ಸ್ಕೂಲ್ ಮತ್ತು ಬಿಳಿಕೆರೆ ವಿದ್ಯಾವಾರಿಧಿ ಪ್ರೌಢಶಾಲೆ ಶೇ. 100 ಫಲಿತಾಂಶ ಗಳಿಸಿವೆ. ಸರ್ಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ಎಸ್. ಸ್ನೇಹಾ ತಾಲೂಕಿನ ಟಾಪರ್ ಆಗುವ ಮೂಲಕ ಸರ್ಕಾರಿ ಶಾಲೆಗಳಿಗೆ ಹೆಮ್ಮೆ ತಂದಿದ್ದಾರೆ. ಶಾಲೆಯು ಶೇ. 97.8ರ ಫಲಿತಾಂಶ ಗಳಿಸಿದೆ. ಎ ಪ್ಲಸ್ 15 ವಿದ್ಯಾರ್ಥಿಗಳು, ಎ 23, ಬಿ ಪ್ಲಸ್ 23, ಬಿ 13, ಸಿ ಪ್ಲಸ್ 4 ಮತ್ತು ಸಿ ಗ್ರೇಡ್‌ನಲಿ ಒಬ್ಬ ವಿದ್ಯಾರ್ಥಿ ಉತ್ತೀರ್ಣರಾಗಿದ್ದಾರೆ.

ಖಾಸಗಿ ಶಾಲೆಗಳನ್ನೇ ಹಿಂದಿಕ್ಕಿವೆ ಸರ್ಕಾರಿ ಶಾಲೆಗಳು: ಗೋವಿಂದ ಕಾರಜೋಳ

May 10 2024, 01:46 AM IST
ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳನ್ನೇ ಹಿಂದಿಕ್ಕಿವೆ. ಸರ್ಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

ಸಕಲ ಸರ್ಕಾರಿ ಗೌರವಗಳೊಂದಿಗೆ ವಸಂತ ಬಂಗೇರ ಅಂತ್ಯಸಂಸ್ಕಾರ

May 10 2024, 01:42 AM IST
ಸಹಸ್ರಾರು ಮಂದಿ ಅಗಲಿದ ನಾಯಕನ ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದರು. ಬೆಳ್ತಂಗಡಿ ಪೇಟೆಯ ಅಂಗಡಿ ಮಾಲಕರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಗೌರವ ಸಲ್ಲಿಸಿದರು.

ಸರ್ಕಾರಿ ಶಾಲೆಗೆ ಮೊದಲ ರ್‍ಯಾಂಕ್‌!

May 10 2024, 01:33 AM IST

2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸರ್ಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ ರ್‍ಯಾಂಕ್‌ ಪಡೆದಿದ್ದಾರೆ.  

ಸಕಾಲದಲ್ಲಿ ಸರ್ಕಾರಿ ಸೌಲಭ್ಯ ತಲುಪಿಸಲು ಶ್ರಮಿಸಿ

May 10 2024, 01:32 AM IST
ಸರ್ಕಾರಿ ಸೌಲಭ್ಯಗಳನ್ನು ಫಲಾನುಭವಿಗಳಿಗೆ ವಿಳಂಬವಿಲ್ಲದೇ ದೊರಕಿಸಿಕೊಡುವಲ್ಲಿ ಆಧಿಕಾರಿಗಳು ಪಾರದರ್ಶಕವಾಗಿ ಕೆಲಸ ಮಾಡಬೇಕು ಎಂದು ಲೋಕಾಯುಕ್ತ ಎಸ್‌ಪಿ ಎಂ.ಎಸ್.ಕೌಲಾಪೂರೆ ಹೊನ್ನಾಳಿಯಲ್ಲಿ ಸೂಚಿಸಿದ್ದಾರೆ.

ಬಿಜೆಪಿ ಅಧಿಕಾರದಲ್ಲಿ ಸರ್ಕಾರಿ ಸ್ವಾಯತ್ತೆ ಸಂಸ್ಥೆಗಳ ಚೇತರಿಕೆ

May 09 2024, 01:03 AM IST
ಸರ್ಕಾರಿ ಸ್ವಾಯತ್ತೆ ಸಂಸ್ಥೆಗಳನ್ನು ಕಾಂಗ್ರೆಸ್‌ ಸರ್ಕಾರ ನಿರ್ಲಕ್ಷಿಸಿದ್ದು, ನಮ್ಮ ಬಿಜೆಪಿ ಸರ್ಕಾರದ ಅಧಿಕಾರ ಅವಧಿಯಲ್ಲಿ ಅವುಗಳು ಚೇತರಿಕೆ ಕಂಡಿವೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ತಿಳಿಸಿದ್ದಾರೆ.

ಹಳೇಬೀಡು ಕೆಪಿಎಸ್‌ ಸರ್ಕಾರಿ ಶಾಲೆಯಲ್ಲಿ ಬೇಸಿಗೆ ರಜೆಯಲ್ಲೂ ಬಿಸಿಯೂಟ

May 09 2024, 01:01 AM IST
ಹಳೇಬೀಡಿನ ಕೆಪಿಎಸ್ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ ಹಾಸನದ ಜಿಲ್ಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಟಿ. ಜವರೇಗೌಡ ಭೇಟಿ ನೀಡಿ ಶಾಲೆಯ ಬಿಸಿಯೂಟದ ಬಗ್ಗೆ ಚರ್ಚಿಸಿದರು.

ಖಾಸಗಿ ಜಮೀನಿನಲ್ಲಿರುವ ಸರ್ಕಾರಿ ಮರಗಳ ಸರ್ವೆ ಕಾರ್ಯ ಸ್ಥಗಿತಗೊಳಿಸಲು ಆಗ್ರಹ

May 07 2024, 01:08 AM IST
ಅರಣ್ಯ ಇಲಾಖೆ ವಿರುದ್ಧ ಜಿಲ್ಲಾ ವ್ಯಾಪಿ ಬೃಹತ್‌ ಹೋರಾಟ ರೂಪಿಸಲಾಗುವುದು ಎಂದು ಕೊಡಗು ಜಿಲ್ಲಾ ಬಿಜೆಪಿ ಹೇಳಿದೆ. ಗೊಂದಲ ಸೃಷ್ಟಿಸಿರುವ ಆದೇಶ ಹಿಂಪಡೆಯಲು ಆಗ್ರಹಿಸಿದೆ.
  • < previous
  • 1
  • ...
  • 143
  • 144
  • 145
  • 146
  • 147
  • 148
  • 149
  • 150
  • 151
  • ...
  • 181
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved