• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಜ್ವಲ್‌ ವಿಡಿಯೋದಲ್ಲಿ 3 ಮಹಿಳಾ ಸರ್ಕಾರಿ ನೌಕರರು!

May 06 2024, 08:58 AM IST

ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ನಡೆಸಿದ್ದಾರೆ ಎನ್ನಲಾದ ಲೈಂಗಿಕ ದೌರ್ಜನ್ಯದ ವಿಡಿಯೋಗಳಲ್ಲಿ ಮೂವರು ಮಹಿಳಾ ಸರ್ಕಾರಿ ನೌಕರರು ಇರುವುದನ್ನು ಎಸ್‌ಐಟಿ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.

ಸರ್ಕಾರಿ ನೌಕರರಿಗೆ ನಿವೃತ್ತಿ ಅನಿವಾರ್ಯ: ತಿಪ್ಪೇಸ್ವಾಮಿ

May 04 2024, 12:40 AM IST
ಶಿಕ್ಷಕ ಶಿವಲಿಂಗಪ್ಪನವರ ಸೇವಾ ನಿವೃತ್ತಿ ಬೀಳ್ಕೊಡುಗೆ ಸಮಾರಂಭದಲ್ಲಿ ಬಿಇಒ ಅಭಿಮತ

ಸರ್ಕಾರಿ ಸೇವೆ ಆತ್ಮತೃಪ್ತಿ ತಂದಿದೆ: ವಿಜಯ ಮಿಶ್ರೀಕೋಟಿ

May 03 2024, 01:05 AM IST
ಸರ್ಕಾರಿ ಸೇವೆಯಿಂದ ನಿವೃತ್ತರಾದ ಎಇಇ ವಿಜಯ ಮಿಶ್ರೀಕೋಟಿ ಅವರಿಗೆ ಆತ್ಮೀಯವಾಗಿ ಬೀಳ್ಕೊಡುಗೆ ಕಾರ್ಯಕ್ರಮ ಜರುಗಿತು.

ಸರ್ಕಾರಿ ನೌಕರರು ಪ್ರಾಮಾಣಿಕತೆ ಮೈಗೂಡಿಸಿಕೊಂಡರೆ ವೃತ್ತಿಗೆ ಗೌರವ: ಪಿ.ಕುಮಾರ್

May 02 2024, 12:18 AM IST
ನರಸಿಂಹರಾಜಪುರ, ಪ್ರಾಮಾಣಿಕತೆ ಮತ್ತು ಸರಳತೆ ರೂಢಿಸಿಕೊಂಡು ಜನಸಾಮಾನ್ಯರಿಗೆ ಸರ್ಕಾರಿ ನೌಕರರು ಸೇವೆ ಸಲ್ಲಿಸಿದರೆ ವೃತ್ತಿಗೆ ಗೌರವ ತಂದು ಕೊಡುತ್ತದೆ ಎಂದು ಕೊಪ್ಪದ ವಿಭಾಗದ ಅಂಚೆ ನಿರೀಕ್ಷಕ ಪಿ.ಕುಮಾರ್ ತಿಳಿಸಿದರು.

ಸರ್ಕಾರಿ ಶಾಲಾ ಮಕ್ಕಳಿಗೆ ಯಕ್ಷಧ್ರುವ ಫೌಂಡೇಶನ್‌ ಯಕ್ಷ ಶಿಕ್ಷಣ: ಪಟ್ಲ

May 01 2024, 01:19 AM IST
ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಮಂಗಳವಾರ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಹಳೆಚಂದಾಪುರ ಸರ್ಕಾರಿ ಶೌಚಾಲಯ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

Apr 30 2024, 02:01 AM IST
ಸರ್ಕಾರಿ ಶಾಲೆಯ ಶೌಚಾಲಯ ದುರಸ್ತಿಗೆ ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟಿಸಿದ ಘಟನೆ ಸೋಮವಾರ ತಾಲೂಕಿನ ಹಳೆಚಂದಾಪುರ ಗ್ರಾಮದಲ್ಲಿ ನಡೆದಿದೆ.

ಸರ್ಕಾರಿ ಸಂಸ್ಥೆಗಳ ಖಾಸಗೀಕರಣವೇ ಬಿಜೆಪಿ ಸಾಧನೆ

Apr 25 2024, 01:09 AM IST
ಇಂದು ರಾಜಕೀಯ ಸ್ವಾರ್ಥ ಸಾಧನೆಗೆ ದ್ವೇಷ ಹರಡಿ,ಧರ್ಮ, ಧರ್ಮಗಳ ಮಧ್ಯೆ ವೈಮನಸ್ಸು ಮೂಡಿಸಲಾಗುತ್ತಿದೆ

14 ಲೋ. ಕ್ಷೇತ್ರ ವ್ಯಾಪ್ತಿಯಲ್ಲಿ ಸರ್ಕಾರಿ ಕಚೇರಿಗಳು, ಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ

Apr 25 2024, 01:07 AM IST
ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲು ಚುನಾವಣಾ ಆಯೋಗವು ಸಕಲ ಸಿದ್ಧತೆ ಕೈಗೊಂಡಿದ್ದು, 30,602 ಮತಗಟ್ಟೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್‌ ಭದ್ರತೆ ಕೈಗೊಳ್ಳಲಾಗಿದೆ.

ಸರ್ಕಾರಿ ನೌಕರರು ಕಾಂಗ್ರೆಸ್‌ ಬೆಂಬಲಿಸಿ: ಕಾಂಗ್ರೆಸ್ ಮುಖಂಡ ಬಾಗೂರು ಮಂಜೇಗೌಡ

Apr 23 2024, 12:51 AM IST
ಕಳೆದ ಬಾರಿ ಮುಖ್ಯಮಂತ್ರಿಯಾಗಿದ್ದ ವೇಳೆ ರಾಜ್ಯದ ೮.೨೩ ಲಕ್ಷ ಸರ್ಕಾರಿ ನೌಕರರಿಗೆ ೬ನೇ ವೇತನದ ಆಯೋಗ ರಚನೆ ಮಾಡಿ ಸುಮಾರು ಶೇ ೩೦. ರಷ್ಟು ವೇತನವನ್ನು ಹೆಚ್ಚಳ ಮಾಡಿದ್ದ ಕೀರ್ತಿ ಸಿಎಂ ಸಿದ್ದರಾಮಯ್ಯರಿಗೆ ಸಲ್ಲುತ್ತದೆ.

ಸರ್ಕಾರಿ ಸ್ಥಳ ಪರಿಶೀಲಿಸಿ ಜಿಲ್ಲಾಡಳಿತಕ್ಕೆ ಸಮಗ್ರ ವರದಿ

Apr 20 2024, 01:07 AM IST
ತಾಲೂಕಿನ ಕೆಂಭಾವಿ ಪಟ್ಟಣದಲ್ಲಿರುವ ಎಲ್ಲ ಸರ್ಕಾರಿ ಜಾಗವನ್ನು ಇನ್ನೆರಡು ದಿನಗಳಲ್ಲಿ ಸರ್ವೇ ಮಾಡಿ ಜಿಲ್ಲಾಡಳಿತಕ್ಕೆ ಸಮಗ್ರ ವರದಿ ನೀಡುವಂತೆ ಕಂದಾಯ ಮತ್ತು ಪುರಸಭೆಗೆ ಸೂಚನೆ ನೀಡಿದ್ದೇನೆ ಎಂದು ಉಪ ವಿಭಾಗಾಧಿಕಾರಿ ಪ್ರಕಾಶ ಕುದುರಿ ಹೇಳಿದರು.
  • < previous
  • 1
  • ...
  • 144
  • 145
  • 146
  • 147
  • 148
  • 149
  • 150
  • 151
  • 152
  • ...
  • 181
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved