• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರು ಡಿಕ್ಕಿ: ಸರ್ಕಾರಿ ಶಾಲೆ ಶಿಕ್ಷಕಿ ಸಾವು

Jul 04 2025, 11:47 PM IST
ತುಮಕೂರು ಕಡೆಯಿಂದ ಅತಿ ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಶಿಕ್ಷಕಿ ರಸ್ತೆಗೆ ಬಿದ್ದರು.

ಸರ್ಕಾರಿ ಶಾಲಾ ಮಕ್ಕಳೊಂದಿಗೆ ಗದಗ ಜಿಪಂ ಸಿಇಒ ಸಂವಾದ

Jul 04 2025, 11:47 PM IST
ಗಜೇಂದ್ರಗಡ ಪಟ್ಟಣ ಹಾಗೂ ಸುತ್ತಲಿನ ಕೆಲ ಗ್ರಾಮದ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಜಿಪಂ ಸಿಇಒ ಭರತ್ ಎಸ್. ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಸಂವಾದ ನಡೆಸಿದರು.

ಸರ್ಕಾರಿ ಆಸ್ಪತ್ರೆ ಅ‍್ಯವಸ್ಥೆಯ ಆಗರ

Jul 04 2025, 11:47 PM IST
ಹೆರಿಗೆ ಚಿಕಿತ್ಸೆಗಾಗಿ ಬಂದಂತಹ ಹೆಣ್ಣುಮಕ್ಕಳ ಪ್ರತಿಯೊಂದು ಪರೀಕ್ಷೆಗೂ ಖಾಸಗಿ ಲ್ಯಾಬ್‌ಗಳಿಗೆ ಕಳುಹಿಸಲಾಗುತ್ತಿದೆ. ನಿರ್ಧಿಷ್ಟ ಲ್ಯಾಬ್‌ನಲ್ಲಿಯೇ ಪರೀಕ್ಷೆ ಮಾಡಿಸಿಕೊಂಡು ಬನ್ನಿ ಎಂದು ಹೇಳಿ ಒತ್ತಡ ಹಾಕಲಾಗುತ್ತಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ತುರ್ತಾಗಿ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ಅವ್ಯವಸ್ಥೆಯನ್ನು ಸರಿಪಡಿಸಲಿ.

ಎರಡನೇ ದಿನವೂ ಮುಂದುವರೆದ ಸರ್ಕಾರಿ ಜಾಗ ಅಕ್ರಮ ಕಟ್ಟಡಗಳ ಒತ್ತುವರಿ ತೆರವು

Jul 03 2025, 11:49 PM IST
ಮದ್ದೂರಮ್ಮ ಬಡಾವಣೆಯಲ್ಲಿ ಕೆಲವು ವ್ಯಕ್ತಿಗಳು ಹಲವು ವರ್ಷಗಳಿಂದ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಮನೆ ಮತ್ತು ಕಾಂಪೌಂಡ್‌ ಗಳನ್ನು ನಿರ್ಮಿಸಿಕೊಂಡಿದ್ದರು. ಇದರಿಂದ ಬಡಾವಣೆ ನಿವಾಸಿಗಳಿಗೆ ರಸ್ತೆ, ಚರಂಡಿ ನಿರ್ಮಾಣದೊಂದಿಗೆ ಮೂಲ ಸೌಲಭ್ಯ ಕಲ್ಪಿಸಲು ಅಡ್ಡಿ ಉಂಟಾಗಿತ್ತು.

ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಲು ಮನಸ್ಸು ಮಾಡಿ

Jul 03 2025, 11:49 PM IST
ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರಿದ್ದು, ಗುಣಮಟ್ಟದ ಶಿಕ್ಷಣ ನೀಡುತ್ತಿರುವುದ ಜೊತೆಗೆ ಸರ್ಕಾರದಿಂದ ಮಧ್ಯಾಹ್ನದ ಬಿಸಿ ಊಟ, ಉಚಿತ ಸಮವಸ್ತ್ರ, ಉಚಿತ ಪುಸ್ತಕ ಸೇರಿದಂತೆ ಹಲವಾರು ಸವಲತ್ತುಗಳನ್ನು ನೀಡುತ್ತಿದ್ದರು ಸಹ, ಪೋಷಕರು ತಮ್ಮ ಮಕ್ಕಳನ್ನು ಸಾವಿರಾರು ರುಪಾಯಿ ಡೊನೇಷನ್ ನೀಡಿ ಪಟ್ಟಣಗಳಲ್ಲಿರುವ ಖಾಸಗಿ ಶಾಲೆಗಳಿಗೆ ಸೇರಿಸುತ್ತಿರುವುದು ದುರದೃಷ್ಟಕರ. ಆದ್ದರಿಂದ ಸರ್ಕಾರದವರು ಖಾಸಗಿ ಶಾಲೆಗಳ ಹಾವಳಿಗೆ ಕಡಿವಾಣ ಹಾಕಬೇಕು. ಪೋಷಕರು ಸಹ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಲು ಮನಸ್ಸು ಮಾಡಬೇಕು ಎಂದರು.

ದಾನಿಗಳ ಸಹಕಾರದಿಂದ ಸರ್ಕಾರಿ ಶಾಲೆಗಳು ಅಭಿವೃದ್ಧಿ

Jul 02 2025, 11:50 PM IST
ದಾನಿಗಳ ಸಹಕಾರದಿಂದ ಸರ್ಕಾರಿ ಶಾಲೆಗಳು ಅಭಿವೃದ್ಧಿ ಆಗುತ್ತಿದ್ದು, ಸಂಘ, ಸಂಸ್ದೆ, ಟ್ರಸ್ಟ್ ಗಳು ದಾನ ಮಾಡಿದರೆ ಸಾರ್ಥಕ ಆಗುತ್ತದೆ ಎಂದು ಡಿಡಿಪಿಐ ರಾಮಚಂದ್ರರಾಜೇ ಅರಸ್ ತಿಳಿಸಿದರು.

ಸರ್ಕಾರಿ ಶಾಲೆ ಎಂಬ ಕೀಳರಿಮೆ ಬಿಟ್ಟು ವಿದ್ಯೆ ಕಲಿಯಿರಿ: ಸುಕುಮಾರ್

Jul 02 2025, 11:49 PM IST
ನರಸಿಂಹರಾಜಪುರಸರ್ಕಾರಿ ಶಾಲೆ ಎಂಬ ಕೀಳರಿಮೆ ಬಿಟ್ಟು ಮಕ್ಕಳು ಚೆನ್ನಾಗಿ ಓದಿ ಉತ್ತಮ ಫಲಿತಾಂಶ ತರಬೇಕು ಎಂದು ಉದ್ಯಮಿ ಹಾಗೂ ಕನ್ನಡಪ್ರಭ ಯುವ ಆವೃತ್ತಿಯ ದಾನಿ ಪಿ.ಆರ್‌.ಸುಕುಮಾರ್ ಕರೆ ನೀಡಿದರು

ಸರ್ಕಾರಿ ಶಾಲೆಗಳಿಂದ ಗುಣಮಟ್ಟದ ಶಿಕ್ಷಣ : ಡಾ.ಪ್ರಕಾಶ

Jul 02 2025, 12:25 AM IST
ಸರ್ಕಾರಿ ಶಾಲೆಗಳಲ್ಲಿ ಇಂದು ಗುಣಮಟ್ಟದ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಹಲವಾರು ಸೌಲಭ್ಯಗಳಿದ್ದು ಅವುಗಳನ್ನು ಸದ್ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು ಎಂದು ಡಾ. ಪ್ರಕಾಶ ಗುಂಡೂರ ಹೇಳಿದರು.

ಸರ್ಕಾರಿ ಜಾಗ ಅತಿಕ್ರಮಿಸಿಕೊಂಡು ಅನಧಿಕೃತ ದಾಖಲೆ ಸೃಷ್ಟಿ

Jul 02 2025, 12:20 AM IST
ಪಟ್ಟಣದ ವಾಸವಿ ವಿದ್ಯಾಸಂಸ್ಥೆಯವರು ಸರ್ಕಾರಿ ಜಾಗವಾದ 80 ಸೆಂಟ್ ಸಾರ್ವಜನಿಕ ಸ್ಮಶಾನ ಜಾಗವನ್ನು ಅತಿಕ್ರಮಿಸಿಕೊಂಡು ಅನಧಿಕೃತ ದಾಖಲೆ ಸೃಷ್ಟಿಸಿಕೊಂಡಿದ್ದಾರೆ, ಈ ಹಿನ್ನೆಲೆ ಅತಿಕ್ರಮಿತ 80ಸೆಂಟ್ ಜಾಗ ತೆರವುಗೊಳಿಸಿ, ಟ್ರಂಚ್ ತೆಗೆಸುವ ಮೂಲಕ ಈ ಜಾಗ ಸಂರಕ್ಷಿಸಬೇಕು, ಇಲ್ಲದಿದ್ದರೆ ಸರ್ಕಾರಿ ಆಸ್ತಿ ಭೂಗಳ್ಳರಿಂದ ಉಳಿಸಿ ಎಂಬ ನಿಟ್ಟಿನಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಸಾಮಾಜಿಕ ಕಾರ್ಯಕರ್ತ ಅಣಗಳ್ಳಿ ದಶರಥ್ ತಿಳಿಸಿದ್ದಾರೆ.

ಸರ್ಕಾರಿ ಶಾಲೆಗಳಿಗೆ ಮೂಲಸೌಲಭ್ಯ ಕಲ್ಪಿಸಲು ಸಿದ್ಧ: ಶಾಸಕ ಕಂದಕೂರ

Jul 02 2025, 12:19 AM IST
ಸರ್ಕಾರಿ ಶಾಲೆಗಳಿಗೆ ಅವಶ್ಯ ಮೂಲಸೌಲಭ್ಯಗಳ ಕಲಿಸ್ಪಲು ನಾನು ಬದ್ಧನಾಗಿದ್ದೇನೆ. ಆದರೆ, ಅದಕ್ಕೆ ಪೂರಕವಾಗಿ ಶಿಕ್ಷಣದ ಗುಣಮಟ್ಟ ಸುಧಾರಿಸಿ, ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮವಾಗಿ ಬರಬೇಕು ಎಂದು ಶಾಸಕ ಶರಣಗೌಡ ಕಂದಕೂರ ಅವರು ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿ ಮತ್ತು ಶಿಕ್ಷಕರಿಗೆ ಹೇಳಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 181
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved