• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಜಿಎಫ್ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯ, ಸಿಬ್ಬಂದಿ ಕೊರತೆ

Mar 19 2024, 12:45 AM IST
ಓಪಿಡಿಗಳನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸಿರುವುದರಿಂದ ಪ್ರತಿನಿತ್ಯ ಬರುವ ರೋಗಿಗಳು ತಮ್ಮ ಸರತಿ ಬಂದು ಚಿಕಿತ್ಸೆ ಪಡೆದುಕೊಳ್ಳುವ ವೇಳೆಗೆ ಸಾಕಪ್ಪಾ ಸಾಕು ಎನ್ನುವಷ್ಟರ ಮಟ್ಟಿಗೆ ಬಸವಳಿಯಬೇಕಾದ ಅನಿವಾರ್ಯತೆ ಎದುರಾಗಿದೆ.

ದೇಶದ ತಾಯಿ ಮಹಿಳೆಗೆ ಗೌರವ ನೀಡಬೇಕು: ಸರ್ಕಾರಿ ಕೆಪಿಎಸ್ ಶಾಲೆಯ ಉಪ ಪ್ರಾಂಶುಪಾಲ ಮುಳ್ಳಯ್ಯ

Mar 18 2024, 01:50 AM IST
ಭಾರತ ದೇಶದ ಮೊದಲನೇ ಪ್ರಜೆ ರಾಷ್ಟ್ರಪತಿಯು ಮಹಿಳೆ. ಆದ್ದರಿಂದ ನಾವು ಮಹಿಳೆಯರಿಗೆ ಅತ್ಯಂತ ಗೌರವ ನೀಡಬೇಕು ಎಂದು ಸರ್ಕಾರಿ ಕೆಪಿಎಸ್ ಶಾಲೆಯ ಉಪ ಪ್ರಾಂಶುಪಾಲ ಮುಳ್ಳಯ್ಯ ತಿಳಿಸಿದರು. ಹಳೇಬೀಡಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ನಿತ್ಯ ದಾಸೋಹ ನೀಡುವ ಮಹಿಳೆಯರಿಗೆ ಹಾಗೂ ಶಾಲೆಯ ಮಹಿಳಾ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮಕ್ಕೆ ಸರ್ಕಾರ ಸಿದ್ಧತೆ

Mar 18 2024, 01:50 AM IST
ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲಿಷ್‌) ಆರಂಭಿಸಲು ಸರ್ಕಾರ ಮುಂದಾಗಿದ್ದು, ಈ ಸಂಬಂಧ ಹೆಚ್ಚಾಗಬಹುದಾದ ಮಕ್ಕಳ ದಾಖಲಾತಿ ಪ್ರಮಾಣ, ಅಗತ್ಯಾನುಸಾರ ಮೂಲಸೌಲಭ್ಯ, ತರಗತಿ ಕೊಠಡಿಗಳು ಮತ್ತು ಬೋಧಕ ವರ್ಗದ ಲಭ್ಯತೆಯ ಬಗ್ಗೆ ಜಿಲ್ಲಾವಾರು ವರದಿ ಕೇಳಿದೆ.

ಸರ್ಕಾರಿ ಕಚೇರಿಗಳಲ್ಲಿ ಏಜೆಂಟರು ಇದ್ದಲ್ಲಿ ಕ್ರಮ-ಡಿವೈಎಸ್ಪಿ ಚಂದ್ರಶೇಖರ

Mar 18 2024, 01:45 AM IST
ಲೋಕಾಯುಕ್ತರ ಹೆಸರಿನಲ್ಲಿ ಯಾರಾದರೂ ಅಧಿಕಾರಿಗಳನ್ನು ಹೆದರಿಸಿದರೆ ನಮ್ಮ ಗಮನಕ್ಕೆ ತರಬೇಕು, ಕೆಲವು ಸರ್ಕಾರಿ ಕಚೇರಿಗಳಲ್ಲಿ ಏಜೆಂಟರನ್ನು (ದಲ್ಲಾಳಿಗಳು) ನೇಮಕ ಮಾಡಿಕೊಂಡಿರುವ ಘಟನೆಗಳು ಕೇಳಿಬರುತ್ತಿದೆ ಅಂಥವುಗಳ ಕುರಿತು ಕ್ರಮ ಜರುಗಿಸುತ್ತೇವೆ.

ಸರ್ಕಾರಿ ನೌಕರರ ವೇತನ ಶೇ. 27.5 ಏರಿಕೆ ಸಾಧ್ಯತೆ?

Mar 17 2024, 01:47 AM IST
ಸರ್ಕಾರಿ ನೌಕರರ ಮೂಲ ವೇತನವನ್ನು 17 ಸಾವಿರ ರು.ಯಿಂದ 27 ಸಾವಿರ ರು.ಗೆ ಏರಿಕೆ ಮಾಡಲು ತೀರ್ಮಾನಿಸಲು ರಾಜ್ಯ ಸರ್ಕಾರ ಶೀಘ್ರದಲ್ಲೇ ಅಂಕಿತ ಹಾಕಲಿದೆ ಎನ್ನಲಾಗಿದೆ.

ಸರ್ಕಾರಿ ಕಾಲೇಜಿನ 4 ಕೊಠಡಿಗಳ ನಿರ್ಮಾಣಕ್ಕೆ ಅನುದಾನ: ಕೆ.ಎಸ್.ಆನಂದ್

Mar 17 2024, 01:45 AM IST
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಹೆಚ್ಚುವರಿಯಾಗಿ 4 ಕೊಠಡಿಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ 1.25 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.

ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ೮೦೦ ಡಯಾಲಿಸಿಸ್ ಯಂತ್ರ-ಸಚಿವ ದಿನೇಶ ಗುಂಡೂರಾವ್

Mar 16 2024, 01:46 AM IST
ರಾಜ್ಯದ ವಿವಿಧ ಸರ್ಕಾರಿ ಆಸ್ಪತ್ರೆಗಳಿಗೆ ೮೦೦ ಹೊಸ ಡಯಾಲಿಸಿಸ್ ಯಂತ್ರಗಳನ್ನು ಕೊಡುತ್ತಿದ್ದೇವೆ. ಏಕ ಬಳಕೆಯ ಯಂತ್ರಗಳಾಗಿರುವುದರಿಂದ ನಿರ್ವಹಣೆ ಸುಲಭವಾಗಿದ್ದು, ಸೋಂಕು ತಡೆಗಟ್ಟಲು ಸಾಧ್ಯವಾಗುತ್ತದೆ. ಬೆಳಗಾವಿ ವಿಭಾಗದ ೫೮ ತಾಲೂಕು ಆಸ್ಪತ್ರೆಗಳು ಮತ್ತು ೭ ಜಿಲ್ಲಾ ಆಸ್ಪತ್ರೆಗಳಿಗೆ ಹೊಸ ಏಜೆನ್ಸಿ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಸಿದ್ದರಾಮಯ್ಯ ಸರ್ಕಾರಿ ಸಮಾವೇಶವನ್ನು ಕಾಂಗ್ರೆಸ್ ಸಮಾವೇಶ ಮಾಡಿದ್ರು: ಕೋಟ

Mar 15 2024, 01:27 AM IST
ಸಮಾವೇಶದಲ್ಲಿ ಸರ್ಕಾರವನ್ನು ಸಮರ್ಥನೆ ಮಾಡಿಕೊಂಡಿದ್ದರೆ ಯಾವುದೇ ತಪ್ಪು ಇಲ್ಲ, ಆದರೆ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರದ ಖರ್ಚಿನಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಸಮಾವೇಶವನ್ನು ಮಾಡಿದ್ದಾರೆ ಅದು ತಪ್ಪು ಎಂದು ಕೋಟ ಶ್ರೀನಿವಾಸ್ ಪೂಜಾರಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಹಣ ದುರ್ಬಳಕೆ: ಮುಖ್ಯಶಿಕ್ಷಕ ಅಮಾನತು

Mar 15 2024, 01:19 AM IST
ಶಾಲಾ ಮಕ್ಕಳಿಗೆ ನೀಡುವ ಬಿಸಿಯೂಟದ ಪರಿವರ್ತನಾ ವೆಚ್ಚ ದುರ್ಬಳಕೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಶಿಕ್ಷಕರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಅಮಾನತುಗೊಳಿಸಿದ್ದಾರೆ.

ಕೊಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಐದು ಚಿನ್ನದ ಪದಕ

Mar 15 2024, 01:17 AM IST
ಕಾಲೇಜಿನ ಕೀರ್ತಿ ಪತಾಕೆ ವಿಶ್ವವಿದ್ಯಾಲಯದ ಮಟ್ಟದಲ್ಲಿ ಹೆಚ್ಚಿಸಿದ ವಿದ್ಯಾರ್ಥಿಗಳನ್ನು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಚೆಲುವರಾಯಸ್ವಾಮಿ, ಪ್ರಾಂಶುಪಾಲರು ಡಾ. ಅಣ್ಣಯ್ಯ ತೈಲೂರು ಹಾಗೂ ಕಾಲೇಜಿನ ಪ್ರಾಧ್ಯಾಪಕ ವರ್ಗದವರು ಅಭಿನಂದಿಸಿದ್ದಾರೆ.
  • < previous
  • 1
  • ...
  • 148
  • 149
  • 150
  • 151
  • 152
  • 153
  • 154
  • 155
  • 156
  • ...
  • 181
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved