ಭಾರತದ ಸಂವಿಧಾನ ವಿಶ್ವದಲ್ಲಿ ಶ್ರೇಷ್ಠವಾಗಿದೆ: ಸರ್ಕಾರಿ ಕಾಲೇಜಿನ ಪ್ರಾಂಶುಪಾಲ
Feb 24 2024, 02:35 AM ISTಡಾ ಬಿ.ಆರ್.ಅಂಬೇಡ್ಕರ್ ಭಾರತಕ್ಕೆ ನೀಡಿರುವ ಸಂವಿಧಾನ ವಿಶ್ವದ ಅತ್ಯಂತ ಶ್ರೇಷ್ಠ ಸಂವಿಧಾನವಾಗಿದೆ ಎಂದು ಹಳ್ಳಿ ಮೈಸೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಭುಶಂಕರ್ ಎಚ್.ಎಸ್. ಅಭಿಪ್ರಾಯಪಟ್ಟರು. ಹೊಳೆನರಸೀಪುರದ ದೊಡ್ಡಕಾಡನೂರು ಗ್ರಾಮದ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸಂವಿಧಾನ ರಥವನ್ನು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.