ಸರ್ಕಾರಿ ಶಾಲೆ ಸಶಕ್ತಗೊಳಿಸಲು ಸಮುದಾಯದ ಸಹಕಾರ ಅಗತ್ಯ: ಶಾಸಕ ಶ್ರೀನಿವಾಸ ಮಾನೆ
Mar 04 2025, 12:32 AM ISTಸರ್ಕಾರಿ ಶಾಲೆಗಳನ್ನು ಬಲಪಡಿಸಲು ಕೈಜೋಡಿಸಿ ಎನ್ನುವ ನಮ್ಮ ಮನವಿಗೆ ತಾಲೂಕಿನಲ್ಲಿ ಅಭೂತಪೂರ್ವ ಸ್ಪಂದನೆ ಸಿಕ್ಕಿದೆ. 4 ಶಾಲೆಗಳ ಕಟ್ಟಡಗಳನ್ನು ಓಸ್ಯಾಟ್ ಸಂಸ್ಥೆ ತಲಾ ₹75 ಲಕ್ಷ ವೆಚ್ಚದಲ್ಲಿ ನಿರ್ಮಿಸುತ್ತಿದ್ದು, ಇನ್ನೊಂದು ಶಾಲೆಯಲ್ಲಿ ನಾಲ್ಕು ಕೊಠಡಿಗಳನ್ನು ರೌಂಡ್ ಟೇಬಲ್ ಇಂಡಿಯಾ ಸಂಸ್ಥೆ ₹50 ಲಕ್ಷ ವೆಚ್ಚದಲ್ಲಿ ನಿರ್ಮಿಸಿದೆ.