• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಫೆ. 20, 21ರಂದು ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ: ಡಿಸಿ ದಿವ್ಯಪ್ರಭು

Feb 13 2024, 12:46 AM IST
ಫೆ. 20 ಮತ್ತು 21ರಂದು ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಆಯೋಜಿಸಲು ತಿರ್ಮಾನಿಸಲಾಗಿದೆ.

ಕಾಪು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ 1.50 ಲಕ್ಷ ರು.‌ಗಳ ಪರಿಕರಗಳ ವಿತರಣೆ

Feb 13 2024, 12:46 AM IST
ಕಾಪು ಗರಡಿ ರಸ್ತೆಯಲ್ಲಿರುವ ಅಂಗನವಾಡಿ, ಕಾಪು ಪಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಪೊಲಿಪು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳನ್ನು ವಿತರಿಸಲಾಯಿತು.

ಸರ್ಕಾರಿ ಶಾಲೆಗಳು ದೇವಸ್ಥಾನಗಳಿದ್ದಂತೆ: ಶಾಸಕ ಸಿದ್ದು ಸವದಿ

Feb 12 2024, 01:33 AM IST
ಮಹಾಲಿಂಗಪುರ: 2019-20ನೇ ಸಾಲಿನ ನಬಾರ್ಡ್‌ ಸಹಯೋಗದ ಆರ್ ಐಡಿಎಫ್ 25ರ ಯೋಜನೆಯಡಿ ಸ್ಥಳೀಯ ಪಿ.ಡಿ.ಬುದ್ನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ₹ 60 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ 5 ಕೊಠಡಿಗಳು ಹಾಗೂ ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪವಿಭಾಗದ ವಿವೇಕ ಯೋಜನೆಯಡಿ ಸ್ಥಳೀಯ ಸರ್ಕಾರಿ ಪ್ರೌಢಶಾಲೆಯಲ್ಲಿ ₹ 32.80 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ 2 ಕೊಠಡಿಗಳನ್ನು ಶಾಸಕ ಸಿದ್ದು ಸವದಿ ಉದ್ಘಾಟಿಸಿ ಮಾತನಾಡಿ, ಬಡ ಮಕ್ಕಳು ಕಲಿಯುವ ಸರ್ಕಾರಿ ಶಾಲೆಗಳು ದೇವಸ್ಥಾನಗಳಿದ್ದಂತೆ, ಆ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸಲು ತಾವು ಸದಾ ಸಿದ್ಧ ಎಂದು ಹೇಳಿದರು.

ಮುಂಡರಗಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ರಾಷ್ಟ್ರೀಯ ಪ್ರಶಸ್ತಿಯ ಕಿರೀಟ

Feb 12 2024, 01:32 AM IST

ರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಸೇವೆಗೆ ಲಕ್ಷ್ಯ ಕಾರ್ಯಕ್ರಮದಡಿ ರಾಷ್ಟ್ರೀಯ ಪ್ರಶಸ್ತಿ ನೀಡಲಾಗುತ್ತಿದ್ದು, ರಾಷ್ಟ್ರೀಯ ಆರೋಗ್ಯ ತಂಡ (ಎನ್‌ಎಚ್‌ಎಂ) ಪ್ರಸ್ತುತ ಮುಂಡರಗಿ ತಾಲೂಕು ಸರ್ಕಾರಿ ಆಸ್ಪತ್ರೆಯನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಉ.ಪ್ರ. ಸರ್ಕಾರಿ ಸಾಮೂಹಿಕ ವಿವಾಹದಲ್ಲಿ 100 ಜೋಡಿಗೆ ಮಾತ್ರ ಅವಕಾಶ

Feb 12 2024, 01:31 AM IST
ಬಲಿಯಾದಲ್ಲಿ ಅಕ್ರಮ ಮದುವೆ ಪತ್ತೆ ಹಿನ್ನೆಲೆ ಒಂದು ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಕೇವಲ 100 ಜೋಡಿಗಳಿಗೆ ಮಾತ್ರ ಸೀಮಿತಗೊಳಿಸಲು ಸರ್ಕಾರ ನಿರ್ಧರಿಸಿದೆ.

ಉಡುಪಿಗೆ ಸರ್ಕಾರಿ ಮೆಡಿಕಲ್‌ ಕಾಲೇಜು ಬೇಡಿಕೆ: ಮಾಹಿತಿ ಇಲ್ಲ ಎಂದ ಸಚಿವ ಗುಂಡೂರಾವ್‌

Feb 11 2024, 01:53 AM IST
ಗ್ರಾಮೀಣ ಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿ ಸಹಿತ ಸಿಬ್ಬಂದಿ ಭರ್ತಿಗೆ ಕ್ರಮಕೈಗೊಳ್ಳಲಾಗುತ್ತಿದೆ. ಎಂಬಿಬಿಎಸ್ ಆದ ವೈದ್ಯರ ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ ಆರೋಗ್ಯ ಸಚಿವ ಗುಂಡೂರಾವ್‌ ಮಾಹಿತಿ ನೀಡಿದರು.

ಗುಣಮಟ್ಟದ ಶಿಕ್ಷಣಕ್ಕಾಗಿ ಸರ್ಕಾರಿ ಶಾಲೆಗೆ ನೆರವು

Feb 11 2024, 01:51 AM IST
ಟೇಕಲ್‌ನ ಹುಣಸೀಕೋಟೆ, ಕರಡುಗುರ್ಕಿ ಸ.ಹಿ.ಪ್ರಾಥಮಿಕ ಶಾಲೆಗಳಿಗೆ ಸದ್ಗಮಯ ರೋಟರಿ ಸಂಸ್ಥೆ ಹಾಗೂ ಸನುಂದರಾಮ್‌ರಾವ್ ಫೌಂಡೇಶನ್‌ ಶುದ್ದನೀರಿನ ಯಂತ್ರವನ್ನು ಕೊಡುಗೆಯಾಗಿ ನೀಡಿದೆ. ಅಲ್ಲದೆ ಟೇಕಲ್ ಭಾಗದಲ್ಲಿ ಈ ಸಂಸ್ಥೆಗಳು ನೋಟ್ ಪುಸ್ತಕ, ಡೆಸ್ಕ್, ಕಂಪ್ಯೂಟರ್ ಇನ್ನಿತರೆ ಸಾಮಾಗ್ರಿಗಳನ್ನು ನೀಡಿದೆ

ಶಕ್ತಿ ಯೋಜನೆಯಡಿ ಹೊಸನಗರ ತಾಲೂಕಿಗೆ 20 ಸರ್ಕಾರಿ ಬಸ್

Feb 11 2024, 01:49 AM IST
ಗ್ಯಾರಂಟಿ ಯೋಜನೆಯಲ್ಲಿ ಮಧ್ಯವರ್ತಿ, ಏಜೆನ್ಸಿಗಳ ಹಾವಳಿ ಇಲ್ಲ. ನೇರವಾಗಿ ಫಲಾನುಭವಿಗಳಿಗೆ ದೊರೆಯುತ್ತಿದೆ. ತಾಲೂಕಿಗೆ ಶಕ್ತಿ ಯೋಜನೆಯಡಿ 20 ಬಸ್ಸುಗಳ ಸೌಲಭ್ಯ ಕಲ್ಪಿಸಲಾಗುವುದು. ಅರ್ಹರಿಗೆ ಸರ್ಕಾರವು 5 ಗ್ಯಾರಂಟಿ ಯೋಜನೆಗಾಗಿ ₹58 ಕೋಟಿ ಸಾವಿರ ವೆಚ್ಚ ಮಾಡಲಿದೆ. ದೇಶದಲ್ಲಿ ಇದು ಅತಿ ದೊಡ್ಡ ಯೋಜನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೊಸನಗರದಲ್ಲಿ ಹೇಳಿದ್ದಾರೆ.

ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಉನ್ನತೀಕರಣ: ಗುಂಡೂರಾವ್‌

Feb 11 2024, 01:47 AM IST
ಕುಂದಾಪುರ ಉಪವಿಭಾಗೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ಜರುಗಿದ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ ಮೈಸೂರು ಇದರ ಔಟ್‍ರೀಚ್ ಸರ್ವೀಸ್ ಸೆಂಟರ್‌ನ ನೂತನ ಕಟ್ಟಡ ಹಾಗೂ ನೂತನ ಡಯಾಲಿಸಿಸ್ ಘಟಕ ಉದ್ಘಾಟನೆ.

ಸ್ನೇಹ ಬಳಗದಿಂದ ಸರ್ಕಾರಿ ಶಾಲೆಗೆ ವಾಹನ ಕೊಡುಗೆ

Feb 10 2024, 01:49 AM IST
ಗ್ರಾಮೀಣ ಪ್ರದೇಶದ ಬಡ ಮಕ್ಕಳು ಶಾಲೆಗೆ ಬರುವುದಕ್ಕೆ ಅತ್ಯಗತ್ಯವಾಗಿದ್ದ ಈ ಶಾಲಾ ವಾಹನವನ್ನು ಶುಕ್ರವಾರ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಶಾಲೆಯ ಮುಖ್ಯೋಪಾಧ್ಯರಿಗೆ ಹಸ್ತಾಂತರಿಸಿದರು.
  • < previous
  • 1
  • ...
  • 158
  • 159
  • 160
  • 161
  • 162
  • 163
  • 164
  • 165
  • 166
  • ...
  • 181
  • next >

More Trending News

Top Stories
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
106 ವರ್ಷದ ವೃದ್ಧೆಗೆ ಹೊಲಿಗೆ ಯಂತ್ರ ತರಬೇತಿ!
ನನ್‌ ಬಗ್ಗೆ ಏನಂದ್ರೂ ಸಹಿಸ್ತೀನಿ, ಫ್ಯಾಮಿಲಿ ಬಗ್ಗೆ ತಪ್ಪಾಗಿ ಮಾತನಾಡಕೂಡದು: ಅಂಕಿತಾ ಅಮರ್
‘ಪಿಒಪಿ ಗಣಪ ಬಳಸಲ್ಲ’ ಮುಚ್ಚಳಿಕೆ ಬರೆಸಿ ಉತ್ಸವಕ್ಕೆ ಒಪ್ಪಿಗೆ: ಖಂಡ್ರೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved