• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂಗ್ಲೀಷ್ ವ್ಯಾಮೋಹದಿಂದ ಸರ್ಕಾರಿ ಶಾಲೆಗಳಿಗೆ ಕುತ್ತು: ಕಾಲೇಜು ಪ್ರಾಂಶುಪಾಲ ರಮೇಶ್‌

Jan 16 2024, 01:47 AM IST
ಆಂಗ್ಲ ಮಾಧ್ಯಮದ ಮೇಲಿನ ಪಾಲಕರ ವ್ಯಾಮೋಹದಿಂದ ಸರ್ಕಾರಿ ಶಾಲೆಗಳು ಬಾಗಿಲು ಮುಚ್ಚುವ ಹಂತ ತಲುಪುತ್ತಿವೆ ಎಂದು ಸಕಲೇಶಪುರ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ರಮೇಶ್ ಅಸಮಾಧಾನ ವ್ಯಕ್ತಪಡಿಸಿದರು. ಹಾಸನದ ನುಗ್ಗೇಹಳ್ಳಿಯಲ್ಲಿ ಅವರು ಮಾತನಾಡಿದರು.

ಸರ್ಕಾರಿ ನೌಕರರ ಬೇಡಿಕೆ ಈಡೇರಿಕೆಗೆ ಸದನದಲ್ಲಿ ದನಿಯೆತ್ತಿ

Jan 16 2024, 01:46 AM IST
ಸರ್ಕಾರದಲ್ಲಿ ಖಾಲಿ ಇರುವ ಹುದ್ದೆ ಭರ್ತಿ ಮಾಡಬೇಕು, ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಬೇಕು, ಏಳನೇ ವೇತನ ಆಯೋಗ ವರದಿ ಕೂಡಲೇ ಅಂಗೀಕರಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಸದನದಲ್ಲಿ ಧ್ವನಿ ಎತ್ತಬೇಕು ಎಂದು ಒತ್ತಾಯಿಸಿ ಶಿಕಾರಿಪುರದಲ್ಲಿ ತಾಲೂಕಿನ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಅಧ್ಯಕ್ಷ ಎಚ್.ಡಿ.ಮಧುಕೇಶವ ನೇತೃತ್ವದಲ್ಲಿ ಶಾಸಕ ಬಿ.ವೈ.ವಿಜಯೇಂದ್ರ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಸರ್ಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಬೇಡ: ಅಶೋಕ ಹೆಗಡೆ

Jan 15 2024, 01:48 AM IST
ಗುಳೇದಗುಡ್ಡ: ನಾನು ಬಡವ ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿದ್ದೇತ್ತೇನೆ ಎಂಬ ಕೀಳರಿಮೆ ಮಕ್ಕಳಲ್ಲಿ ಇರಬಾರದು. ಸರ್ಕಾರಿ ಶಾಲೆಯಲ್ಲಿಯೂ ಉತ್ತಮ ಕಲಿಕೆಗೆ ಪೂರಕವಾದ ವಾತಾವರಣ ಇದೆ. ಮಕ್ಕಳಲ್ಲಿ ನಿರಂತರ ಕಲಿಕೆ, ಪರಿಶ್ರಮ ಇದ್ದರೆ ಸರ್ಕಾರಿ ಶಾಲೆಯಲ್ಲಿಯೇ ಉನ್ನತ ಸಾಧನೆ ಮಾಡಬಹುದು ಎಂದು ಸಾಮಾಜಿಕ ಹೋರಾಟಗಾರ ಅಶೋಕ ಹೆಗಡೆ ಹೇಳಿದರು. ಪಟ್ಟಣದ ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲೆ ನಂ.1ರಲ್ಲಿ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಮಕ್ಕಳಿಗೆ ನೋಟ್ ಬುಕ್, ಪೆನ್, ಬಟಿಂಗ್ಸ್, ಕಂಪಾಸ್ ಹಾಗೂ ಸಿಹಿ ವಿತರಿಸಿ ಮಾತನಾಡಿದರು.

ಸರ್ಕಾರಿ ಶಾಲೆ ಕೀಳರಿಮೆ ಪೋಷಕರು ತೊರೆಯಬೇಕು: ತಮ್ಮಯ್ಯ

Jan 15 2024, 01:47 AM IST
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಹಲವಾರು ಯೋಜನೆಗಳನ್ನು ಒದಗಿಸಿ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿ ಸಿದ್ದು ಆ ನಿಟ್ಟಿನಲ್ಲಿ ಶಾಲೆ ಶಿಕ್ಷಕರು ಹಾಗೂ ಎಸ್‌ಡಿಎಂಸಿ ಸದಸ್ಯರು ಒಗ್ಗಟ್ಟಾಗಿ ಮಕ್ಕಳನ್ನು ಕರೆತರುವ ಕೆಲಸ ಮಾಡಬೇಕು ಎಂದು ಶಾಸಕ ತಮ್ಮಯ್ಯ ಹೇಳಿದರು.

ಮಧ್ಯರಾತ್ರಿ ಸರ್ಕಾರಿ ಆಸ್ಪತ್ರೆಗೆ ಶಾಸಕ ಸಲಗರ ಹಠಾತ್‌ ಭೇಟಿ, ತರಾಟೆ

Jan 15 2024, 01:46 AM IST
ರಾತ್ರಿ ಪಾಳಿಯಲ್ಲಿ ಆಸ್ಪತ್ರೆಯಲ್ಲಿರಬೇಕಾದ ವೈದ್ಯರು ಮನೆಯಲ್ಲಿ ನಿದ್ರೆಗೆ ಜಾರಿದ್ದ ವೇಳೆ ಕರೆ ಮಾಡಿ ಅವ್ಯವಸ್ಥೆ ಸರಿಪಡಿಸದಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸರ್ಕಾರಿ ಯೋಜನೆಗಳ ಉದ್ದೇಶ ಜೀವನಮಟ್ಟ ಸುಧಾರಣೆ: ವಿಜಯೇಂದ್ರ

Jan 15 2024, 01:45 AM IST
2047 ಆಗಸ್ಟ್ 15ಕ್ಕೆ ಭಾರತಕ್ಕೆ ಸ್ವಾತಂತ್ರ್ಯ ದೊರೆತು 100 ವರ್ಷವಾಗಲಿದೆ. ಈ ಸಂಭ್ರಮಾಚರಣೆ ಸಂದರ್ಭ ಭಾರತ ಸಮಗ್ರ ಅಭಿವೃದ್ಧಿ ಹೊಂದಿದ ದೇಶ ಆಗಿರಬೇಕು ಎಂಬುದು ಪ್ರಧಾನಿ ಕನಸು. ಕೇಂದ್ರ ಸರ್ಕಾರದ ಯೋಜನೆಗಳು ದೇಶದ ಕಟ್ಟಕಡೆಯ ವ್ಯಕ್ತಿಗೂ ಜಾತ್ಯತೀತ, ಪಕ್ಷಾತೀತ ಹಾಗೂ ಧರ್ಮಾತೀತವಾಗಿ ತಲುಪಬೇಕು ಎಂಬುದು ಅವರ ಕಾಳಜಿಯಾಗಿದೆ ಎಂದು ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಸರ್ಕಾರಿ ಕೆಪಿಎಸ್ ಶಾಲೆಗೆ ₹ ೧ ಕೋಟಿ ಅನುದಾನ

Jan 14 2024, 01:33 AM IST
ಹಳೇಬೀಡು ಕೆಪಿಎಸ್ ಶಾಲೆ ಹಾಸನ ಜಿಲ್ಲೆಗೆ ಮಾದರಿ ಶಾಲೆಯಾಗಿದೆ. ಇಲ್ಲಿ ೧ ರಿಂದ ೧೨ನೇ ತರಗತಿವರೆಗೆ ೧೬೦೦ ಮಕ್ಕಳು ಓದುತ್ತಿರುವ ಶಾಲೆಯಾಗಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ವತಿಯಿಂದ ಕೆಪಿಎಸ್ ಶಾಲೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಉದ್ದೇಶದಿಂದ ೧ ಕೋಟಿ ರು. ಶಾಲಾ ಅಭಿವೃದ್ಧಿಯ ಅನುದಾನದ ಅನುಮೋದನೆ ಸಿಕ್ಕಿದೆ ಎಂದು ಸರ್ಕಾರಿ ಕೆಪಿಎಸ್ ಶಾಲಾ ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಬಿ.ಎಸ್. ಸೋಮಶೇಖರ್ ತಿಳಿಸಿದರು.

ಇಂಡಿ: ಅಥರ್ಗಾ ಸರ್ಕಾರಿ ಶಾಲೆಗೆ ಹೈಟೆಕ್‌ ಸ್ಪರ್ಶ

Jan 14 2024, 01:33 AM IST

ಸರಿಯಾದ ಕಟ್ಟಡ, ವಿದ್ಯಾರ್ಥಿಗಳಿಗೆ ಕುಳಿತುಕೊಳ್ಳಲು ಡೆಸ್ಕ್, ಕುಡಿಯುವ ನೀರು, ಶೌಚಾಲಯಗಳು, ಇಲ್ಲದೆ ಸಾಕಷ್ಟು ಸರ್ಕಾರಿ ಶಾಲೆಗಳು ಸಮಸ್ಯೆಗಳನ್ನು ಎದುರಿಸುತ್ತಿವೆ. ಆದರೆ, ಅಥರ್ಗಾ ಸರ್ಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಹೈಟೆಕ್‌ ಸ್ಪರ್ಶ ಪಡೆದು ಖಾಸಗಿಶಾಲೆಗಳಿಗೆ ಸ್ಪರ್ಧೆ ನೀಡುವಂತಿದೆ. 

ತುರುವೇಕೆರೆ: ಸರ್ಕಾರಿ ನೌಕರರ ಪ್ರಮುಖ ಬೇಡಿಕೆ ಈಡೇರಿಕೆಗೆ ಮನವಿ

Jan 14 2024, 01:32 AM IST
ಬೇಡಿಕೆಗಳನ್ನು ಜಾರಿಗೊಳಿಸುವ ಸಂಬಂಧ ರಾಜ್ಯದ ಎಲ್ಲ ಶಾಸಕರನ್ನೂ ಜ.೧೯ ರಿಂದ ೨೧ ರೊಳಗೆ ಭೇಟಿ ಮಾಡಿ ರಾಜ್ಯದ ಸರ್ಕಾರಿ ನೌಕರರು ಅನುಭವಿಸುತ್ತಿರುವ ಸಂಕಷ್ಟವನ್ನು ವಿವರಿಸಬೇಕೆಂದು ನಿರ್ಣಯಿಸಲಾಗಿತ್ತು

ಸಂಡೂರು: ಕೇಂದ್ರ ಸರ್ಕಾರಿ ನೌಕರರ ಸರಿಸಮಾನ ವೇತನ, ಭತ್ಯೆ ನೀಡಿ

Jan 14 2024, 01:32 AM IST
ವಿವಿಧ ಬೇಡಿಕೆ ಈಡೇರಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಡೂರು ತಾಲೂಕು ಪದಾಧಿಕಾರಿಗಳು ಶಾಸಕ ಈ. ತುಕಾರಾಮ ಅವರಿಗೆ ಮನವಿ ಮಾಡಿದ್ದಾರೆ. ತಮ್ಮ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಗಮನ ಸೆಳೆಯುವಂತೆ ಕೋರಿದ್ದಾರೆ.
  • < previous
  • 1
  • ...
  • 167
  • 168
  • 169
  • 170
  • 171
  • 172
  • 173
  • 174
  • 175
  • ...
  • 181
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ವಿದ್ಯಾರ್ಥಿನಿ ವರ್ಷಿತಾ ಗರ್ಭಿಣಿ ಆಗಿದ್ದೆ ಹ*ಗೆ ಕಾರಣ ರಿವೀಲ್ : ಹುಡುಗನಿಗೆ ಕ್ಯಾನ್ಸರ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved