• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡಶಾಲೆ ಮುಚ್ಚದಂತೆ ಸರ್ಕಾರಿ ಆದೇಶಕ್ಕೆ ಯತ್ನ: ಮಹೇಶ್ ಜೋಷಿ

Dec 06 2023, 01:15 AM IST
ಕನ್ನಡ ಭಾಷೆ ಉಳಿಯಬೇಕಾದರೆ ಕನ್ನಡ ಮಾಧ್ಯಮ ಶಾಲೆಗಳನ್ನು ಮೊದಲು ಉಳಿಸಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚದಂತೆ ಆದೇಶ ಹೊರಡಿಸಲು ರಾಜ್ಯ ಸರ್ಕಾರದ ಮೇಲೆ ಕರ್ನಾಟಕ ಸಾಹಿತ್ಯ ಪರಿಷತ್ತು ಒತ್ತಡ ಹೇರಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಹೇಳಿದರು.

ಸರ್ಕಾರಿ ಅಧಿಕಾರಿಗಳ ಅಪ್ ಅಂಡ್ ಡೌನ್ ಗೆ ಬೀಳದ ಬ್ರೇಕ್!

Dec 05 2023, 01:30 AM IST
ರಾಮನಗರ: ಜಿಲ್ಲಾಮಟ್ಟದ ಅಧಿಕಾರಿಗಳಿಂದ ಹಿಡಿದು ಗ್ರಾಮ ಪಂಚಾಯಿತಿ ಸಿಬ್ಬಂದಿವರೆಗೆ ಎಲ್ಲ ಸರ್ಕಾರಿ ನೌಕರರು ಅಪ್ ಅಂಡ್ ಡೌನ್ ಬಿಟ್ಟು ತಾವು ಕರ್ತವ್ಯ ನಿರ್ವಹಿಸುವ ಕೇಂದ್ರ ಸ್ಥಾನದಲ್ಲಿಯೇ ಮನೆ ಮಾಡಿ ವಾಸ್ತವ್ಯ ಹೂಡಬೇಕು ಎಂಬ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರ ಆದೇಶಕ್ಕೆ ಜಿಲ್ಲೆಯಲ್ಲಿ ಕವಡೆ ಕಾಸಿನ ಕಿಮ್ಮಿತ್ತು ಇಲ್ಲದಂತಾಗಿದೆ.

ಕಾರಿನಲ್ಲಿ ಸರ್ಕಾರಿ ಗುತ್ತಿಗೆ ವೈದ್ಯ ಮೃತದೇಹ ಪತ್ತೆ

Dec 02 2023, 12:45 AM IST
ಸತೀಶ್‌ ಮಂಡ್ಯ ಜಿಲ್ಲೆ ಪಾಂಡವಪುರ ಬಳಿಯ ಶಿವಳ್ಳಿ ಗ್ರಾಮದ ನಿವಾಸಿಯಾಗಿದ್ದು, ಇತ್ತೀಚಿಗೆ ಬೆಳಕಿಗೆ ಬಂದ ಭ್ರೂಣ ಹತ್ಯೆ ಪ್ರಕರಣದಲ್ಲಿ ಅವರ ಹೆಸರು ಸಹ ಕೇಳಿ ಬಂದಿತ್ತು. ಬಂಧಿತ ಆರೋಪಿಗಳು ವಿಚಾರಣೆ ವೇಳೆ ಸತೀಶ್ ಹೆಸರು ಹೇಳಿದ್ದರು ಎನ್ನಲಾಗಿದೆ. ಅಲ್ಲದೆ ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವೈದ್ಯ ಸತೀಶ್ ತಲೆಮರೆಸಿಕೊಂಡಿದ್ದರು.

ಆಂಗ್ಲ ಮಾಧ್ಯಮಗಳಿಂದ ಸರ್ಕಾರಿ ಕನ್ನಡ ಶಾಲೆಗಳಿಗೆ ಸಂಕಷ್ಟ: ಶ್ರೀಗಳು

Nov 26 2023, 01:15 AM IST
ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿ, ಕನ್ನಡ ನಾಡನ್ನು ಕಟ್ಟುವಲ್ಲಿ ಗೋಕಾಕ ಚಳವಳಿ ಮಹತ್ತರವಾದ ಪಾತ್ರ ಪಡೆಯಿತು. ಕನ್ನಡ ನಾಡು- ಭಾಷೆಗೆ ತೊಂದರೆಯಾದಾಗ ಕನ್ನಡಪರ ಸಂಘಟನೆಗಳ ಹೋರಾಟದ ಹಾದಿಯನ್ನು ಹಿಡಿಯುವುದರ ಮೂಲಕ ಕನ್ನಡ ಭಾಷೆ ಉಳಿಯುತ್ತಿದೆ ಎಂದರು. ಸಮಾರಂಭದಲ್ಲಿ ರೈತರಿಗೆ, ವೀರ ಯೋಧರಿಗೆ, ಕನ್ನಡದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ, ವೈದ್ಯರಿಗೆ, ಹಿರಿಯ ಆಟೋ ಚಾಲಕರಿಗೆ ಸನ್ಮಾನಿಸಲಾಯಿತು.

ಸರ್ಕಾರಿ ದಾಖಲೆಗಳು ಕದ್ದಿದ್ದ ವ್ಯಕ್ತಿ ಬಂಧನ

Nov 21 2023, 12:45 AM IST
ಮಾಗಡಿ: ತಾಲೂಕು ಕಚೇರಿಯ ಕೆಲ ದಾಖಲೆ ಪತ್ರಗಳನ್ನು ಮನೆಯಲ್ಲಿಟ್ಟುಕೊಂಡು ಸಾರ್ವಜನಿಕರನ್ನು ವಂಚಿಸುತ್ತಿದ್ದ ವ್ಯಕ್ತಿಯನ್ನು ಮಾಗಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಶಿಕ್ಷಕರದೇ ಚಕ್ಕರ್‌!

Nov 19 2023, 01:30 AM IST
ಎಲ್ಲ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಕ್ಲಾಸಿಗೆ ಚಕ್ಕರ್‌ ಹೊಡೆದರೆ, ಇಲ್ಲಿ ಮಾತ್ರ ಶಿಕ್ಷಕರೇ ಚಕ್ಕರ್‌ ಹೊಡಿತಾರೆ. ಮಕ್ಕಳಿಗೆ ಪಾಠ ಪ್ರವಚನವನ್ನೇ ನಡೆಸಲ್ಲ. ಈ ಬಗ್ಗೆ ವಿಚಾರಣೆ ನಡೆಸಿ..!ಇದು ನಗರದ ಹೊರವಲಯದ ತಾರಿಹಾಳದಲ್ಲಿ ಇರುವ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜಿನ ಕಥೆ ವ್ಯಥೆ. ಈ ಸಂಬಂಧ ಈಗಾಗಲೇ ಇಲ್ಲಿನ ಜನಪ್ರತಿನಿಧಿಗಳಷ್ಟೇ ಅಲ್ಲದೇ, ವಿದ್ಯಾರ್ಥಿಗಳೂ ತಾಂತ್ರಿಕ ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದರಿಂದ, ಇದೀಗ ಇಲಾಖೆ ವಿಚಾರಣೆ ಆರಂಭಿಸಿದೆ.

ಸರ್ಕಾರಿ ಗೌರವದೊಂದಿಗೆ ಮೃತಯೋಧನ ಅಂತ್ಯಕ್ರಿಯೆ

Nov 18 2023, 01:00 AM IST
ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೃದಯಘಾತದಿಂದ ಮೃತಪಟ್ಟಿದ್ದ ಯೋಧ ಶಟವಾಜಿ ರಾವ್ ಶಿಂಧೆ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಂತ ಗ್ರಾಮ ತಾಲೂಕಿನ ಅಮರಗೋಳದಲ್ಲಿ ಶುಕ್ರವಾರ ನೆರವೇರಿತು.

ಸರ್ಕಾರಿ ಗೌರವದೊಂದಿಗೆ ಮೃತಯೋಧನ ಅಂತ್ಯಕ್ರಿಯೆ

Nov 18 2023, 01:00 AM IST
ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೃದಯಘಾತದಿಂದ ಮೃತಪಟ್ಟಿದ್ದ ಯೋಧ ಶಟವಾಜಿ ರಾವ್ ಶಿಂಧೆ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಂತ ಗ್ರಾಮ ತಾಲೂಕಿನ ಅಮರಗೋಳದಲ್ಲಿ ಶುಕ್ರವಾರ ನೆರವೇರಿತು.

ಸರ್ಕಾರಿ ನೌಕರರ ಸಂಘ ರಾಜ್ಯಾಧ್ಯಕ್ಷ ಷಡಾಕ್ಷರಿ ದಿಢೀರ್ ವರ್ಗಾವಣೆ

Nov 09 2023, 01:01 AM IST
ಯಡಿಯೂರಪ್ಪ ಕುಟುಂಬದೊಂದಿಗಿನ ಆಪ್ತತೆ, ಕುಮಾರ್‌ ಬಂಗಾರಪ್ಪ ಜತೆಗಿನ ಜಟಾಪಟಿ ಕಾರಣವೇ

ಬಸ್ತಿಕೊಪ್ಪ ಸರ್ಕಾರಿ ಶಾಲೆಯಲ್ಲಿ ಅಪಾಯಕಾರಿ ನೀರಿನ ಟ್ಯಾಂಕ್‌

Nov 06 2023, 12:48 AM IST
ನೀರಿನ ಟ್ಯಾಂಕ್‌ಗೆ ಮಕ್ಕಳು ಪದೇಪದೆ ಇಣುಕುವುದು, ಮಲಿನ ಕೈ ಅದ್ದುವುದು ಸಾಮಾನ್ಯವಾಗಿದೆ. ಹುಳುಗಳು ಬಿದ್ದು ನೀರು ಕಲುಷಿತಗೊಳ್ಳುತ್ತದೆ.
  • < previous
  • 1
  • ...
  • 173
  • 174
  • 175
  • 176
  • 177
  • 178
  • 179
  • 180
  • 181
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved