ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ತಾಳೂರಿನ ಸರ್ಕಾರಿ ಶಾಲೆಗೆ ಬೇಕು ದೈಹಿಕ ಶಿಕ್ಷಣ ಶಿಕ್ಷಕರು
Nov 05 2023, 01:16 AM IST
ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಕೊನೆಯ ಭಾಗದ ಹಾಗೂ ನೆರೆಯ ಸೀಮಾಂಧ್ರ ಪ್ರದೇಶದ ಗಡಿಯಲ್ಲಿರುವ ಶಾಲೆ ಎಲ್ಲರ ಗಮನ ಸೆಳೆಯುತ್ತಿದೆ. ಈ ಕನ್ನಡ ಶಾಲೆಯಲ್ಲಿ 680ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಎಲ್ಲ ಸೌಲಭ್ಯ ಇದೆ, ಆದರೆ ದೈಹಿಕ ಶಿಕ್ಷಣ ಶಿಕ್ಷಕರ ಕೊರತೆ ಇದೆ.
ಕಾಶ್ಮೀರದ ಸರ್ಕಾರಿ ನೌಕರರಪ್ರತಿಭಟನೆಗೆ ನಿರ್ಬಂಧ: ಆದೇಶಕ್ಕೆ ವಿಪಕ್ಷಗಳ ಕಿಡಿ
Nov 05 2023, 01:15 AM IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜಮ್ಮು ಕಾಶ್ಮೀರದ ಸರ್ಕಾರಿ ನೌಕರರು ಉದ್ದೇಶಿಸಿರುವ ಪ್ರತಿಭಟನೆಗೆ ಸರ್ಕಾರ ನಿರ್ಬಂಧ ಹೇರಿದೆ. ಸರ್ಕಾರಿ ನೌಕರರ ಒಕ್ಕೂಟದ ಜೊತೆಗೆ ನಡೆಸಿದ ಸಂಧಾನ ಮಾತುಕತೆ ಯಶಸ್ವಿಯಾಗಿ ನಡೆದಿದ್ದು, ಬೇಡಿಕೆಗಳನ್ನು ಆದ್ಯತೆಯ ಮೇರೆಗೆ ಈಡೇರಿಸುವುದಾಗಿ ಭರವಸೆ ನೀಡಲಾಗಿದೆ
ಸರ್ಕಾರಿ ಶಾಲೆಗಳಿಗೆ ಮೂಲ ಸೌಲಭ್ಯ ಖಾತ್ರಿ
Nov 04 2023, 12:32 AM IST
ನರೇಗಾದಡಿಯಲ್ಲಿ ತಾಲೂಕಿನ ಶಾಲೆಗಳಿಗೆ ಆಟದ ಮೈದಾನ, ಹೈಟೆಕ್ ಶೌಚಾಲಯ, ಆಕರ್ಷಕ ಕಮಾನಿನ ಗೇಟಿನೊಂದಿಗೆ ಕಾಂಪೌಂಡ್, ಕೈತೋಟ, ಇಂಗುಗುಂಡಿ ಸೇರಿ ಒಟ್ಟು 9 ಬಗೆಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.
ಫಲಾನುಭವಿಗಳಿಗೆ ಸರ್ಕಾರಿ ಭೂಮಿ ವಿತರಿಸಲು ಆಗ್ರಹ
Nov 04 2023, 12:30 AM IST
ಫಲಾನುಭವಿಗಳಿಗೆ ಸರ್ಕಾರಿ ಭೂಮಿ ವಿತರಿಸಲು ಆಗ್ರಹ
ಕುರಿ ದೊಡ್ಡಿಯಾದ ನೂತನ ಸರ್ಕಾರಿ ಪಿಯು ಕಾಲೇಜು
Nov 04 2023, 12:30 AM IST
ಉದ್ಘಾಟನೆ ಭಾಗ್ಯ ದೊರೆತು ಮಕ್ಕಳಿಗೆ ಅನುಕೂಲವಾಗಬೇಕಾದ ಕಟ್ಟಡ ಮದ್ಯಪ್ರಿಯರ ತಾಣವಾಗಿದೆ. ಅಲ್ಲದೇ ಕುರಿಗಳ ದೊಡ್ಡಿಯಾಗಿ ಮಾರ್ಪಟ್ಟಿರುವುದು ಶಿಕ್ಷಣಪ್ರೇಮಿಗಳಲ್ಲಿ ಆಕ್ರೋಶ ಮೂಡಿಸಿದೆ.
ಸರ್ಕಾರಿ ನೌಕರರೆಂದು ಪರಿಗಣಿಸಲು ಮನವಿ
Nov 01 2023, 01:00 AM IST
ಬೆಂಗಳೂರು ಚಲೋ ಕೈಗೊಂಡ ಅಂಧರ ತಂಡ । 9 ಬೇಡಿಕೆಗೆ ಆಗ್ರಹಿಸಿ ವಿಜಯನಗರದಿಂದ ಪಾದಯಾತ್ರೆ
ರಾಜ್ಯಮಟ್ಟಕ್ಕೆ ಹಾನಗಲ್ಲು ಸರ್ಕಾರಿ ಪ್ರೌಢಶಾಲೆ ಕ್ರೀಡಾಪಟುಗಳು
Oct 30 2023, 12:30 AM IST
೨೦೨೨-೨೩ನೇ ಸಾಲಿನ ಪ್ರೌಢಶಾಲೆಗಳ ವಿಭಾಗಮಟ್ಟದ ಕ್ರೀಡಾಕೂಟದಲ್ಲಿ ಹಾಸನ ಜಿಲ್ಲಾ ಅರಕಲಗೂಡು ತಾಲೂಕು ಹಾನಗಲ್ಲು ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಹುಲಕೋಟಿಯಲ್ಲಿ ಸರ್ಕಾರಿ ವೈದ್ಯೆ ಆತ್ಮಹತ್ಯೆ
Oct 27 2023, 12:30 AM IST
ಗದುಗಿನ ರಾಷ್ಟ್ರೀಯ ಬಾಲ ಸ್ವಾಸ್ಥ್ಯಕಾರ್ಯಕ್ರಮ (ಆರ್‌ಬಿಎಸ್‌ಕೆ)ದ ವೈದ್ಯಾಧಿಕಾರಿಯಾಗಿದ್ದ ಡಾ ಗೀತಾ ಅವರು ತಾಲೂಕಿನ ಹುಲಕೋಟಿಯ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.
27 ರಿಂದ 29 ರವರೆಗೆ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಸ್ಪರ್ಧೆ
Oct 26 2023, 01:00 AM IST
ತುಮಕೂರಿನ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ 2022-23ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡೆ ಮತ್ತು ಸಾಂಸ್ಕ್ರತಿಕ ಸ್ಪರ್ಧೆಗಳನ್ನು 27 ರಿಂದ 29 ರವರೆಗೆ ಆಯೋಜಿಸಲಾಗಿದೆ ಎಂದು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಜಯರಾಮಯ್ಯ ತಿಳಿಸಿದರು
ಖಾಸಗಿಗಿಂತ ಸರ್ಕಾರಿ ಶಾಲೆಯೇ ಉತ್ತಮ ಎಂಬಂತೆ ಅಭಿವೃದ್ಧಿ
Oct 25 2023, 01:15 AM IST
ಮಕ್ಕಳಿಗೆ ಸರ್ಕಾರಿ ಶಾಲೆಯಲ್ಲಿ ಓದಬೇಕು ಎಂಬ ಮನಸ್ಥಿತಿ ಬರುವಂತೆ ಶಾಲೆಗಳನ್ನು ಅಭಿವೃದ್ಧಿ ಪಡಿಸುತ್ತೇವೆ. ಈಗಾಗಲೇ ಶಿಕ್ಷಕರ ನೇಮಕಾತಿ ಆಗಿದೆ.
< previous
1
...
173
174
175
176
177
178
179
180
181
next >
More Trending News
Top Stories
ಬುರುಡೆ ಕೇಸ್ ತಿಮರೋರಿ ಅರೆಸ್ಟ್ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್ ಸಮೀರ್ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ