ನಿವೃತ್ತ ಸೈನಿಕರಿಗೆ ಸರ್ಕಾರಿ ಜಮೀನು, ನಿವೇಶನ ಕೊಡಿಸಿ
Apr 23 2025, 12:37 AM ISTಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಮಾಜಿ ಸೈನಿಕರಿಗೆ ಸಿಗಬೇಕಾದ ನಿವೇಶನ, ಜಮೀನು ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಮಂಗಳವಾರ ತಾಲೂಕು ಮಾಜಿ-ಅರೆ ಸೇನಾಪಡೆಗಳ ಕ್ಷೇಮಾಭಿವೃದ್ಧಿ ಸಂಘ ಸದಸ್ಯರು ಕುಟುಂಬ ಸಮೇತ ಶಾಸಕರ ನಿವಾಸಕ್ಕೆ ನಿಯೋಗ ತೆರಳಿ ಶಾಸಕ ಬಿ.ದೇವೇಂದ್ರಪ್ಪ ಅವರಿಗೆ ಮನವಿ ಮಾಡಿದ್ದಾರೆ.