• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಚ್ಚುವ ಹಂತದಿಂದ ಸರ್ಕಾರಿ ಶಾಲೆಯನ್ನು ಮೇಲೆತ್ತಿದ ಹಳೆ ವಿದ್ಯಾರ್ಥಿ ಸಂಘ

Jun 10 2025, 01:18 AM IST
1929ರಲ್ಲಿ ಕುಂದಾಪುರ ತಾಲೂಕಿನ, ಬೈಂದೂರು ಶಿಕ್ಷಣ ವಲಯದ ಕುಂದಬಾರಂದಾಡಿಯಲ್ಲಿ ಸ್ಥಾಪಿತವಾಗಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2029ರಲ್ಲಿ ಶತಮಾನದ ಸಂಭ್ರಮಾಚರಣೆ ನಡೆಯಬೇಕಾಗಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎನ್ನುವ ಕಾರಣಕ್ಕಾಗಿ ಗಮನ ಸೆಳೆದಿತ್ತು. ಶತಮಾನೋತ್ಸವದ ಹೊಸ್ತಿಲಲ್ಲಿ ನಿಂತಿರುವ ನಮ್ಮೂರ ಶಾಲೆ ಯಾವುದೇ ಕಾರಣಕ್ಕೂ ಕಳೆ ಕುಂದಬಾರದು ಎಂದು ನಿಶ್ಚಯ ಮಾಡಿದ ಊರಿನವರು ಹಾಗೂ ಹಳೆ ವಿದ್ಯಾರ್ಥಿಗಳು, ಈ ಶಾಲೆಯ ಉಳಿಯುವಿಕೆಗಾಗಿ ಕಾರ್ಯಯೋಜನೆ ರೂಪಿಸಿದ್ದರು.

ಮಕ್ಕಳ ದಾಖಲಾತಿಗೆ ಪೋಸ್ಟರ್‌ ಮೊರೆ ಹೋದ ಸರ್ಕಾರಿ ಶಾಲೆ!

Jun 09 2025, 01:51 AM IST
ಸರ್ಕಾರಿ ಶಾಲೆಗಳಲ್ಲಿ ಕುಸಿಯುತ್ತಿರುವ ಮಕ್ಕಳ ದಾಖಲಾತಿ ಹೆಚ್ಚಿಸಲು ಖಾಸಗಿ ಶಾಲೆಗಳ ಮಾದರಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸರ್ಕಾರಿ ಶಾಲೆಗಳಲ್ಲಿನ ಸೌಲಭ್ಯಗಳು ಹಾಗೂ ಎಸ್ಸೆಸ್ಸೆಲ್ಸಿಯಲ್ಲಿ 625ಕ್ಕೆ 625 ಅಂಕ ಪಡೆದ ಮಕ್ಕಳ ಸಾಧನೆಯ ಮಾಹಿತಿಯ ಪೋಸ್ಟರ್‌ಗಳನ್ನು ಅಳವಡಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದೆ.

ಹಾವೇರಿ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳ 231 ಕೊಠಡಿಗಳು ಶಿಥಿಲ

Jun 09 2025, 12:18 AM IST
ಜಿಲ್ಲೆಯ 6269 ಕೊಠಡಿಗಳು ಸುಸ್ಥಿತಿಯಲ್ಲಿವೆ. ಇನ್ನುಳಿದ 231 ಕೊಠಡಿಗಳು ಸಂಪೂರ್ಣ ಶಿಥಿಲಗೊಂಡಿದ್ದರೆ, ಇನ್ನೂ 500ಕ್ಕೂ ಹೆಚ್ಚು ಕೊಠಡಿಗಳು ಭಾಗಶಃ ಶಿಥಿಲಗೊಂಡಿವೆ.

ರೈತರಿಗೆ ಸರ್ಕಾರಿ ಸೌಲಭ್ಯ ತಲುಪಿಸಿ

Jun 08 2025, 02:45 AM IST
ರೈತರಿಗೆ ಸರ್ಕಾರದಿಂದ ಸಬ್ಸಿಡಿ ದರದಲ್ಲಿ ನೀಡುವಂತಹ ಬಿತ್ತನೆ ಬೀಜ ವಿತರಣೆಯಲ್ಲಿ ಯಾವುದೇ ಕಾರಣಕ್ಕೂ ಪಕ್ಷಪಾತ, ತಾರತಮ್ಯ ಸಹಿಸಲ್ಲ ಜೊತೆಗೆ ಗುಣಮಟ್ಟದ ಬಿತ್ತನೆ ಬೀಜಗಳನ್ನು ವಿತರಣೆ ಮಾಡಬೇಕು. ರೈತರಿಗೆ ಸರ್ಕಾರಿ ಸೌಲಭ್ಯಗಳನ್ನು ಸಕಾಲದಲ್ಲಿ ಸಮರ್ಪಕವಾಗಿ ತಲುಪಿಸುವಂತಹ ಕೆಲಸ ಅಧಿಕಾರಿಗಳು ಮಾಡಬೇಕು.

ಸರ್ಕಾರಿ ಶಾಲೆಗಳ ಉಳಿವಿಗೆ ಸಹಿ ಸಂಗ್ರಹ ಅಭಿಯಾನ

Jun 08 2025, 01:56 AM IST
ದಾವಣಗೆರೆ: ಆಲ್ ಇಂಡಿಯಾ ಸ್ಟೂಡೆಂಟ್ಸ್ ರ್ಗನೈಜೇಷನ್(ಎಐಡಿಎಸ್‌ಒ) ಜಿಲ್ಲಾ ಸಮಿತಿಯಿಂದ ಶನಿವಾರ ನಗರದ ರೈಲ್ವೆ ನಿಲ್ದಾಣದ ಮುಂಭಾಗ ಸರ್ಕಾರಿ ಶಾಲೆಗಳನ್ನು ಮುಚ್ಚುವುದನ್ನು ಖಂಡಿಸಿ ಸಹಿ ಸಂಗ್ರಹ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ಒತ್ತುವರಿಯಾಗಿದ್ದ 31.35 ಕೋಟಿ ರು. ಮೌಲ್ಯದ 18.13 ಎಕರೆ ಸರ್ಕಾರಿ ಜಮೀನು ವಶಕ್ಕೆ

Jun 07 2025, 09:37 AM IST

ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ 31.35 ಕೋಟಿ ರು. ಮೌಲ್ಯದ 18.13 ಎಕರೆ ಸರ್ಕಾರಿ ಜಮೀನುಗಳನ್ನು ಜಿಲ್ಲಾಡಳಿತ ಶುಕ್ರವಾರ ವಶಕ್ಕೆ ಪಡೆದಿದೆ.

ಸರ್ಕಾರಿ ಶಾಲೆಯ 51.61 ಲಕ್ಷ ಮಕ್ಕಳಿಗೆ 6 ದಿನ ಮೊಟ್ಟೆ, ಬಾಳೆಹಣ್ಣು ವಿತರಣೆ

Jun 07 2025, 04:39 AM IST
ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 51.61 ಲಕ್ಷ ಮಕ್ಕಳಿಗೆ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 244 ದಿನ ಮೊಟ್ಟೆ/ಬಾಳೆಹಣ್ಣು ವಿತರಿಸಲು ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಬಾರಕೂರು ರುಕ್ಮಿಣಿ ಶಡ್ತಿ ಸರ್ಕಾರಿ ಕಾಲೇಜಿನಲ್ಲಿ ಪರಿಸರ ದಿನಾಚರಣೆ

Jun 07 2025, 03:06 AM IST
ಬಾರಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಎನ್.ಸಿ.ಸಿ., ರೇಂಜರ್ಸ್ ರೋವರ್ಸ್, ಯೂತ್ ರೆಡ್ ಕ್ರಾಸ್ ಮತ್ತು ಐಕ್ಯೂಎಸಿ ವತಿಯಿಂದ ಪರಿಸರ ದಿನಾಚರಣೆ ಗುರುವಾರ ನಡೆಯಿತು.

ಸರ್ಕಾರಿ ಕಾಲೇಜು ನಿರ್ಮಾಣಕ್ಕೆ 3 ಕೋಟಿ ಅನುದಾನ

Jun 07 2025, 02:07 AM IST
ನಿಪ್ಪಾಣಿ ನಗರಸಭೆ ವತಿಯಿಂದ ಬಸವೇಶ್ವರ ಪೊಲೀಸ್ ಠಾಣೆ ಎದುರಿಗೆ 2 ಎಕರೆ ಜಾಗವನ್ನು ಕಾಲೇಜಿಗೆ ನೀಡಿದ್ದು, ಅಲ್ಲಿ ಹೈಟೆಕ್ ಕಾಲೇಜು ನಿರ್ಮಿಸಿ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲ ಮಾಡಿಕೊಡಲಾಗುವುದು.

ಕಾರ್ಕಳ: ಪೊಲೀಸ್‌ ಠಾಣೆ, ಸರ್ಕಾರಿ ಶಾಲೆಯಲ್ಲಿ ಪರಿಸರ ದಿನಾಚರಣೆ

Jun 07 2025, 02:02 AM IST
ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ)ಯ ಕಾರ್ಕಳ ತಾಲೂಕು ಘಟಕದ ವತಿಯಿಂದ ಪರಿಸರ ದಿನಾಚರಣೆಯ ಆಚರಣೆ ಅಂಗವಾಗಿ ಕಾರ್ಕಳ ಪೊಲೀಸ್ ಠಾಣೆ ಹಾಗೂ ಸರ್ಕಾರಿ ಶಾಲೆಯ ಆವರಣದಲ್ಲಿ ಸಸಿ ಗಿಡಗಳನ್ನು ನೆಡಲಾಯಿತು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 181
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved