• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಡೂರು ಸರ್ಕಾರಿ ಶಾಲೆ: ಎಲ್‌ಕೆಜಿ, ಯುಕೆಜಿ ಪ್ರಾರಂಭೋತ್ಸವ

Jun 07 2025, 01:10 AM IST
ಯಡೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮದ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ ಶುಕ್ರವಾರ ನಡೆಯಿತು.

೧೬೧೬ ಸರ್ಕಾರಿ ಬಾವಿ, ಕೊಳವೆ ಬಾವಿಗಳಲ್ಲಿ ೪೪ಕ್ಕೆ ಮಾತ್ರ ಮಳೆ ಕೊಯ್ಲು!

Jun 07 2025, 01:06 AM IST
ಜಿಲ್ಲೆಯಲ್ಲಿ ಅಂತರ್ಜಲ ವೃದ್ಧಿಗೊಳಿಸಲು ಮಳೆನೀರು ಕೊಯ್ಲನ್ನು ಅಳವಡಿಸಿಕೊಳ್ಳುವುದು ಅತ್ಯವಶ್ಯ. ಆದ್ದರಿಂದ ಸರ್ಕಾರದ ಎಲ್ಲಾ ತೆರೆದ ಹಾಗೂ ಕೊಳವೆ ಬಾವಿಗಳಿಗೆ ಮಳೆ ನೀರು ಕೊಯ್ಲು ಕಡ್ಡಾಯವಾಗಿ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವನಹಳ್ಳಿ ಸರ್ಕಾರಿ ಶಾಲೆಯ ಅವ್ಯವಸ್ಥೆ: ಶಾಸಕ ಪಠಾಣ ಗರಂ

Jun 06 2025, 01:47 AM IST
ಶಾಲಾಭಿವೃದ್ಧಿ ಸಮಿತಿ ಹೆಚ್ಚಿನ ಕಾಳಜಿ ವಹಿಸದೇ ಇರುವುದು ಸಹ ಈ ಶಾಲೆ ಸ್ಥಿತಿ ಹಿಂದುಳಿಯಲು ಕಾರಣವಾಗಿದೆ ಕೆಲವು ಗ್ರಾಮಸ್ಥರು ದೂರಿದ್ದಾರೆ.

ಸರ್ಕಾರಿ ಶಾಲೆ 300 ಮಕ್ಕಳ ಸಮವಸ್ತ್ರಕ್ಕಾಗಿ ಗದ್ದೇಮನೆ ವಿಶ್ವನಾಥ್‌ ₹3 ಲಕ್ಷ ನೆರವು: ಪಿ.ಜೆ.ಆಂಟೋನಿ

Jun 06 2025, 12:00 AM IST
ನರಸಿಂಹರಾಜಪುರಸರ್ಕಾರಿ ಶಾಲೆಗಳು ಉಳಿಯಬೇಕು ಎಂದು ಉದ್ಯಮಿ, ದಾನಿ ಗದ್ದೇಮನೆ ವಿಶ್ವನಾಥ್ ತಾಲೂಕಿನ 10 ಶಾಲೆಗಳ ಮಕ್ಕಳ ಸಮವಸ್ತ್ರ ಹಾಗೂ ಇತರ ವಸ್ತುಗಳ ಖರೀದಿಗೆ ₹3 ಲಕ್ಷ ನೆರವು ನೀಡಿದ್ದಾರೆ ಎಂದು ಲಯನ್ಸ್ ಕ್ಲಬ್ ನ ನಿಯೋಜಿತ ಅಧ್ಯಕ್ಷ ಪಿ.ಜೆ.ಆಂಟೋನಿ ತಿಳಿಸಿದರು.

ಮತ್ತೆ ಚಿಣ್ಣರ ಕಲರವ: ಫೀನಿಕ್ಸ್‌ ಪಕ್ಷಿಯಂತೆ ಎದ್ದು ನಿಂತ ಫಂಡಿಜೆ ಸರ್ಕಾರಿ ಶಾಲೆ

Jun 05 2025, 03:53 AM IST
ಸುಮಾರು 42 ವರ್ಷಗಳ ಬಳಿಕ ಕಳೆದ ಫೆಬ್ರುವರಿ ತಿಂಗಳಲ್ಲಿ ಫಂಡಿಜೆ ವಾಳ್ಯ ಸರ್ಕಾರಿ ಶಾಲೆಯಲ್ಲಿ ವಾರ್ಷಿಕೋತ್ಸವ ನಡೆಸಿದರು. ಇದರ ಪರಿಣಾಮದಿಂದಾಗಿ ಮುಂದಿನ ವರ್ಷದಿಂದ ಶಾಲೆಯಲ್ಲಿ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂಬ ಸಂಕಲ್ಪಕ್ಕೆ ಬದ್ಧರಾದರು. ಹೀಗಾಗಿ ಎಲ್ಲರ ಸತತ ಪ್ರಯತ್ನದಿಂದಾಗಿ ಇದೀಗ 2025 ರ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳ ಸಂಖ್ಯೆ 23 ಕ್ಕೆ ಏರಿದೆ.

ಬಜತ್ತೂರು ಸರ್ಕಾರಿ ಶಾಲೆ ಎಲ್‌ಕೆಜಿ ತರಗತಿ ಪ್ರಾರಂಭ: ಬಸ್‌ ಸೌಲಭ್ಯ ಕೊಡುಗೆ

Jun 05 2025, 03:01 AM IST
ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಮುಂದಾಗಿರುವ ಶಾಲಾ ಹಳೇ ವಿದ್ಯಾರ್ಥಿಗಳು ಮತ್ತು ಊರ ವಿದ್ಯಾಭಿಮಾನಿಗಳು ಒಗ್ಗೂಡಿ ಶಾಲೆಗೆ ಮಕ್ಕಳನ್ನು ಆಕರ್ಷಿಸಲು ಎಲ್ ಕೆ ಜಿ ತರಗತಿಯ ಪ್ರಾರಂಭ ಹಾಗೂ ಮಕ್ಕಳ ಸಂಚಾರಕ್ಕೆ ಬಸ್ ಸೌಲಭ್ಯ ಒದಗಿಸುವ ಮೂಲ ಬಜತ್ತೂರು ಸರ್ಕಾರಿ ಹಿ.ಪ್ರಾ.ಶಾಲೆ ಗಮನ ಸೆಳೆದಿದೆ.

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಗಮನ ವಹಿಸಿ: ಶಾಸಕ ರುದ್ರಪ್ಪ ಲಮಾಣಿ ಸೂಚನೆ

Jun 05 2025, 02:25 AM IST
ಪಂಚಾಯತ್‌ರಾಜ್ ಇಂಜಿನಿಯರಿಂಗ್ ವಿಭಾಗದ ಪ್ರಗತಿ ಪರಿಶೀಲಿಸಿದ ಶಾಸಕರು, 2022- 23ನೇ ಸಾಲಿನ ವಿವೇಕ ಯೋಜನೆಯಡಿ ಸರ್ಕಾರಿ ಪದವಿಪೂರ್ವ ಕಾಲೇಜು ಕಟ್ಟಡ ಕಾಮಗಾರಿ ಆಮೆಗತಿಯಲ್ಲಿ ಸಾಗಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಅಧಿಕಾರಿಗಳು ಸರ್ಕಾರಿ ಯೋಜನೆಗಳನ್ನು ಜನರಿಗೆ ತಲುಪಿಸಿ: ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಸಲಹೆ

Jun 05 2025, 02:25 AM IST
ಸರ್ಕಾರದ ಯೋಜನೆಗಳನ್ನು ಅಧಿಕಾರಿಗಳು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು. ಯೋಜನೆಗಳ ಬಗ್ಗೆ ಸರಿಯಾದ ಮಾಹಿತಿ ನೀಡಬೇಕು. ಇದರಿಂದ ಸರ್ಕಾರಿ ಯೋಜನೆಯ ಅನುಕೂಲ ಪಡೆದುಕೊಳ್ಳಲು ಜನರಿಗೆ ಸಹಕಾರಿಯಾಗುತ್ತದೆ ಎಂದು ಶಾಸಕಿ ಶಾರದಾ ಪೂರ್ಯನಾಯ್ಕ್ ತಿಳಿಸಿದರು.ಬುಧವಾರ ನಗರದ ತಾಲೂಕು ಕಾರ್ಯಾಲಯದಲ್ಲಿ ಏರ್ಪಡಿಸಿದ್ದ 2024-25 ನೇ ಸಾಲಿನ ಮೂರನೇ ಮತ್ತು ನಾಲ್ಕನೇ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಯಲ್ಲಿ ಮಾದರಿ ಕನ್ನಡ ಭಂಡಾರ

Jun 05 2025, 02:20 AM IST
ದ್ರಾವಿಡ ಭಾಷಾ ಪರಂಪರೆಯಲ್ಲಿ ಕ್ರಿ.ಪೂ.೪೫೦ ರಲ್ಲಿ ರಾಜವಂಶಸ್ಥರ ಕಾಲದಲ್ಲಿ ಹುಟ್ಟಿದ ಕನ್ನಡವು ಹೇಗೆ ಮೌರ್ಯ, ಕಳಿಂಗ, ಆಂಧ್ರ, ಕದಂಬ, ಗುಪ್ತ, ಗಂಗ, ಚಾಲುಕ್ಯ, ರಾಷ್ಟ್ರಕೂಟ, ನೊಳಂಬ, ಹೂಯ್ಸಳ, ವಿಜಯನಗರ, ಪಾಳೇಗಾರ ಹಾಗೂ ಮೈಸೂರು ರಾಜ ವಂಶಸ್ಥರ ಕಾಲದವರೆಗೆ ಕನ್ನಡ ಲಿಪಿ ಹಂತಹಂತವಾಗಿ ಸುಧಾರಣೆಯಾಗಿರುವುದನ್ನು ಪಟದ ಮೂಲಕ ತೋರಿಸಲಾಗಿದೆ.

ಸರ್ಕಾರಿ ಶಾಲೆಯ ಕಟ್ಟಡ ರಾತ್ರೋ ರಾತ್ರಿ ಧ್ವಂಸಕ್ಕೆ ಯತ್ನ

Jun 05 2025, 02:04 AM IST
ಚಿಕ್ಕಮಗಳೂರು, ವಿದ್ಯಾರ್ಥಿಗಳ ಕೊರತೆಯಿಂದ ಸರ್ಕಾರಿ ಶಾಲೆಗಳನ್ನು ಮುಚ್ಚುವುದನ್ನು ಕೇಳಿದ್ದೇವೆ. ಆದರೆ, ಇಲ್ಲಿ ವಿದ್ಯಾರ್ಥಿಗಳಿದ್ದರೂ ಸರ್ಕಾರಿ ಶಾಲೆ ಕಟ್ಟಡವನ್ನು ರಾತ್ರೋ ರಾತ್ರಿ ಕಿಡಿಗೇಡಿಗಳು ಜೆಸಿಬಿಯಿಂದ ಧ್ವಂಸ ಮಾಡಲು ಯತ್ನಿಸಿದ ಘಟನೆ ತಾಲೂಕಿನ ಈಶ್ವರಹಳ್ಳಿ ಸಮೀಪದ ವಡೇರಹಳ್ಳಿ ಗ್ರಾಮದಲ್ಲಿ ನಡೆದಿದೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 181
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved