ಮಹಿಳೆ ಹೊಟ್ಟೆಯಲ್ಲಿದ್ದ 8 ಕೆಜಿ ಗಡ್ಡೆ ಹೊರ ತೆಗೆದ ಸರ್ಕಾರಿ ಆಸ್ಪತ್ರೆ ವೈದ್ಯರು...!
Jan 21 2025, 12:31 AM ISTಮಳವಳ್ಳಿ ತಾಲೂಕಿನ ದ್ಯಾವಪಟ್ಟಣ ಗ್ರಾಮದ ಮಹಿಳೆಯ ಶೈಲಾ ಗೋಪಾಲ್ ಕಳೆದ ಹಲವು ತಿಂಗಳಿಂದ ಹೊಟ್ಟೆ ನೋವಿನ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದ ಅವರಿಗೆ ನೋವು ಕಡಿಮೆಯಾಗಿರಲಿಲ್ಲ. ಅಲ್ಲದೇ, ಹೊಟ್ಟೆ ಉಬ್ಬಿದ ಹಾಗೆ ಕಾಣುತ್ತಿತ್ತು. ಕೆಲ ದಿನಗಳ ಹಿಂದೆ ಸ್ಕ್ಯಾನಿಂಗ್ ಮಾಡಿಸಿದಾಗ ಗಡ್ಡೆ ಇರುವುದು ಪತ್ತೆಯಾಗಿತ್ತು.