ಸರ್ಕಾರಿ ಶಾಲೆ ವಿದ್ಯಾರ್ಥಿಗಳಲ್ಲಿ ಗಟ್ಟಿತನ ಇರುತ್ತದೆ : ತಮ್ಮಯ್ಯ
Jan 13 2025, 12:47 AM ISTಚಿಕ್ಕಮಗಳೂರು, ಸರ್ಕಾರಿ ಶಾಲೆ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ ಹಾಗೂ ಗಟ್ಟಿತನ ಇರುತ್ತದೆ. ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗಿಸಿ ಕೊಂಡು ಹೆಚ್ಚಿನ ಸಾಮರ್ಥ್ಯ ಗಳಿಸಿದ್ದಾರೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಅಭಿಪ್ರಾಯಪಟ್ಟರು