ಬಾರ್ಕೂರು ಸರ್ಕಾರಿ ಕಾಲೇಜಿನಲ್ಲಿ ಮಂಗಳೂರು ವಿವಿ ಟ್ಯಾಲೆಂಟ್ ಹಂಟ್ ಸಂಪನ್ನ
Jan 08 2025, 12:17 AM ISTಬಾರ್ಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿನ ಕಾಮರ್ಸ್ ಫೋರಂ, ಆಂತರಿಕ ಗುಣಮಟ್ಟದ ಭರವಸೆ ಕೋಶ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಹಭಾಗಿತ್ವದಲ್ಲಿ ವಾಣಿಜ್ಯಶಾಸ್ತ್ರ ವಿಭಾಗವು ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಟ್ಯಾಲೆಂಟ್ ಹಂಟ್ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.