ಸರ್ಕಾರಿ ನಿವೃತ್ತ ನೌಕರರಿಗೆ ನೆರವು ದೊರೆಯಲಿ: ಮುರಳಿಧರ ಹಾಲಪ್ಪ ಆಶಯ
Jan 01 2025, 12:00 AM ISTತುಮಕೂರು ನಗರ ಮಾದಕ ವ್ಯಸನಿಗಳ ಜಾಗವಾಗುತ್ತಿರುವ ಆತಂಕ ಎದುರಾಗಿದೆ. ಯುವಜನಾಂಗ ಮಾದಕ ಪದಾರ್ಥಗಳ ದಾಸರಾಗಿ ಬದುಕು ಹಾಳು ಮಾಡಿಕೊಳ್ಳುತ್ತಿದ್ದಾರೆ. ನಿಮ್ಮ ಮೊಮ್ಮಕ್ಕಳು ಅಂತಹ ವ್ಯಸನಗಳಿಗೆ ಬಲಿಯಾಗದಂತೆ ಎಚ್ಚರವಹಿಸಿ, ಮಾದಕ ವ್ಯಸನ ತಡೆಗೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕೈಗೊಳ್ಳುವ ಕಾರ್ಯದಲ್ಲಿ ಕೈ ಜೋಡಿಸಿ, ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಸಹಕರಿಸಿ .