ಮಕ್ಕಳು- ಶಿಕ್ಷಕರ ಅನುಪಾತದ ವಿಷಯದಲ್ಲಿ ಸರ್ಕಾರಿ, ಅನುದಾನಿತ ಶಾಲೆಗಳ ನಡುವೆ ತಾರತಮ್ಯ: ಚನ್ನಬಸಪ್ಪ
Dec 27 2024, 12:49 AM ISTನಮ್ಮದು ಅನುದಾನಿತ ಕನ್ನಡ ಮಾಧ್ಯಮ ಶಾಲೆಯಾಗಿದ್ದು, ವಿದ್ಯಾರ್ಥಿಗಳ ಸಂಖ್ಯೆ 150ಕ್ಕೆ ಇಳಿದಿದೆ. ಇದರಿಂದ ಏಳು ಮಂದಿ ಇದ್ದ ಅನುದಾನಿತ ಶಿಕ್ಷಕರ ಸಂಖ್ಯೆಯನ್ನು ಕೂಡ ಕಡಿಮೆ ಮಾಡಲಾಗಿದೆ. ಆದರೆ ಆಡಳಿತ ವರ್ಗವೇ ಶಿಕ್ಷಕರನ್ನು ನೇಮಕ ಮಾಡಿಕೊಂಡು ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಪೋಷಕರ ಸಹಕಾರ ಬಹುಮುಖ್ಯ, ಎಲ್ಲಾ ರೀತಿಯ ಚಟುವಟಿಕೆಗಳನ್ನು ನಡೆಸುತ್ತಾ ಶೇ.100 ಫಲಿತಾಂಶ ಪಡೆಯುತ್ತಿದೆ.