ರೈತ ದಿನಾಚರಣೆ ಸರ್ಕಾರಿ ಕಾರ್ಯಕ್ರಮವಾಗಲಿ
Dec 24 2024, 12:46 AM ISTದೇಶದಲ್ಲಿ ರೈತ, ಕೂಲಿ ಕಾರ್ಮಿಕರು ಶೇ.೭೫ ರಷ್ಟಿದ್ದಾರೆ, ಯಾವುದೇ ರಾಜ್ಯವಾಗಲಿ ಅಥವಾ ಕೇಂದ್ರ ಸರ್ಕಾರವಾಗಲಿ ಇದುವರೆಗೂ ರೈತ ದಿನಾಚರಣೆ ಇಲ್ಲಿವರೆಗೆ ಆಚರಿಸಿಲ್ಲ. ಎಲ್ಲಾ ಆಚರಣೆಗಳನ್ನು ಆಚರಿಸುವ ಸರಕಾರಗಳು, ರೈತ ದಿನಾಚರಣೆಗೆ ಯಾಕೆ ನಿರ್ಲಕ್ಷ್ಯ ತೋರಿದ್ದಾರೆ, ಸರ್ಕಾರದ ಮೂಲಕವೇ ಆಚರಿಸಲು ಕ್ರಮ ವಹಿಸಬೇಕು.