• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಖಾಸಗಿ ಶಾಲೆಗಳನ್ನು ಮೀರಿಸುವ ಸರ್ಕಾರಿ ಶಾಲೆಗಳು: ಸಚಿವ ಮಂಕಾಳು ವೈದ್ಯ

Apr 28 2025, 12:48 AM IST
ಇಂದಿನ ಕಾಲಘಟ್ಟದಲ್ಲಿ ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗೂ ಕಡಿಮೆ ಇಲ್ಲದಂತೆ ನಡೆಯುತ್ತಿರುವುದು ಸಂತೋಷದ ವಿಚಾರ.

ಕೋಲಶಿರ್ಸಿ ಸರ್ಕಾರಿ ಶಾಲೆಗೆ ಭೋಜನಾಲಯ, ತಡೆಗೋಡೆ ನಿರ್ಮಿಸಲು ಒತ್ತಾಯ

Apr 28 2025, 12:47 AM IST
ಶಾಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಒಂದರಿಂದ ಏಳನೇ ತರಗತಿಯಲ್ಲಿ ೧೫೭ ಮಕ್ಕಳು ಕಲಿಯುತ್ತಿದ್ದಾರೆ.

ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಬಿಎಸ್ಸಿ ಕೋರ್ಸ್‌ ಶುರು: ಡಾ. ಕೆ.ವಿ. ಪ್ರಜ್ಞಾ

Apr 27 2025, 01:53 AM IST
ಬಳ್ಳಾರಿ ನಗರದ ರೇಡಿಯೋ ಪಾರ್ಕ್‌ನ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ವರ್ಷದಿಂದ ಬಿಎಸ್‌ಸಿ ಕೋರ್ಸ್‌ ಆರಂಭಿಸಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ವಿ. ಪ್ರಜ್ಞಾ ಮನವಿ ಮಾಡಿದರು.

ಸರ್ಕಾರಿ ನೌಕರ ಕ್ರಿಮಿನಲ್‌ ಕೇಸಲ್ಲಿ ದೋಷಿಯಾದ್ರೆ ಮತ್ತೆ ಸೇವೆಗಿಲ್ಲ : ಕೋರ್ಟ್‌

Apr 26 2025, 12:12 PM IST

ಕ್ರಿಮಿನಲ್‌ ಪ್ರಕರಣಗಳಲ್ಲಿ ದೋಷಿಯಾಗಿ ನಿರ್ಧಾರಗೊಂಡು ಜೈಲು ಶಿಕ್ಷೆಗೆ ಒಳಗಾದ ಸರ್ಕಾರಿ ನೌಕರ ಪುನಃ ಸೇವೆಯಲ್ಲಿ ಮುಂದುವರಿಯಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿ ಹೈಕೋರ್ಟ್‌ ಆದೇಶಿಸಿದೆ.

ಸರ್ಕಾರಿ ಮೆಡಿಕಲ್ ಕಾಲೇಜ್ ಆಸ್ಪತ್ರೆ ನಿರ್ಮಾಣಕ್ಕೆ ಡಿಪಿಆರ್‌ ತಯಾರಿ ಟೆಂಡರ್‌ ಪ್ರಕ್ರಿಯೆ ಶುರು: ಅಶೋಕ್‌ ರೈ

Apr 24 2025, 11:49 PM IST
ಪುತ್ತೂರು ಮೆಡಿಕಲ್ ಕಾಲೇಜಿಗೆ ಪೂರಕವಾಗಿ ಬನ್ನೂರು ಗ್ರಾಮದ ಸೇಡಿಯಾಪು ನಲ್ಲಿ ೩೦೦ ಹಾಸಿಗೆ ಆಸ್ಪತ್ರೆ ನಿರ್ಮಾಣ ಹಾಗೂ ಕಾಪು, ವೆನ್‌ಲಾಕ್ ಸೇರಿದಂತೆ ಮೂರು ಆಸ್ಪತ್ರೆಗಳಿಗೆ ಡಿಪಿಆರ್ ತಯಾರಿಕೆಗೆ ರು.೧.೬೪ ಕೋಟಿ ಅನುದಾನ ಬಿಡುಗಡೆಯಾಗಿದ್ದು, ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

ಕಾಶ್ಮೀರದ ಪಹಲ್ಗಾಂನಲ್ಲಿ ಹತ್ಯೆ ಆದ ಮಂಜುನಾಥ್‌ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

Apr 24 2025, 11:46 PM IST
ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರರ ಗುಂಡಿಗೆ ಬಲಿಯಾದ ಶಿವಮೊಗ್ಗದ ಮಂಜುನಾಥ್ ರಾವ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಗುರುವಾರ ಮಧ್ಯಾಹ್ನ 3.30ಕ್ಕೆ ಇಲ್ಲಿನ ತುಂಗಾ ನದಿ ದಂಡೆಯಲ್ಲಿರುವ ರೋಟರಿ ಚಿತಾಗಾರದಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ರೈತನ ಮಗ ಸರ್ಕಾರಿ ಶಾಲೆಯಲ್ಲಿ ಓದಿ ನಿರಂತರ ಪರಿಶ್ರಮದಿಂದ ಐಎಎಸ್‌ ಪಾಸಾದ

Apr 24 2025, 12:33 AM IST

ಹಳ್ಳಿಯಲ್ಲಿದ್ದು ಬೇಸಾಯ ಮಾಡುತ್ತಿರುವ ರೈತನ ಮಗ ನಿರಂತರ ಪರಿಶ್ರಮದಿಂದ ಯುಪಿಎಸ್‌ಸಿ ಪರೀಕ್ಷೆಯಲ್ಲಿ 4ನೇ ಬಾರಿಗೆ ಪಾಸ್‌ ಮಾಡಿ ಐಎಎಸ್‌ ಅಧಿಕಾರಿಯಾಗಿ ಹೊರಹೊಮ್ಮಿದ್ದಾನೆ.

ಕೇಂದ್ರ ಸರ್ಕಾರಿ ಯೋಜನೆಗಳನ್ನು ಜನರಿಗೆ ತಲುಪಿಸಿ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

Apr 24 2025, 12:03 AM IST
ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ಇನ್ನಷ್ಟು ತಿಳಿವಳಿಕೆ ನೀಡುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿರುವುದು ಕಂಡು ಬಂದಿದೆ.

ಪ್ರಸಕ್ತ ಸಾಲಿಂದ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ: ಸಚಿವ ಮಧು ಬಂಗಾರಪ್ಪ

Apr 23 2025, 02:02 AM IST
ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಅನುಕೂಲವಾಗುವಂತೆ ಶಿಕ್ಷಣ ಇಲಾಖೆ ಶೀಘ್ರದಲ್ಲಿ ಅನೇಕ ಮಹತ್ವದ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಮುಂದಾಗಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಆರಂಭಿಸಲು ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ನಿವೃತ್ತ ಸೈನಿಕರಿಗೆ ಸರ್ಕಾರಿ ಜಮೀನು, ನಿವೇಶನ ಕೊಡಿಸಿ

Apr 23 2025, 12:37 AM IST
ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಮಾಜಿ ಸೈನಿಕರಿಗೆ ಸಿಗಬೇಕಾದ ನಿವೇಶನ, ಜಮೀನು ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಮಂಗಳವಾರ ತಾಲೂಕು ಮಾಜಿ-ಅರೆ ಸೇನಾಪಡೆಗಳ ಕ್ಷೇಮಾಭಿವೃದ್ಧಿ ಸಂಘ ಸದಸ್ಯರು ಕುಟುಂಬ ಸಮೇತ ಶಾಸಕರ ನಿವಾಸಕ್ಕೆ ನಿಯೋಗ ತೆರಳಿ ಶಾಸಕ ಬಿ.ದೇವೇಂದ್ರಪ್ಪ ಅವರಿಗೆ ಮನವಿ ಮಾಡಿದ್ದಾರೆ.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 181
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved