ತಿಂಡ್ಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿಗಳ ಉದ್ಘಾಟನೆ
Oct 14 2025, 01:00 AM ISTದೇವನಹಳ್ಳಿ: ತಾಲೂಕಿನ ಜಾಲಿಗೆ ಗ್ರಾಪಂ ವ್ಯಾಪ್ತಿಯ ತಿಂಡ್ಲು ಮೂರ್ತಿ ಟ್ರಸ್ಟ್ ವತಿಯಿಂದ ನಿರ್ಮಿಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ, ಮೂರ್ತಿ ಟ್ರಸ್ಟ್ ಅಧ್ಯಕ್ಷೆ ಸುಧಾಮೂರ್ತಿ ಅವರೊಂದಿಗೆ ಉದ್ಘಾಟಿಸಿದರು.