ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಜಂಘೀಕುಸ್ತಿ
Dec 04 2024, 12:36 AM ISTಈಗಾಗಲೇ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರ ಆಯ್ಕೆ ಬಾಕಿ ಇದೆ. ಅದಕ್ಕಾಗಿ ಭಾರೀ ಹಣಾಹಣಿ ನಡೆಯುತ್ತಿದ್ದು, ಬಾಗೂರು ಮಂಜೇಗೌಡ ಅವರ ಸಹೋದರ ಸಾರಿಗೆ ಇಲಾಖೆ ನೌಕರ ಕೃಷ್ಣೇಗೌಡ ಪರ ಹೆಚ್ಚಿನ ಒಲವು ಪ್ರಾಥಮಿಕವಾಗಿ ಕಂಡು ಬರುತ್ತಿದ್ದು, ಮತ್ತೊಬ್ಬ ಆಕಾಂಕ್ಷಿ ಶ್ರೀನಿವಾಸ್ ಸಹ ತೆರೆಮರೆಯಲ್ಲಿ ತಮ್ಮ ಗೆಲುವಿಗಾಗಿ ಪ್ರಯತ್ನ ಮಾಡುತ್ತಿದ್ದಾರೆ. ಇವರಿಬ್ಬರ ನಡುವೆ ಅಧ್ಯಕ್ಷರ ಚುನಾವಣೆಗೆ ಸಮಬಲದ ಹೋರಾಟ ನಡೆಯುತ್ತಿದ್ದು, ಅಧ್ಯಕ್ಷೀಯ ಚುನಾವಣಾ ಕಣ ರಂಗೇರಿದೆ.