• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಭೂಮಿ ಸಂರಕ್ಷಿಸುವತ್ತ ಅಧಿಕಾರಿಗಳು ಗಮನಹರಿಸಬೇಕು: ಬಿ.ಎ.ಪಾಟೀಲ್

Apr 07 2025, 12:35 AM IST
ಅನಾದಿ ಕಾಲದಿಂದಲೂ ನೀರು ಭೂಮಿಗಾಗಿ ಯುದ್ಧಗಳೇ ನಡೆದಿವೆ. ಹಾಗಾಗಿ ಸರ್ಕಾರಿ ಭೂಮಿ ಸಂರಕ್ಷಣೆ ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ಗಣ್ಯರು ಹೇಳಿದರು.

ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ : ಶಾಸಕ ಸುರೇಶಬಾಬು

Apr 07 2025, 12:35 AM IST
ಸರ್ಕಾರಿ ಶಾಲೆಗಳಿ ಗೆ ಮೆರಿಟ್ ಆಧಾರದಲ್ಲಿ ಶಿಕ್ಷಕರನ್ನು ಆಯ್ಕೆ ಮಾಡುವುದರಿಂದ ಖಾಸಗಿ ಶಾಲೆಗಳಿಗಿಂತ ಗುಣಮಟ್ಟದ, ಗುಣಾತ್ಮಕ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿ ಲಭ್ಯ ಆದ್ದರಿಂದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ಕಿವಿ ಮಾತು ಹೇಳಿದರು.

ತರೀಕೆರೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಪ್ರಗತಿಗೆ ಹಿರಿಮೆಯ ಗರಿ

Apr 07 2025, 12:33 AM IST
ತರೀಕೆರೆ, ಸರ್ಕಾರಿ ಆಸ್ಪತ್ರೆಗಳೆಂದರೆ ಮೂಗು ಮುರಿಯುತ್ತಿದ್ದ ದಿನಗಳಿಗೆ ಹೋಲಿಸಿದರೆ ಇತ್ತೀಚಿನ ದಿನಗಳಲ್ಲಿ ಜನಸ್ನೇಹಿಯಾಗುವ ನಿಟ್ಟಿನಲ್ಲಿ ಅಗಾಧ ಬದಲಾವಣೆಯೊಂದಿಗೆ ಗುಣಮಟ್ಟದ ಚಿಕಿತ್ಸೆ, ಸ್ವಚ್ಛತೆಗೆ ಉತ್ತಮ ನಿದರ್ಶನವಾಗಿದೆ ತರೀಕೆರೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ. ಈ ಆಸ್ಪತ್ರೆಯ ರಕ್ತಪರೀಕ್ಷಾ ಕೇಂದ್ರ ತನ್ನ ಉತ್ಕೃಷ್ಠ ದರ್ಜೆಯ ಪರೀಕ್ಷೆಗಳಿಗೆ ನ್ಯಾಕೋ ಸರ್ಟಿಫಿಕೇಟ್ ಗಳಿಸಿ ಹೆಗ್ಗಳಿಕೆಗೆ ಪಾತ್ರವಾಗಿದೆ.

ಹಾವೇರಿಯಲ್ಲಿ ಸರ್ಕಾರಿ ಭೂಮಿಯಲ್ಲೇ ಮಣ್ಣು ಲೂಟಿ: ಆಕ್ರೋಶ

Apr 06 2025, 01:48 AM IST
ಜೆಸಿಬಿಯಿಂದ ಮಣ್ಣು ತೆಗೆದು ಹತ್ತಾರು ಟಿಪ್ಪರ್‌ಗಳ ಮೂಲಕ ಇಲ್ಲಿಯ ಮಣ್ಣನ್ನು ಮಾರಿ ಲಾಭ ಮಾಡಿಕೊಳ್ಳುವ ಮಾಫಿಯಾವೇ ಸೃಷ್ಟಿಯಾಗಿದೆ.

ಸರ್ಕಾರಿ ಗೌರವಗಳೊಂದಿಗೆ ನಟ ಮನೋಜ್ ಕುಮಾರ್‌ ಅಂತ್ಯಕ್ರಿಯೆ

Apr 06 2025, 01:46 AM IST
ಅನಾರೋಗ್ಯದಿಂದ ಶುಕ್ರವಾರ ನಿಧನರಾಗಿದ್ದ ದಾದಾ ಸಾಹೇಬ್ ಫಾಲ್ಕೆ ಪುರಸ್ಕೃತ ನಟ ಮನೋಜ್ ಕುಮಾರ್‌ (87) ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.

ಏಪ್ರಿಲ್‌ 7ರಂದು ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಯೋಗ ಸ್ಪರ್ಧೆ, ಕ್ರೀಡಾಕೂಟ

Apr 06 2025, 01:45 AM IST
ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ದಾವಣಗೆರೆ, ಜಿಲ್ಲಾ ಯೋಗ ಒಕ್ಕೂಟ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಗಳಿಂದ ದಾವಣಗೆರೆ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ, ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆಗಳು-2025 ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ‌ಏ.7ರಂದು ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ವೀರೇಶ ಎಸ್.ಒಡೇನಪುರ ತಿಳಿಸಿದರು.

ರಾಜ್ಯ ಸರ್ಕಾರಿ ನಿವೃತ್ತ ನೌಕರರು ಮತ್ತು ಕುಟುಂಬ ಪಿಂಚಣಿದಾರರಿಗೆ ‘ಸಂಧ್ಯಾ ಕಿರಣ’ ಜಾರಿಗೆ ಚರ್ಚೆ

Apr 05 2025, 01:45 AM IST
ರಾಜ್ಯ ಸರ್ಕಾರಿ ನಿವೃತ್ತ ನೌಕರರು ಮತ್ತು ಕುಟುಂಬ ಪಿಂಚಣಿದಾರರಿಗೆ ಸಂಧ್ಯಾ ಕಿರಣ ನಗದು ರಹಿತ ಆರೋಗ್ಯ ಸೇವೆ ಜಾರಿಗೊಳಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಜತೆಗೆ ಮಾತುಕತೆ ನಡೆಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.

ಸರ್ಕಾರಿ ಶಾಲೆಯಲ್ಲಿ ಓದಿದರೆ ಅಧಿಕಾರಿಗಳಾಗುತ್ತಾರೆ

Apr 05 2025, 12:49 AM IST
ಖಾಸಗಿ ಶಾಲೆಗಳಲ್ಲಿ ಓದಲು ಲಕ್ಷಾಂತರ ರೂಪಾಯಿ ಹಣ ಖರ್ಚಾಗುತ್ತದೆ, ಆದರೆ ಸರ್ಕಾರಿ ಶಾಲೆಗಳಲ್ಲಿ ಎಲ್ಲವೂ ಉಚಿತ ಮಧ್ಯಾಹ್ನ ಬಿಸಿಯೂಟ,ಬಟ್ಟೆ, ಪುಸ್ತಕ,ಪ್ರತಿದಿನ ಮೊಟ್ಟೆ, ಬಾಳೆಹಣ್ಣು, ಹಾಗೂ ಮಕ್ಕಳಿಗೆ ಪಾಠ ಮಾಡಲು ಉನ್ನತ ಮಟ್ಟದ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಆದ್ದರಿಂದ ಪೋಷಕರು ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಬೇಕು.

ಬೆಳಗಾವಿ ಸರ್ಕಾರಿ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ದ್ವಿತೀಯ ಬಹುಮಾನ

Apr 05 2025, 12:48 AM IST
ಹಿರಾಶುಗರ್‌ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಾಜಿಯಲ್ಲಿ ಜರುಗಿದ Technovision-25 ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಈಚೆಗೆ ನಡೆದ ರಾಜ್ಯಮಟ್ಟದ ತಂತ್ರಜ್ಞಾನ ಮಾದರಿಗಳ ಸ್ಪರ್ಧೆಯನ್ನು ನಡೆಸಲಾಯಿತು.

ಸರ್ಕಾರಿ ಸೌಲಭ್ಯಗಳ ಬಗ್ಗೆ ಸ್ತ್ರೀಶಕ್ತಿ ಸಂಘಟನೆ ಸದಸ್ಯರಿಗೆ ಅರಿವು ಮುಖ್ಯ

Apr 05 2025, 12:47 AM IST
ಭಾರತ ಸಂವಿಧಾನದಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಸಿಗುವ ಸೌಲಭ್ಯಗಳ ಬಗ್ಗೆ ಸ್ತ್ರೀಶಕ್ತಿ ಸಂಘಗಳ ಸದಸ್ಯರು ಮತ್ತು ಒಕ್ಕೂಟದ ಮಹಿಳೆಯರು ಅರಿತು, ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪರಮೇಶ್ವರಪ್ಪ ಕೊಳೂರ ಹೇಳಿದರು.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 181
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved