ಸರ್ಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಬೇಡ
May 30 2025, 11:47 PM IST ಸರ್ಕಾರಿ ಶಾಲೆಗಳಲ್ಲಿ ನುರಿತ ಹಾಗೂ ಅನುಭವಿ ಶಿಕ್ಷಕರು ಬೋಧನೆ ಮಾಡುತ್ತಾರೆ. ಗುಣಮಟ್ಟದ ಶಿಕ್ಷಣ ಕೊಡುತ್ತಾರೆ. ಎಲ್ಲರೂ ಸರ್ಕಾರದ ನಿಯಮಗಳಂತೆ ನೇಮಕಗೊಂಡ ಶಿಕ್ಷಕರಾಗಿರುತ್ತಾರೆ. ಇದರ ಜೊತೆಗೆ ಸರ್ಕಾರಿ ಸೌಲಭ್ಯಗಳಾದ ಬಿಸಿಯೂಟ, ವಿದ್ಯಾರ್ಥಿ ವೇತನ ಸೇರಿದಂತೆ ಹಲವು ಸೌಲಭ್ಯಗಳು ಸಿಗಲಿದೆ.