ಬ್ಯಾಡ್ಮಿಂಟನ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ದ್ವಿತೀಯ ಸ್ಥಾನ
Nov 15 2024, 12:34 AM ISTಮಳವಳ್ಳಿ ತಾಲೂಕಿನ ಪೂರಿಗಾಲಿ ಪಿಎಲ್ಎನ್ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕ್ರೀಡಾಕೂಟದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರಾದ ಎಂ.ಎಸ್.ಸೌಜನ್ಯ, ವಿ.ಜೆ.ಕೀರ್ತನಾ, ಅನುಷಾ, ಎಸ್.ರಕ್ಷಿತಾ, ಬಿ.ಶಿಲ್ಪ ಭಾಗವಹಿಸಿ ದ್ವೀತಿಯ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.