ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸರ್ಕಾರಿ ಆಸ್ಪತ್ರೆ ಕಟ್ಟಡದ ಜಾಗವೂ ವಕ್ಫ್ ಪಾಲು!
Nov 07 2024, 12:01 AM IST
ತಾಲೂಕಿನಲ್ಲಿ ಈಗಾಗಲೇ 165 ಎಕರೆಗೂ ಹೆಚ್ಚು ಜಮೀನಿನ ಮೇಲೆ ವಕ್ಫ್ ತೂಗು ಗತ್ತಿ ನೇತಾಡ್ತಿದ್ದು. ಕೆಲವು ಗ್ರಾಮಗಳ ಪಹಣಿಯ ಕಾಲಂ ನಂಬರ್ 11ರ ಋಣಭಾರದಲ್ಲಿ ವಕ್ಫ್ ಆಸ್ತಿ ಎಂದು ಉಲ್ಲೇಖವಾಗ್ತಿದೆ.
ಸರ್ಕಾರಿ ಶಾಲೆಯಲ್ಲಿ ಶಿಸ್ತಿನಿಂದ ಕಲಿಯಲು ಸಾಧ್ಯ: ಸುರೇಶ್ಗೌಡ
Nov 06 2024, 11:59 PM IST
ದೇಶದ ಉನ್ನತ ಸ್ಥಾನದಲ್ಲಿರುವ ಅನೇಕ ಮಹನೀಯರು ಸರ್ಕಾರಿ ಶಾಲೆಯಲ್ಲೇ ಕಲಿತವರು. ಸರ್ಕಾರಿ ಶಾಲೆಯಲ್ಲಿ ಮಕ್ಕಳು ಶಿಸ್ತು, ಸಂಸ್ಕಾರ, ಆತ್ಮವಿಶ್ವಾಸ ಕಲಿಯುವ ಅವಕಾಶವಿದೆ. ಇಂತಹ ಸರ್ಕಾರಿ ಶಾಲೆಗಳ ಶ್ರೇಷ್ಠತೆ ಬಗ್ಗೆ ಪೋಷಕರಿಗೆ ಮನವರಿಕೆ ಮಾಡಿಕೊಡುವ ಅಗತ್ಯವಿದೆ ಎಂದು ತುಮಕೂರು ಗ್ರಾಮಾಂತರ ಕ್ಷೇತ್ರ ಶಾಸಕ ಬಿ.ಸುರೇಶ್ಗೌಡ ಹೇಳಿದರು.
ಸರ್ಕಾರಿ ಜಾಗದಲ್ಲಿ ಅಕ್ರಮ ಬಡಾವಣೆ ನಿರ್ಮಾಣ: ಆರೋಪ
Nov 06 2024, 11:55 PM IST
ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಹಾಗೂ ಕಸಬಾ ಹೋಬಳಿ ವ್ಯಾಪ್ತಿಯ ಗ್ರಾಮಗಳು ಮೈಸೂರಿಗೆ ಹೊಂದಿಕೊಂಡಂತ್ತಿದ್ದು, ಜಮೀನುಗಳ ಬೆಲೆ ಗಗನಕ್ಕೇರಿದೆ. ಕೆಲ ಬಲಾಡ್ಯ ವ್ಯಕ್ತಿಗಳು ಸರ್ಕಾರಕ್ಕೆ ಸೇರಿದ ಭೂಮಿಯನ್ನು ನಕಲಿ ದಾಖಲೆ ಸೃಷ್ಟಿಸಿ, ಸಾರ್ವಜನಿಕ ಆಸ್ತಿಯನ್ನು ಲೂಟಿ ಮಾಡುತ್ತಿದ್ದಾರೆ.
ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಸಹಾಯ: ನಾಗರತ್ನಾ
Nov 06 2024, 11:46 PM IST
ಸರ್ಕಾರಿ ಶಾಲೆಗಳ ದತ್ತು ಅನ್ವಯ ಶಾಲೆಗೆ ನೀರಿನ ಬಾಟಲ್, ಮಕ್ಕಳಿಗೆ ಕುರ್ಚಿ-ಟೇಬಲ್, ಲೈಬ್ರರಿಗೆ ಬುಕ್ ಸ್ಟ್ಯಾಂಡ್ ಪುಸ್ತಕಗಳು, ಎಲ್ಲ ಕ್ರೀಡಾ ಸಾಮಗ್ರಿ ವಿತರಿಸಿದ್ದು ಮುಂದೆಯೂ ಈ ಪ್ರಕ್ರಿಯೆ ಮುಂದುವರಿಯಲಿದೆ
ಹೊನ್ನಾಳಿ ಸರ್ಕಾರಿ ನೌಕರರ ಸಂಘಕ್ಕೆ 34 ನಿರ್ದೇಶಕರ ಆಯ್ಕೆ
Nov 06 2024, 12:47 AM IST
ಹೊನ್ನಾಳಿ ತಾಲೂಕು ಸರ್ಕಾರಿ ನೌಕರರ ಸಂಘ ನೂತನ ನಿರ್ದೇಶಕರಾಗಿ ಆಯ್ಕೆಯಾದವರನ್ನು ಅಭಿನಂದಿಸಲಾಯಿತು.
ಗವಿಮಠ ಹಾಸ್ಟೆಲ್ನ 41 ವಿದ್ಯಾರ್ಥಿಗಳಿಗೆ ಸರ್ಕಾರಿ ಹುದ್ದೆ
Nov 06 2024, 12:39 AM IST
ಶ್ರೀ ಗವಿಸಿದ್ಧೇಶ್ವರ ಉಚಿತ 24x7 ಡಿಜಿಟಲ್ ಗ್ರಂಥಾಲಯ ಮತ್ತು ಉಚಿತ ವಸತಿ ಹಾಗೂ ಪ್ರಸಾದ ನಿಲಯದಲ್ಲಿ ಅಭ್ಯಾಸ ಮಾಡಿದ 41 ವಿದ್ಯಾರ್ಥಿಗಳು ವಿವಿಧ ಸರ್ಕಾರಿ ಹುದ್ದೆಗಳಿಗೆ ಈ ವರ್ಷವೇ ನೇಮಕವಾಗಿದ್ದಾರೆ.
ಸರ್ಕಾರಿ ವಿಕಲ ಚೇತನ ನೌಕರರ ಪ್ರತಿಭಟನೆ
Nov 06 2024, 12:35 AM IST
ವಿಕಲ ಚೇತನ ಸರ್ಕಾರಿ ನೌಕರರಿಗೆ ವೇತನಾ ಆಯೋಗ ನೀಡಿದ ಎಲ್ಲಾ ಶಿಫಾರಸ್ಸುಗಳನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಶಿಕ್ಷಕರು, ಉಪನ್ಯಾಸಕರು ಬೋಧಕೇತರ ವರ್ಗದ ನೌಕರರ ಸೇವಾವಧಿಯಲ್ಲಿ ಅವರ ಪರಿಸ್ಥಿತಿಗೆ ಅನುಗುಣವಾಗಿ ಎಷ್ಟು ಬಾರಿಯಾದರೂ ವರ್ಗಾವಣೆಯನ್ನು ಪಡೆಯಲು ಮುಕ್ತ ಅವಕಾಶ ನೀಡಬೇಕು.
ಸರ್ಕಾರಿ ಶಾಲೆಯ ಆಸ್ತಿಗಳಲ್ಲಿ ವಕ್ಫ್ ಹೆಸರು: ಶಾಸಕ ಎಚ್.ಕೆ.ಸುರೇಶ್
Nov 06 2024, 12:31 AM IST
ಸರ್ಕಾರಿ ಶಾಲೆ ಆಸ್ತಿ ಸರ್ವೆ ನಂ ೪೩೫ರಲ್ಲಿ ವಕ್ಫ್ ಹೆಸರು ಸೇರ್ಪಡೆ ಕಂಡು ಬಂದಿರುವುದರಿಂದ ಬೇಲೂರು ತಾಲೂಕ ಮಟ್ಟದಲ್ಲಿ ವಕ್ಫ್ ಬೋರ್ಡ್ ವಿರುದ್ಧ ಆಕ್ರೋಶ, ಭಾರಿ ಪ್ರತಿಭಟನೆ ನಡೆಯಲಿದೆ ಎಂದು ಬೇಲೂರು ಶಾಸಕ ಎಚ್.ಕೆ.ಸುರೇಶ್ ತಿಳಿಸಿದರು. ಹಳೆಬೀಡಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಸರ್ಕಾರಿ ನೌಕರರ ಹಿತ ಕಾಪಾಡಲು ಶ್ರಮಿಸಿ: ಶಾಸಕ ಶರಣು ಸಲಗರ
Nov 05 2024, 12:48 AM IST
ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಸರ್ಕಾರಿ ನೌಕರರ ಸಂಘದ 2024 ರಿಂದ 29ರವರೆಗೆ ತಾಲೂಕು ನಿರ್ದೇಶಕರ ಚುನಾವಣೆಯಲ್ಲಿ ವಿಜೇತರಾದ ನಿರ್ದೇಶಕರನ್ನು ಶಾಸಕ ಶರಣು ಸಲಗರ ಸನ್ಮಾನಿಸಿದರು.
ತಾಲೂಕು ಸರ್ಕಾರಿ ಕಛೇರಿಗಳಲ್ಲಿ ಭ್ರಷ್ಟಾಚಾರ: ಕೆಟಿ. ತಿಪ್ಪೇಸ್ವಾಮಿ
Nov 05 2024, 12:45 AM IST
Corruption in Taluk Government Offices: Kt. Tippeswamy
< previous
1
...
47
48
49
50
51
52
53
54
55
...
144
next >
More Trending News
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ