ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಬೇಕು ಎನ್ನುವುದ ದಶಕಗಳ ಬೇಡಿಕೆ. ಆದರೆ ಇದಕ್ಕೆ ಕೌಶಲ್ಯ ಎನ್ನುವ ಮಾನದಂಡ ಅಡ್ಡಿಯಾಗಿದೆ. ಹೀಗಾಗಿ ಗ್ರಾಮೀಣ ಭಾಗದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಸರ್ಕಾರ ಕೌಶಲ್ಯಾಭಿವೃದ್ಧಿ ಕೋರ್ಸ್ಗಳನ್ನು ಪರಿಚಯಿಸಬೇಕಿದೆ.