ಸರ್ಕಾರಿ ಸೌಲಭ್ಯಗಳ ಬಳಸಿ ಉನ್ನತ ಶಿಕ್ಷಣ ಗಳಿಸಿ
Oct 04 2024, 01:02 AM ISTಸರ್ಕಾರ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟು, ಕೋಟಿ ಕೋಟಿ ಅನುದಾನ ನೀಡುತ್ತಿದೆ. ತಾಲೂಕು ಕೇಂದ್ರದಲ್ಲಿ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯಾರ್ಥಿನಿಯರಿಗಾಗಿ ವಿದ್ಯಾರ್ಥಿ ನಿಲಯಗಳನ್ನು ತೆರೆದಿದೆ. ಹೆಣ್ಣುಮಕ್ಕಳು ಶಿಕ್ಷಣ ಮೊಟಕುಗೊಳಿಸದೇ, ಉನ್ನತ ಶಿಕ್ಷಣ ಪಡೆಯಬೇಕು ಎಂದು ಶಾಸಕ ಡಿ.ಜಿ. ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.