ಸರ್ಕಾರಿ ಶಾಲೆಗಳ ಬಲವರ್ಧನೆಗೆ ನಮ್ಮ ದ್ಯೇಯ
Oct 01 2024, 01:16 AM ISTಸೂಲಿಬೆಲೆ: ಸರ್ಕಾರಿ ಶಾಲೆಗಳ ಬಗ್ಗೆ ಪೋಷಕ ಸಮುದಾಯದಲ್ಲಿ ಅಸಡ್ಡೆ ಮನೋಭಾವ ಮನೆ ಮಾಡಿದ್ದು, ಇದರಿಂದ ಸರ್ಕಾರಿ ಶಾಲೆಗಳು ಮುಚ್ಚುವ ಸ್ಥಿತಿ ತಲುಪಿವೆ ಎಂದು ಜೇನುಗೂಡುರೂರಲ್ ಡೆವಲ್ಪಮೆಂಟ್ ಅಂಡ್ ಕಲ್ಚರಲ್ ಟ್ರಸ್ಟಿನ ಉಪಾಧ್ಯಕ್ಷ ಕೆ.ಎಂ.ಚೌಡೇಗೌಡ ಕಳವಳ ವ್ಯಕ್ತಪಡಿಸಿದರು.