ಸರ್ಕಾರಿ ಬಸ್‌ಗಳಿಂದ ವಾಯು ಮಾಲಿನ್ಯ, ದಂಡ ಹಾಕೋರ್‍ಯಾರು?
Jan 16 2025, 12:49 AM ISTರಾಜ್ಯದಲ್ಲಿ ವಾಯು ಮಾಲಿನ್ಯ ತಡೆಗಾಗಿ ಸರ್ಕಾರಗಳು ಹತ್ತಾರು ಯೋಜನೆಗಳನ್ನು ರೂಪಿಸುತ್ತಿರುವುದು ಒಂದೆಡೆಯಾದರೆ ಸರ್ಕಾರದ ಅಧೀನದಲ್ಲಿರುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳೇ ವಾಯು ಮಾಲಿನ್ಯ ಮಾಡುತ್ತಿದ್ದು, ಇವರಿಗೆ ದಂಡ ಹಾಕೋರು ಯಾರು ಎನ್ನುವುದು ಯಕ್ಷ ಪ್ರಶ್ನೆಯಾಗಿದೆ.